Asianet Suvarna News Asianet Suvarna News
56 results for "

ನೀರುಪಾಲು

"
Ullal Based Two Youths Killed in Sea at Oman grgUllal Based Two Youths Killed in Sea at Oman grg

ಒಮಾನ್‌ನಲ್ಲಿ ಕರ್ನಾಟಕದ ಇಬ್ಬರು ನೀರುಪಾಲು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ಗೆ ಉದ್ಯೋಗಕ್ಕೆಂದು ತೆರಳಿದ್ದ ಇಬ್ಬರು ಯುವಕರು, ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಉಳ್ಳಾಲದ ರಿಜ್ವಾನ್‌ ಅಲೆಕಳ (25), ಉಳ್ಳಾಲ ಕೋಡಿ ಜಹೀರ್‌ (25) ಮೃತರು.
 

Karnataka Districts Aug 28, 2021, 12:54 PM IST

Three Killed in Canal at KR Pete in Mandya grgThree Killed in Canal at KR Pete in Mandya grg

ಕೆ.ಆರ್‌.ಪೇಟೆ: ಮುಳುಗುತ್ತಿದ್ದವನ ರಕ್ಷಿಸಲು ಹೋಗಿ ಮೂವರು ನೀರುಪಾಲು

ಹೇಮಾವತಿ ನದಿಯ ಮಂದಗೆರೆ ಬಲದಂಡೆ ನಾಲೆಯಲ್ಲಿ ಈಜಲು ಹೋಗಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳೆಯನನ್ನು ರಕ್ಷಿಸಲು ಹೋಗಿ ಮೂವರು ಗೆಳೆಯರು ಸೇರಿದಂತೆ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಚಂದಗೋನಹಳ್ಳಿ-ನಾಟನಹಳ್ಳಿ ಬಳಿ ಮಂಗಳವಾರ ಸಂಜೆ ನಡೆದಿದೆ.
 

Karnataka Districts Aug 26, 2021, 7:23 AM IST

Two Young Mans Dead in Beach at Murdeshwara in Uttara Kannada grgTwo Young Mans Dead in Beach at Murdeshwara in Uttara Kannada grg

ಭಟ್ಕಳ: ಮುರ್ಡೇಶ್ವರದಲ್ಲಿ ಈಜಲಿಳಿದ ನಾಲ್ವರಲ್ಲಿ ಇಬ್ಬರು ನೀರುಪಾಲು

ಮುರ್ಡೇಶ್ವರ ಸಮುದ್ರದಲ್ಲಿ ಈಜಲು ಇಳಿದಿದ್ದ ಶಿವಮೊಗ್ಗದ ನಾಲ್ವರು ಪ್ರವಾಸಿಗರ ಪೈಕಿ ಇಬ್ಬರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಇನ್ನಿಬ್ಬರು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಒಬ್ಬನ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬನ ಮೃತ ದೇಹಕ್ಕಾಗಿ ಶೋಧ ನಡೆದಿದೆ.
 

Karnataka Districts Jul 12, 2021, 9:53 AM IST

Two Youths in Dead at Canal in Mandya grgTwo Youths in Dead at Canal in Mandya grg

ಮಂಡ್ಯ: ನಾಲೆಯಲ್ಲಿ ಈಜಲು ಹೋದ ಇಬ್ಬರು ನೀರುಪಾಲು

ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋದ ಯುವಕರಿಬ್ಬರು ನೀರು ಪಾಲಾದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ನಾರ್ತ್ ಬ್ಯಾಂಕ್ ಬಳಿ ಇಂದು(ಗುರುವಾರ) ನಡೆದಿದೆ.
 

Karnataka Districts Apr 22, 2021, 2:38 PM IST

9 Months Baby Dies at Attiveri Dam in Mundagod in Uttara Kannada grg9 Months Baby Dies at Attiveri Dam in Mundagod in Uttara Kannada grg

ಆತ್ಮಹತ್ಯೆಗೆ ಯತ್ನ: ತಾಯಿ ಪಾರು, 9 ತಿಂಗಳ ಹಸುಗೂಸು ನೀರುಪಾಲು

ತಾಯಿಯ ತಪ್ಪು ನಿರ್ಧಾರದಿಂದಾಗಿ 9 ತಿಂಗಳ ಮಗುವೊಂದು ನೀರು ಪಾಲಾದ ಘಟನೆ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಶನಿವಾರ ನಡೆದಿದೆ.
 

CRIME Feb 14, 2021, 10:04 AM IST

A video of Tapovan barrage when the river was flooded initially podA video of Tapovan barrage when the river was flooded initially pod
Video Icon

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

India Feb 10, 2021, 3:12 PM IST

Rains wreak havoc in North karnataka hlsRains wreak havoc in North karnataka hls

ಮುಳುಗಿದ ಉತ್ತರ ಕರ್ನಾಟಕ; ಬದುಕು ನೀರುಪಾಲು, ಜನ ಕಂಗಾಲು

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕದ ಭಾಗದಲ್ಲಂತೂ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ. 

state Oct 16, 2020, 2:52 PM IST

Heavy Rain create havoc in Kalyana Karnataka kvnHeavy Rain create havoc in Kalyana Karnataka kvn

ಮಳೆಯಬ್ಬರಕ್ಕೆ ಕಂಗೆಟ್ಟ ಕಲ್ಯಾಣ ಕರ್ನಾಟಕ; ಬದುಕು ನೀರುಪಾಲು..!

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ಇಳಿಮುಖಗೊಂಡಿದ್ದು, ಈ ಜಿಲ್ಲೆಗಳಲ್ಲಿ ಆವರಿಸಿದ್ದ ಪ್ರವಾಹದ ಆತಂಕ ಸದ್ಯಕ್ಕೆ ನಿವಾರಣೆಯಾಗಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದ್ದು, ಈ ಭಾಗದ ನಿವಾಸಿಗಳಲ್ಲಿ ಆತಂಕ ಮೂಡುವಂತೆ ಮಾಡಿದೆ.

state Oct 16, 2020, 7:23 AM IST

Two Girls dies at River in Ranibennuru in  Haveri DistrictTwo Girls dies at River in Ranibennuru in  Haveri District

ರಾಣಿಬೆನ್ನೂರು: ಕಾರು ತೊಳೆಯಲು ನದಿಗಿಳಿದ ಇಬ್ಬರು ಯುವತಿಯರು ನೀರುಪಾಲು!

ತುಂಗಭದ್ರಾ ನದಿಯಲ್ಲಿ ಕಾರು ತೊಳೆಯಲು ಹೋಗಿ ಯುವತಿರಿಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ತಾಲೂಕಿನ ಹಿರೇಬಿದರಿ ಗ್ರಾಮದ ಜಾಲಿಮರಡಿ ಬಳಿಯಲ್ಲಿ ಸಂಭವಿಸಿದೆ. 

Karnataka Districts Aug 2, 2020, 10:33 AM IST

Two children Dies at Well in Athani in Belagavi districtTwo children Dies at Well in Athani in Belagavi district

ಅಥಣಿ: ಈಜಲು ಹೋಗಿ ಅಣ್ಣ ತಂಗಿ ನೀರುಪಾಲು

ಈಜಲು ಹೋಗಿ ಅಣ್ಣ ತಂಗಿ ತೋಟದ ಬಾವಿಯಲ್ಲಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಶನಿವಾರ ನಡೆದಿದೆ.
 

Karnataka Districts Jun 7, 2020, 1:14 PM IST

Man who swims in river to see her pregnant daughter dies in chamarajnagarMan who swims in river to see her pregnant daughter dies in chamarajnagar

ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಲಾಕ್‌ಡೌನ್‌ ಪರಿಣಾಮ ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿ ಮೂಲಕ ಈಜಿ ಬಂದ ತಂದೆ ನೀರು ಪಾಲಾದ ಘಟನೆ ಭಾನುವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುದೂರಿನಲ್ಲಿ ನಡೆದಿದೆ.

Karnataka Districts Apr 21, 2020, 12:19 PM IST

3 student dies after being found in lake at HD Kote Taluk3 student dies after being found in lake at HD Kote Taluk

ಮೈಸೂರು: ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು

ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮಲ್ಬಾರ್ ಶೆಡ್ ಗ್ರಾಮದ ಪಡುವಕೋಟೆ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ಘಟನೆ.

Karnataka Districts Feb 21, 2020, 10:13 PM IST

Young Man Dead in Lake in BadamiYoung Man Dead in Lake in Badami

ದೀಪಾವಳಿ ಹಬ್ಬದಂದೇ ದುರ್ಘಟನೆ: ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ದೀಪಾವಳಿ ಹಬ್ಬದಂದೆ ದುರ್ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನೀರು ಪಾಲಾದ ಯುವಕನನ್ನು ಫಕೀರಪ್ಪ ವಾಲೀಕಾರ (28) ಎಂದು ಗುರುತಿಸಲಾಗಿದೆ. 
 

Bagalkot Oct 28, 2019, 7:32 AM IST

Two People Dead in Varada River in Haveri DistrictTwo People Dead in Varada River in Haveri District

ಹಾವೇರಿಯ ಗುತ್ತಲದಲ್ಲಿ ರಕ್ಷಣೆಗೆ ಹೋದವ ಸೇರಿ ಇಬ್ಬರು ನೀರುಪಾಲು

ತುಂಬಿದ ವರದಾ ನದಿಯಲ್ಲಿ ಕಾಲು ಜಾರಿಬಿದ್ದು ಯುವಕನೋರ್ವ ಮುಳುಗುತ್ತಿದ್ದ ವೇಳೆ ಆತನನ್ನು ರಕ್ಷಿಸಲು ಹೋದ ವೃದ್ದನೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸಮೀಪದ ಹಂದಿಗನೂರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಂದಿಗನೂರ ಗ್ರಾಮದ ಪ್ರಶಾಂತ ಸೋಮಪ್ಪ ಕೊಂಚಿಗೇರಿ (18) ಹಾಗೂ ಪರಮೇಶಪ್ಪ ಕಮ್ಮಾರ(62) ಎಂದು ಗುರ್ತಿಸಲಾಗಿದೆ.
 

Haveri Oct 25, 2019, 8:53 AM IST

Three children  washed away In Brook Near Male MahadeshwaraThree children  washed away In Brook Near Male Mahadeshwara

ಅಪ್ಪ-ಅವ್ವನ ಮುಖ ನೋಡಲು ಹೋದ ಮೂರು ಕಂದಮ್ಮಗಳು ನೀರುಪಾಲು

ಹೊತ್ತು ಆಯ್ತು ಹೊಲಕ್ಕೆ ಹೋದ ಅವ್ವ-ಅಪ್ಪ ಬರ್ಲಿಲ್ಲ ಅಂತ ನೋಡೊಕೆ ಹೋಗುತ್ತಿದ್ದ ಮೂರು ಕಂದಮ್ಮಗಳು ನೀರುಪಾಲದ ಹೃದಯ ವಿದ್ರಾವಕ ಘಟನೆ ನಡೆದಿದೆ.

Chamarajnagar Oct 13, 2019, 10:18 PM IST