Asianet Suvarna News Asianet Suvarna News
32 results for "

ನ್ಯಾಯಪೀಠ

"
Karnataka High Court begins live streaming of proceedings on YouTube gvdKarnataka High Court begins live streaming of proceedings on YouTube gvd

Karnataka High Court: ಹೈಕೋರ್ಟ್‌ ನ್ಯಾಯಪೀಠಗಳ ಕಲಾಪ ಯೂಟ್ಯೂಬ್‌ನಲ್ಲಿ ನೇರಪ್ರಸಾರ

ಕಲಾಪ ನೇರ ಪ್ರಸಾರ ನಿಯಮಗಳು ರಚನೆಯಾದ ಬಳಿಕ ಹೈಕೋರ್ಟ್‌ ನ್ಯಾಯಪೀಠಗಳ ಕಲಾಪವನ್ನು ಮೊದಲ ಬಾರಿಗೆ ‘ಯೂಟ್ಯೂಬ್‌’ನಲ್ಲಿ ಸೋಮವಾರ ನೇರಪ್ರಸಾರ ಮಾಡಲಾಯಿತು. ಸೋಮವಾರ ಬೆಂಗಳೂರು ಹೈಕೋರ್ಟ್‌ ಪ್ರಧಾನ ನ್ಯಾಯಪೀಠದ ಕೋರ್ಟ್‌ ಹಾಲ್‌ ಒಂದು ಮತ್ತು ಮೂರರ ಕಲಾಪವನ್ನು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಯಿತು. 

Karnataka Districts Jan 18, 2022, 2:30 AM IST

Election Commission Appeal to the Karnataka High Court challenging the Result grgElection Commission Appeal to the Karnataka High Court challenging the Result grg

MLC Election: ಫಲಿತಾಂಶಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ

*   ಪರಿಷತ್‌ ಫಲಿತಾಂಶಕ್ಕೆ ತಡೆಯಾಜ್ಞೆ: ಚುನಾವಣಾ ಆಯೋಗ ಮೇಲ್ಮನವಿ
*   ಡಿ. 13ರಂದು ಮೇಲ್ಮನವಿ ವಿಚಾರಣೆಗೆ ವಿಭಾಗೀಯ ಪೀಠ ನಿರ್ಧಾರ
*   ಡಿ.14ರಂದು ಮತ ಎಣಿಕೆ 

Karnataka Districts Dec 11, 2021, 8:26 AM IST

High Court Slams Karnataka Govt On delayed Covid vaccination snrHigh Court Slams Karnataka Govt On delayed Covid vaccination snr

ಲಸಿಕೆ ನೀಡಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

  •  ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌
  • ತಕ್ಷಣಕ್ಕೆ ಅಗತ್ಯವಿರುವವರಿಗೆ 2ನೇ ಡೋಸ್‌ ಲಸಿಕೆ ಯಾವಾಗ ನೀಡುತ್ತೀರಿ
  • ಮನಸೋ ಇಚ್ಛೆ ಹೇಳಿಕೆಗಳನ್ನು ನೀಡುವುದು ಬಿಡಬೇಕು ಎಂದು ನ್ಯಾಯಪೀಠ ತಾಕೀತು ಮಾಡಿದೆ.

state May 14, 2021, 6:55 AM IST

High Court Anger Against Central Government for Should Provide Oxygen to Karnataka grgHigh Court Anger Against Central Government for Should Provide Oxygen to Karnataka grg

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರಕ್ಕೆ ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಆಕ್ಸಿಜನ್‌ ಕೊರತೆಯಿಂದ ಜನರು ಸಾಯುತ್ತಿದ್ದರೂ, ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ರಾಜ್ಯದ ಆಕ್ಸಿಜನ್‌ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಬುಧವಾರ ಬೆಳಗ್ಗೆ 10 ಗಂಟೆಯೊಳಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಈ ಸಂಬಂಧ ಸೂಕ್ತ ಆದೇಶ ಹೊರಡಿಸಲಿದೆ ಎಂದು ಎಚ್ಚರಿಸಿದೆ.
 

state May 5, 2021, 9:26 AM IST

Top Court Rejects Sacked Jawan Plea Against PM Election From Varanasi podTop Court Rejects Sacked Jawan Plea Against PM Election From Varanasi pod

ಮೋದಿ ಸಂಸದ ಸ್ಥಾನಕ್ಕೆ ಸವಾಲೆಸೆದ ಮಾಜಿ ಯೋಧ ತೇಜ್‌ ಬಹದ್ದೂರ್‌ ಅರ್ಜಿ ವಜಾ!

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಅರ್ಜಿ| ಮಾಜಿ ಯೋಧ ತೇಜ್ ಬಹದ್ದೂರ್ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಪೀಠವು ಅರ್ಜಿಯನ್ನು ತಳ್ಳಿ ಹಾಕಿದೆ.

India Nov 24, 2020, 2:26 PM IST

High Court Directed to State Government for Stop Hot Meal to Students grgHigh Court Directed to State Government for Stop Hot Meal to Students grg

ಬಿಸಿಯೂಟ ಸ್ಥಗಿತಕ್ಕೆ ಹೈಕೋರ್ಟ್‌ ಗರಂ: ಸರ್ಕಾರದ ನಡೆಗೆ ನ್ಯಾಯಪೀಠ ಅಸಮಾಧಾನ

ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಹಾರ ಒದಗಿಸದಿದ್ದರೆ ಸಂವಿಧಾನ ನೀಡಿದ ಜೀವಿಸುವ ಹಕ್ಕು ಉಲ್ಲಂಘನೆಯಾಗಲಿದೆ ಎಂದು ಖಾರವಾಗಿ ನುಡಿದಿದೆ. 
 

state Nov 11, 2020, 8:41 AM IST

Respect Kannada Language And Culture Says High court To metroRespect Kannada Language And Culture Says High court To metro

ಕನ್ನಡ ಭಾಷೆ, ಸಂಸ್ಕೃತಿಯನ್ನು ಗೌರವಿಸಿ: ಮೆಟ್ರೋಗೆ ಹೈಕೋರ್ಟ್

ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಸೂಚಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಿರುವ ನೋಟಿಸ್‌ ರದ್ದುಪಡಿಸುವಂತೆ ಕೋರಿ ಮೆಟ್ರೋ ಕ್ಯಾಶ್‌ ಆ್ಯಂಡ್‌ ಕ್ಯಾರಿ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಸಲ್ಲಿಸಿರುವ ತಕರಾರು ಅರ್ಜಿ ಶುಕ್ರವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

Karnataka Districts Dec 28, 2019, 9:13 AM IST

A Long time hearing of Ayodhya Case in Supreme CourtA Long time hearing of Ayodhya Case in Supreme Court

ಸುದೀರ್ಘ ವಿಚಾರಣೆ: ಇತಿಹಾಸದಲ್ಲೇ 2 ನೇ ಪ್ರಕರಣ

ರಾಮಜನ್ಮಭೂಮಿ ಭೂವಿವಾದ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ನಾನಾ ಕಾರಣಗಳಿಂದ ಹೊಸ ಇತಿಹಾಸ ಸೃಷ್ಟಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯ್ ನೇತೃತ್ವದ ಅಯೋಧ್ಯೆ ಭೂವಿವಾದ ಪ್ರಕರಣದ ಪಂಚ ಸದಸ್ಯ ನ್ಯಾಯಪೀಠ ನೀಡಿರುವ ತೀರ್ಪು ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಸುದೀರ್ಘವಾಗಿ ವಿಚಾರಣೆ ನಡೆದ ಎರಡನೇ ಮಹತ್ವದ ಪ್ರಕರಣವಾಗಿದೆ. 

India Nov 10, 2019, 8:35 AM IST

Ayodhya Verdict Supreme court judgement basis of ASI reportAyodhya Verdict Supreme court judgement basis of ASI report

ಅಯೋಧ್ಯೆ ತೀರ್ಪಿಗೆ ಎಎಸ್ಐ ಉತ್ಖನನವೇ ಪ್ರಮುಖ ಆಧಾರ

1856 ರ ಮುನ್ನ ಈ ಸ್ಥಳದ ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹಿಂದೂಗಳಿಗೆ ಕಟ್ಟಡದ (ಬಾಬ್ರಿ ಮಸೀದಿ) ಒಳಗೆ ಯಾವಾಗ ಪ್ರಾರ್ಥನೆ ಸಲ್ಲಿಸಲು ಅವಕಾಶ ಸಿಗಲಿಲ್ಲವೋ ಆಗ ಅವರು ಅದರ ಹೊರಗಡೆ ಪ್ರಾರ್ಥನೆ ಸಲ್ಲಿಸಲು ಆರಂಭಿಸಿದರು’ ಎಂದು ನ್ಯಾಯಪೀಠ ನುಡಿದಿದೆ.

India Nov 10, 2019, 8:23 AM IST

Set back for rebel mlas Justice Mohan Shantanagoudar recuses himself from hearing disqualified mla pleaSet back for rebel mlas Justice Mohan Shantanagoudar recuses himself from hearing disqualified mla plea

ಅನರ್ಹರಿಗೆ ಢವಢವ: ಸುಪ್ರೀಂನಲ್ಲಿ ಅನಿರೀಕ್ಷಿತ ಬೆಳವಣಿಗೆ, ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ!

17 ಅನರ್ಹರ ಶಾಸಕರ ಅರ್ಜಿ ವಿಚಾರಣೆ ವೇಳೆ ಅನಿರೀಕ್ಷಿತ ಬೆಳವಣಿಗೆ| ಅನರ್ಹರ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್| ಶುಕ್ರವಾರ ವಿಚಾರಣೆ ನಡೆಸಿದ ಎಂದ ಅನರ್ಹರ ಪರ ವಕೀಲ ಮುಕುಲ್ ರೋಹಟಗಿ| ಸೋಮವಾರ ವಿಚಾರಣೆ ನಡೆಸುತ್ತೇವೆ ಎಂದ ನ್ಯಾಯಪೀಠ| ಸದ್ಯಕ್ಕೆ ಅನರ್ಹ ಶಾಸಕರಿಗಿಲ್ಲ ರಿಲೀಫ್, ಸೋಮವಾರದವರೆಗೂ ಅನರ್ಹ ಶಾಸಕರಿಗೆ ಟೆನ್ಷನ್..ಟೆನ್ಷನ್..!

NEWS Sep 17, 2019, 11:05 AM IST

Supreme Court Transferred All Cases Linked To Unnao Rape CaseSupreme Court Transferred All Cases Linked To Unnao Rape Case

ಉನ್ನಾವ್ ಅತ್ಯಾಚಾರ ಪ್ರಕರಣ ದೆಹಲಿಗೆ ವರ್ಗಾವಣೆ: ಸುಪ್ರೀಂಕೋರ್ಟ್!

ಉನ್ನಾವ್ ಅತ್ಯಾಚಾರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಉತ್ತರ ಪ್ರದೇಶ ಸಿಬಿಐ ಕೋರ್ಟ್’ನಿಂದ ದೆಹಲಿ ಸಿಬಿಐ ಕೋರ್ಟ್’ಗೆ ಸುಪ್ರೀಂಕೋರ್ಟ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಪ್ರಕರಣದ ವರ್ಗಾವಣೆಗೆ ಆದೇಶ ನೀಡಿದೆ.

NEWS Aug 1, 2019, 3:52 PM IST

SC Agrees To Hear Review Petition Filed For Reservation In PromotionSC Agrees To Hear Review Petition Filed For Reservation In Promotion

ಬಡ್ತಿ ಮೀಸಲಾತಿ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಅಸ್ತು!

ಬಡ್ತಿಯಲ್ಲಿ ಮೀಸಲಾತಿಯನ್ನು ಎತ್ತಿ ಹಿಡಿದಿದ್ದ ಸುಪ್ರೀಂಕೋರ್ಟ್ ತೀರ್ಪಿನ ಪರಾಮರ್ಶೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ಕೈಗೆತ್ತಿಕೊಂಡಿದೆ. ನ್ಯಾ. ಯು.ಯು ಲಲಿತ್ ನೇತೃತ್ವದ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠ, ವಿಚಾರಣೆಗೆ ಅಸ್ತು ಎಂದಿದೆ.

NEWS Jul 26, 2019, 3:00 PM IST

Justice Madan B Lokur Appointed Judge Of Supreme Court of FijiJustice Madan B Lokur Appointed Judge Of Supreme Court of Fiji

ಕನ್ನಡಿಗ ನ್ಯಾ. ಲೋಕುರ್‌ ಫಿಜಿ ಸುಪ್ರೀಂ ನ್ಯಾಯಪೀಠಕ್ಕೆ ನೇಮಕ

ಕನ್ನಡಿಗ ನ್ಯಾ.ಲೋಕುರ್‌ ಫಿಜಿ ಸುಪ್ರೀಂ ನ್ಯಾಯಪೀಠಕ್ಕೆ ಆಯ್ಕೆ| ಮೇಲ್ಮನವಿ ಪೀಠಕ್ಕೆ ನೇಮಕ

NEWS May 17, 2019, 9:46 AM IST

Supreme Court Says Anil Ambani Guilty Of ContemptSupreme Court Says Anil Ambani Guilty Of Contempt

ಅನಿಲ್ ಫಿನಿಷ್: ಸಾಲ ತೀರಿಸಿ ಇಲ್ಲ ಜೈಲಿಗೆ ಹೋಗಿ ಎಂದ ಸುಪ್ರೀಂ!

ಎರಿಕ್ಸನ್‌ ಕಂಪನಿಗೆ ನೀಡಬೇಕಾಗಿರುವ ಹಣವನ್ನು ಪಾವತಿಸುವಂತೆ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದ್ದು, ನಾಲ್ಕು ವಾರದಲ್ಲಿ 450 ಕೋಟಿ ರೂ. ಹಣ ಹಿಂದಿರುಗಿಸಿ ಅಥವಾ ಜೈಲು ಶಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಆದೇಶಿಸಿದೆ. 

BUSINESS Feb 20, 2019, 12:02 PM IST

Bellandur Agara Lake Arguments To Be Held On 8 januaryBellandur Agara Lake Arguments To Be Held On 8 january

‘ದುಬಾರಿ ವಕೀಲರನ್ನು ನೇಮಿಸಿ ಪಟ್ಟಭದ್ರ ಹಿತಾಸಕ್ತಿಗಳ ರಕ್ಷಣೆ’

ಬೆಳ್ಳಂದೂರು ಅಗರ ಕೆರೆಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ನಿಗದಿ ಮಾಡಿರುವ ಬಫರ್‌ಜೋನ್‌ ಅಂತಿಮ ತೀರ್ಪಿನ ವಿಚಾರಣೆ ದಿನಾಂಕ ನಿಗದಿಯಾಗಿದೆ. ಹಸಿರು ನ್ಯಾಯಪೀಠದ ಜನಪರ ಆದೇಶಕ್ಕೆ ತಡೆ ಒಡ್ಡುವುದಕ್ಕಾಗಿ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ರಕ್ಷಣೆಗಾಗಿ ದುಬಾರಿ ಹಾಗೂ ಪ್ರಭಾವಿ ವಕೀಲರ ದಂಡನ್ನು ನೇಮಿಸಲಾಗಿದೆ ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ ಆರೋಪಿಸಿದೆ.

NEWS Jan 7, 2019, 12:08 PM IST