Asianet Suvarna News Asianet Suvarna News
1125 results for "

ನೆರೆ

"
Government ban for New Year celebration in tourist spot Nandi Betta  and Devarayanadurga satGovernment ban for New Year celebration in tourist spot Nandi Betta  and Devarayanadurga sat

ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಿದ ಸರ್ಕಾರ: ನಂದಿಬೆಟ್ಟ, ದೇವರಾಯನದುರ್ಗಕ್ಕೆ ಪ್ರವೇಶ ನಿಷೇಧ

ಬೆಂಗಳೂರಿನ ನೆರೆಹೊರೆ ಪ್ರವಾಸಿ ತಾಣಗಳಾದ ಜಿಲ್ಲೆಯ ನಂದಿ ಬೆಟ್ಟ, ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ಡಿ.31ರ ರಾತ್ರಿಯಿಂದ ಜ.1ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

Karnataka Districts Dec 28, 2023, 6:05 PM IST

Teacher Committed Suicide For Neighbor Harassment at Piriyapatna in Mysuru grg Teacher Committed Suicide For Neighbor Harassment at Piriyapatna in Mysuru grg

ಮೈಸೂರು: ನೆರೆಮನೆಯವನ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ

ಎಂದಿನಂತೆ ಲವಲವಿಕೆಯಿಂದ ಇದ್ದ ರೂಪಾ ಸಂಜೆ 4ರ ಸಮಯದಲ್ಲಿ ಅಡುಗೆ ಮನೆ ಹಿಂಭಾಗ ಮರದ ತೊಲೆಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಬೆಟ್ಟದಪುರ ಠಾಣೆಯಲ್ಲಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ ಮೃತಳ ತಂದೆ ಹಾಲಯ್ಯ 
 

CRIME Dec 26, 2023, 6:42 AM IST

hindu temple defaced with pro khalistani slogans in united states ashhindu temple defaced with pro khalistani slogans in united states ash

ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಖಲಿಸ್ತಾನಿ ಪರ ಘೋಷಣೆಗಳ ಬರೆದ ಕಿಡಿಗೇಡಿಗಳು

ಅಮೆರಿಕದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಇಂತಹ ಘಟನೆಗಳು ಈ ಹಿಂದೆಯೂ ಯುಎಸ್‌ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.

International Dec 23, 2023, 12:02 PM IST

92 Coronavirus Positive Case in Karnataka  grg 92 Coronavirus Positive Case in Karnataka  grg

ಕೋವಿಡ್‌ 7 ತಿಂಗಳ ಗರಿಷ್ಠ: ಸಕ್ರಿಯ ಕೇಸಲ್ಲಿ ದೇಶಕ್ಕೆ ಕರ್ನಾಟಕ ನಂ.2..!

ದೇಶದಲ್ಲಿ ನಿತ್ಯ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ. ಪರಿಣಾಮ ಡಿ.6ರಂದು ಕೇವಲ 587 ಇದ್ದ ಸಕ್ರಿಯ ಪ್ರಕರಣ ಡಿ.20ರ ಮಧ್ಯಾಹ್ನ 12 ಗಂಟೆ ವೇಳೆಗೆ 2311ಕ್ಕೆ ತಲುಪಿದೆ. ಅಂದರೆ ಕೇವಲ ಎರಡೇ ವಾರದಲ್ಲಿ ಆರು ಪಟ್ಟು ಹೆಚ್ಚಾಗಿದೆ.

Coronavirus Dec 21, 2023, 4:05 AM IST

Covid Substrain JN.1 increase Christmas New Year Celebration Break at bengaluru ravCovid Substrain JN.1 increase Christmas New Year Celebration Break at bengaluru rav

ಕೋವಿಡ್ ಉಪತಳಿ JN.1 ಭೀತಿ:ಕ್ರಿಸ್ಮಸ್, ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

state Dec 18, 2023, 9:29 AM IST

Actress Suhana Khan Gives Wrong Answer To Question About Dad Bollywood Actor Shah Rukh Khan in KBK Show akbActress Suhana Khan Gives Wrong Answer To Question About Dad Bollywood Actor Shah Rukh Khan in KBK Show akb

ಅಪ್ಪ ಶಾರುಖ್‌ ಬಗ್ಗೆ ಕೇಳಿದ ಪ್ರಶ್ನೆಗೇ ತಪ್ಪು ಉತ್ತರ ನೀಡಿದ ಮಗಳು ಸುಹಾನಾ

ಸುಹಾನಾ ಖಾನ್ ಇತ್ತೀಚೆಗೆ ಕೌನ್ ಬನೇಗಾ ಕರೋಡ್‌ಪತಿ ಸೀಸನ್ 15ರಲ್ಲಿ ಭಾಗವಹಿಸಿದ್ದರು, ತಮ್ಮ ಆರ್ಕೀಸ್ ತಂಡದೊಂದಿಗೆ ಈ ಶೋಗೆ ಆಗಮಿಸಿದ ಅವರು ತಮ್ಮ ತಂದೆ ಶಾರುಖ್ ಖಾನ್ ಬಗ್ಗೆ ಈ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ತಪ್ಪು ಉತ್ತರ ನೀಡುವ ಮೂಲಕ ನೆರೆದಿದ್ದ ವೀಕ್ಷಕರನ್ನು, ಹಾಗೂ ಕಾರ್ಯಕ್ರಮ ನಡೆಸಿಕೊಡುವ ಬಾಲಿವುಡ್ ದಿಗ್ಗಜ ನಟ ಅಮಿತಾಭ್ ಬಚ್ಚನ್‌ರನ್ನು ಅಚ್ಚರಿಗೆ ದೂಡಿದರು.

Entertainment Dec 17, 2023, 10:57 AM IST

Covid 19 Omicron subspecies outbreak in india 356 people are corona positive satCovid 19 Omicron subspecies outbreak in india 356 people are corona positive sat

ಕೋವಿಡ್-19 ಓಮಿಕ್ರಾನ್ ಉಪತಳಿ ಆರ್ಭಟ ಪುನಾರಂಭ: 356 ಮಂದಿಗೆ ಕೊರೊನಾ ಪಾಸಿಟಿವ್!

ಕರ್ನಾಟಕ ನೆರೆ ರಾಜ್ಯದ ಕೇರಳದಲ್ಲಿ ಕೋವಿಡ್ 19 ವೈರಸ್‌ನ ಓಮಿಕ್ರಾನ್ ಉಪತಳಿಯ ಆರ್ಭಟ ಹೆಚ್ಚಾಗಿದ್ದು, 356 ಮಂದಿಗೆ ಕರೊನಾ ಪಾಸಿಟಿವ್ ಕಂಡುಬಂದಿದೆ. 

Health Dec 16, 2023, 8:25 PM IST

People Going to Kerala for Wages Despite Congress Guarantees in Karnataka grg People Going to Kerala for Wages Despite Congress Guarantees in Karnataka grg

ಕಾಂಗ್ರೆಸ್‌ ಗ್ಯಾರಂಟಿಗಳಿದ್ರೂ ಕೂಲಿಗಾಗಿ ಕೇರಳಕ್ಕೆ ಆದಿವಾಸಿಗಳ ಗುಳೆ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ನಡೆಸುತ್ತಿದೆ. ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿ ಜಾರಿ ಮಾಡಿದೆ. ಆದರೂ ತಾಲೂಕಿನ ಜನರು ಗುಳೆ ಹೋಗುತ್ತಿದ್ದಾರೆ. ರೈತರು, ಬಡವರು ಕೂಲಿ ಕಾರ್ಮಿಕರು ಹಾಗೂ ಮಹಿಳೆಯರಿಗೆ ಸಣ್ಣ ಪ್ರಮಾಣದಲ್ಲಿ ನೆರವು ನೀಡುವಲ್ಲಿ ಸರ್ಕಾರದ ಈ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪ್ರಮಾಣದಲ್ಲಿ ಆಸರೆಯಾದಂತೆ ಕಂಡು ಬಂದರೂ ಜನರು ಗುಳೆ ಹೋಗುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ.
 

Karnataka Districts Dec 16, 2023, 4:23 AM IST

Crop insurance payment to farmers at the end of the month Says Minister N Cheluvarayaswamy gvdCrop insurance payment to farmers at the end of the month Says Minister N Cheluvarayaswamy gvd

ತಿಂಗಳಾಂತ್ಯಕ್ಕೆ ರೈತರಿಗೆ ಬೆಳೆ ವಿಮೆ ಪಾವತಿ: ಸಚಿವ ಚಲುವರಾಯಸ್ವಾಮಿ ಭರವಸೆ

ರಾಜ್ಯದಲ್ಲಿ ನೆರೆ ಹಾಗೂ ಬರದಿಂದ ಬೆಳೆ ನಷ್ಟ ಹೊಂದಿರುವ ವಿಮಾ ರೈತರಿಗೆ ಡಿಸೆಂಬರ್ ತಿಂಗಳಾಂತ್ಯದ ಒಳಗಾಗಿ ಬೆಳೆ ವಿಮೆ ಹಣ ಪಾವತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. 

Politics Dec 15, 2023, 6:10 PM IST

centre announces rs 450 crore sdf fund to tamil nadu sanctions rs 561 crore flood mitigation project for chennai ashcentre announces rs 450 crore sdf fund to tamil nadu sanctions rs 561 crore flood mitigation project for chennai ash

ನಗರಗಳಲ್ಲಿ ನೆರೆ ತಡೆಗೆ ಕೇಂದ್ರದ ಹೊಸ ಸ್ಕೀಂ: ದೇಶದಲ್ಲೇ ಮೊದಲ ಯೋಜನೆ ಚೆನ್ನೈನಲ್ಲಿ ಜಾರಿ

ಭಾರೀ ಮಳೆಯಿಂದ ಸೃಷ್ಟಿಯಾಗುವ ಹೆಚ್ಚುವರಿ ನೀರನ್ನು ಹೆಚ್ಚು ವ್ಯವಸ್ಥಿತವಾಗಿ ನಿರ್ವಹಿಸಲು ಅಗತ್ಯವಾದ ಮೂಲಸೌಕರ್ಯವನ್ನು ಯೋಜನೆ ಮೂಲಕ ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ಪ್ರವಾಹದ ವೇಳೆ ಆಸ್ತಿ, ಪ್ರಾಣ ಹಾನಿ ಉಂಟಾಗದಂತೆ ನೋಡಿಕೊಳ್ಳಲಾಗುವುದು.

India Dec 8, 2023, 9:57 AM IST

india has left the maldives with an india first stance ashindia has left the maldives with an india first stance ash

‘ಇಂಡಿಯಾ ಫಸ್ಟ್' ನಿಲುವಿನೊಂದಿಗೆ ಮಾಲ್ಡೀವ್ಸ್‌ನಿಂದ ಕಾಲ್ತೆಗೆದ ಭಾರತ!

ಮಾಲ್ಡೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಕಡಲ ನೆರೆಯ ರಾಷ್ಟ್ರವಾಗಿದೆ ಮತ್ತು ಪ್ರಧಾನಮಂತ್ರಿಯವರ 'SAGAR' (Security and Growth for All in the Region) ಮತ್ತು ಭಾರತದ 'ನೆರೆಹೊರೆಯ ಮೊದಲ ನೀತಿ'ಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ.

India Dec 7, 2023, 1:34 PM IST

Rahul Gandhi Contests for Lok Sabha Elections 2024 from Karnataka grgRahul Gandhi Contests for Lok Sabha Elections 2024 from Karnataka grg

ಕರ್ನಾಟಕದಿಂದ ಲೋಕಸಭೆಗೆ ರಾಹುಲ್‌ ಸ್ಪರ್ಧೆ?

ಕಳೆದ ವಾರವಷ್ಟೇ ವಯನಾಡಿಗೆ ಭೇಟಿ ನೀಡಿದ್ದ ರಾಹುಲ್‌, ‘ವಯನಾಡು ನನಗೆ ಮನೆ ಮತ್ತು ಕುಟುಂಬ ಇದ್ದಂತೆ’ ಎನ್ನುವ ಮೂಲಕ ಮತ್ತೆ ಅಲ್ಲೇ ಸ್ಪರ್ಧಿಸುವ ಸುಳಿವು ನೀಡಿದ್ದರು. ಆದರೆ ಭಾನುವಾರ ಪ್ರಕಟವಾದ ಪಂಚರಾಜ್ಯಗಳ ಚುನಾವಣೆಯಲ್ಲಿನ ಕಾಂಗ್ರೆಸ್‌ ಸೋಲು, ಕೇರಳದಿಂದ ರಾಹುಲ್‌ ಗಾಂಧಿ ಮರು ಸ್ಪರ್ಧೆಗೆ ವಿರೋಧ ವ್ಯಕ್ತವಾಗಲು ಕಾರಣವಾಗಿದೆ.

Politics Dec 6, 2023, 6:01 AM IST

Minister Priyank Kharge Slams On BJP Party At Kalaburagi gvdMinister Priyank Kharge Slams On BJP Party At Kalaburagi gvd

ಬಿಜೆಪಿಯಿಂದ ಜಾತಿ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

Politics Dec 5, 2023, 1:30 AM IST

Michaung cyclone Effect Heavy rain in Chennai More than 10 parked cars washed away akbMichaung cyclone Effect Heavy rain in Chennai More than 10 parked cars washed away akb

Michaungನಿಂದ ಚೆನ್ನೈನಲ್ಲಿ ಭಾರೀ ಮಳೆ: ನೀರಲ್ಲಿ ಕೊಚ್ಚಿ ಹೋಯ್ತು 10ಕ್ಕೂ ಹೆಚ್ಚು ಕಾರುಗಳು

ಮೈಚುಂಗ್ ಚಂಡಮಾರುತದಿಂದಾಗಿ (Cyclone Michaung) ನೆರೆಯ ರಾಜ್ಯ ತಮಿಳುನಾಡಿನ ಚೆನ್ನೈನಲ್ಲಿ ಧಾರಾಕಾರ ಮಳೆಯಾಗ್ತಿದ್ದು,  ಮಹಾನಗರಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 

India Dec 4, 2023, 3:50 PM IST

illegal liquor transport from Goa like pushpa cinema style arested accused at belagavi ravillegal liquor transport from Goa like pushpa cinema style arested accused at belagavi rav

ಗೋವಾದಿಂದ 'ಪುಷ್ಪ' ಸಿನಿಮಾ ಸ್ಟೈಲ್‌ನಲ್ಲಿ ಮದ್ಯ ಸಾಗಾಟ; ಗೂಡ್ಸ್ ವಾಹನ ಜಪ್ತಿ

ನೆರೆಯ ಗೋವಾ ರಾಜ್ಯದ ಮದ್ಯವನ್ನು ಅಕ್ರಮವಾಗಿ ಸಿನಿಮೀಯ ರೀತಿಯಲ್ಲಿ ಜಿಲ್ಲೆಯಲ್ಲಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಶನಿವಾರ ಅಬಕಾರಿ ಪೊಲೀಸರು ದಾಳಿ ನಡೆಸಿ ಇಬ್ಬರು ಬಂಧಿಸಿ, ₹ 5 ಲಕ್ಷ ಮೌಲ್ಯದ ಗೋವಾ ಮದ್ಯ ‍ವಶಪಡಿಸಿಕೊಂಡಿದ್ದಾರೆ.

CRIME Dec 3, 2023, 4:49 AM IST