Asianet Suvarna News Asianet Suvarna News
90 results for "

ಪಠ್ಯ ಪುಸ್ತಕ

"
Congress government decided Constitution Preamble reading compulsory in Karnataka schools satCongress government decided Constitution Preamble reading compulsory in Karnataka schools sat

ಪ್ರತಿನಿತ್ಯ ಪ್ರಾರ್ಥನೆಯಲ್ಲಿ ಸಂವಿಧಾನ ಪೀಠಿಕೆ ಓದುವುದನ್ನೂ ಕಡ್ಡಾಯಗೊಳಿಸಿದ ಸರ್ಕಾರ

ರಾಜ್ಯದ ಎಲ್ಲ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ, ರಾಷ್ಟ್ರಗೀತೆಯಂತೆ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲು ಕಾಂಗ್ರೆಸ್‌ ಸರ್ಕಾರ ತೀರ್ಮಾನಿಸಿದೆ.

Education Jun 15, 2023, 4:04 PM IST

Karnataka CM Siddaramaiah Cabinet approves to School textbook revision and to roll back APMC Act ckmKarnataka CM Siddaramaiah Cabinet approves to School textbook revision and to roll back APMC Act ckm

ಪಠ್ಯ ಪುಸ್ತಕ ಪರಿಷ್ಕರಣೆ, ವಿವಾದಿತ ಎಪಿಎಂಸಿ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ!

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ಅವಧಿಯಲ್ಲಿ ಮಾಡಿರುವ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಹಿಂತೆಗೆದು ಹೊಸ ಪರಿಷ್ಕರಣೆ ಮಾತುಗಳು ಕೇಳಿಬಂದಿತ್ತು. ಇದೀಗ ಈ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದೀಗ ಶಾಲಾ ಮಕ್ಕಳ ಪಠ್ಯದಲ್ಲಿ ಮತ್ತೆ ಬದಲಾವಣೆಯಾಗಲಿದೆ
 

state Jun 15, 2023, 3:12 PM IST

Education Minister Madhu Bangarappa said we will revised Karnataka textbook satEducation Minister Madhu Bangarappa said we will revised Karnataka textbook sat

ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ ಆಗಲಿದೆ: ಕೆಲವು ಪಾಠಗಳು ಮಾತ್ರ ಬೋಧಿಸಲು ಅನುಮತಿ

ಕರ್ನಾಟಕ ಕಾಂಗ್ರೆಸ್‌ ಸರ್ಕಾರದಿಂದ ಈ ವರ್ಷವೇ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Education Jun 8, 2023, 1:02 PM IST

Textbook Revision Will Be Implement in Next Academic Year in Karnataka Says Madhu Bangarappa grgTextbook Revision Will Be Implement in Next Academic Year in Karnataka Says Madhu Bangarappa grg

ಮುಂದಿನ ಶೈಕ್ಷಣಿಕ ವರ್ಷಕ್ಕೆ ಪಠ್ಯ ಬದಲು: ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಾಡಿಯೇ ಮಾಡುತ್ತೇವೆ. ಬಿಜೆಪಿಯವರು ಬದಲಿಸಿದ್ದಾರೆ ಎಂಬ ಕಾರಣಕ್ಕೆ ಪರಿಷ್ಕರಣೆ ಅಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಪರಿಷ್ಕರಣೆ. ಈ ವರ್ಷ ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಪಠ್ಯ ದೊರಕಿದೆ. ಹೀಗಾಗಿ, ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಇನ್ನೂ ಸಮಿತಿ ರಚನೆ ಮಾಡಿಲ್ಲ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಜೊತೆ ಚರ್ಚೆ ಮಾಡಿದ್ದೇನೆ: ಮಧು ಬಂಗಾರಪ್ಪ 
 

Education Jun 4, 2023, 6:58 AM IST

Supply of textbooks before school starts at dharwad ravSupply of textbooks before school starts at dharwad rav

ಧಾರವಾಡ: ಶಾಲೆ ಆರಂಭಕ್ಕೂ ಮುನ್ನವೇ ಪಠ್ಯಪುಸ್ತಕ ಪೂರೈಕೆ, ಸರ್ಕಾರಿ ಶಾಲೆಗೆ ತಲುಪಿದ ಶೇ.98ರಷ್ಟುಪುಸ್ತಕ!

ಪ್ರತಿವರ್ಷ ಶಾಲೆ ಆರಂಭವಾದರೂ ಪಠ್ಯ ಪುಸ್ತಕವೇ ಬಂದಿರುವುದಿಲ್ಲ. ಹೀಗಾಗಿ ಪಠ್ಯ ಪುಸ್ತಕಗಳಿಲ್ಲದೇ ಶಾಲೆ ಆರಂಭಿಸಬೇಕಾಗುತ್ತಿತ್ತು. ಎಲ್ಲ ಮಕ್ಕಳ ಕೈಗೆ ಪಠ್ಯ ಪುಸ್ತಕ ಸಿಗಬೇಕೆಂದರೆ ಕನಿಷ್ಠ ಒಂದೆರಡು ತಿಂಗಳೇ ಬೇಕಾಗುತ್ತಿತ್ತು. ಆದರೆ, ಈ ವರ್ಷ ಹಾಗೆ ಆಗಿಲ್ಲ. ಎಲ್ಲ ಶಾಲೆಗಳಿಗೆ ಈಗಾಗಲೇ ಪಠ್ಯ ಪುಸ್ತಕಗಳು ತಲುಪಿವೆ. ಹೀಗಾಗಿ, ಈ ವರ್ಷ ಶಾಲೆಯ ಆರಂಭದ ದಿನವೇ ಪುಸ್ತಕಗಳು ಮಕ್ಕಳ ಕೈ ಸೇರಲಿವೆ .

Education May 20, 2023, 4:51 AM IST

Karnataka University includes lesson on Puneeth Rajkumar bcom 3rd semester vcs Karnataka University includes lesson on Puneeth Rajkumar bcom 3rd semester vcs

ಬೆಂಗಳೂರು ವಿವಿ ಬಿಕಾಂ ಪಠ್ಯ ಪುಸ್ತಕದಲ್ಲಿ ಪುನೀತ್‌ ರಾಜ್‌ಕುಮಾರ್‌!

ಬಿಕಾಂ ಪದವಿ ಮೂರನೇ ಸೆಮಿಸ್ಟರ್‌ನಲ್ಲಿ ಪುನೀತ್ ರಾಜ್‌ಕುಮಾರ್ ಆಯ್ದ ಭಾಗವನ್ನು ಪಠ್ಯಕ್ಕೆ ಆಳವಡಿಸಲಾಗಿದೆ. 

Sandalwood Dec 23, 2022, 10:52 AM IST

Bengaluru AAP President Mohan Dasari Slams CM Basavaraj Bommai grgBengaluru AAP President Mohan Dasari Slams CM Basavaraj Bommai grg

ತುಂಗಭದ್ರಾ ಯೋಜನೆ ಆಂಧ್ರದಲ್ಲಿದೆಯಂತೆ, ಪಠ್ಯ ಪುಸ್ತಕದಲ್ಲಿನ ತಪ್ಪು ಮಾಹಿತಿಗೆ ಮೋಹನ್‌ ದಾಸರಿ ಕಿಡಿ

ಅತಿ ದೊಡ್ಡ ಅಣೆಕಟ್ಟೆಗಳಲ್ಲಿ ಒಂದಾದ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರಪ್ರದೇಶದಲ್ಲಿದೆ ಅಂತ ತಪ್ಪು ಮಾಹಿತಿ ನೀಡಲಾಗಿದೆ. ಈ ರೀತಿ ಸಿಬಿಎಸ್‌ಇ ಪಠ್ಯಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಅಂತ ಕಿಡಿ ಕಾರಿದ ಮೋಹನ್‌ ದಾಸರಿ 

Education Dec 9, 2022, 7:28 PM IST

School Students still Not gets Books Over Textbooks revised In Karnataka rbjSchool Students still Not gets Books Over Textbooks revised In Karnataka rbj

ಬಗೆಹರಿಯದ ಪರಿಷ್ಕೃತ ಪಠ್ಯ ವಿವಾದ: ಅರ್ಧ ವರ್ಷ ಶಾಲೆ ಮುಗಿದರೂ ಸಿಗಲಿಲ್ಲ ಪುಸ್ತಕ

ಶಾಲಾ ಪಠ್ಯಪುಸ್ತು ಪರಿಷ್ಕೃತ ಸಮಸ್ಯೆ ಇದುವರೆಗೂ ಬಗೆಹರಿಯುತ್ತಿಲ್ಲ ಇದರಿಂದ ಅರ್ಧ ವರ್ಷ ಶಾಲೆ ಮುಗೀತಾ ಬಂದ್ರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ 

Education Sep 21, 2022, 4:44 PM IST

Textbook issue Narayanaguru text re enlistment ravTextbook issue Narayanaguru text re enlistment rav

ನಾರಾಯಣಗುರು ಪಠ್ಯ ಮರುಸೇರ್ಪಡೆ ಹೋರಾಟಕ್ಕೆ ಸಂದ ಜಯ; ಬಿಲ್ಲವ ನಾಯಕರ ಸ್ಪಷ್ಟನೆ

ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣಗುರುಗಳಿಗೆ ಅವಮಾನ ಮಾಡಲಾಗಿದೆ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿದ್ದ ನಾರಾಯಣ ಗುರು ವಿಷಯವನ್ನು ಮರು ಸೇರ್ಪಡೆಗೊಳಿಸಲು ಆದೇಶಿಸಿರುವುದು 26 ಸಂಘಟನೆಗಳನ್ನು ಒಳಗೊಂಡ ಬಿಲ್ಲವ ಸಮಾಜದ ಹೋರಾಟಕ್ಕೆ ಸಂದ ಜಯವಾಗಿದೆ.

Karnataka Districts Jul 16, 2022, 2:32 PM IST

baraguru ramachandrappa outraged rohit chakratheertha over textbook rivision gvdbaraguru ramachandrappa outraged rohit chakratheertha over textbook rivision gvd

Bengaluru: ಚಕ್ರತೀರ್ಥ ಸಮಿತಿಯ ಪಠ್ಯಕ್ಕೆ ಬರಗೂರು ರಾಮಚಂದ್ರಪ್ಪ ಕಿಡಿ

ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ಸಂಪೂರ್ಣ ಮೂಲಭೂತವಾದದ ಮನಸ್ಥಿತಿಯಲ್ಲಿ ಪಠ್ಯ ಪರಿಷ್ಕರಿಸಿದ್ದು, ಇದಕ್ಕೆ ರಾಜ್ಯಾದ್ಯಂತ ಎದ್ದಿರುವ ಪ್ರತಿರೋಧ ಹಾಗೂ ಮಕ್ಕಳಿಗೆ ಬೋಧಿಸಬಾರದೆಂಬ ಕೂಗಿಗೆ ನನ್ನ ಸಹಮತವಿದೆ ಎಂದು ಈ ಹಿಂದಿನ ಪಠ್ಯ ಪರಿಷ್ಕರಣಾ ಸಮಿತಿಯ ಸರ್ವಾಧ್ಯಕ್ಷರಾಗಿದ್ದ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. 

Education Jul 7, 2022, 2:08 PM IST

text book row in karnataka dv sadananda gowda reaction gvdtext book row in karnataka dv sadananda gowda reaction gvd

ಕುವೆಂಪು ಕವನಗಳನ್ನು ನಾಡಗೀತೆ, ರೈತಗೀತೆ ಮಾಡಿದ್ದು ಬಿಜೆಪಿ: ಸದಾನಂದಗೌಡ

ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಜತೆ ಮಾತನಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಯಾರಿದ್ದಾರೆ. 

Education Jun 26, 2022, 5:00 AM IST

Revised Textbook Not Withdrawn Says Minister R Ashok grgRevised Textbook Not Withdrawn Says Minister R Ashok grg

ಪರಿಷ್ಕೃತ ಪಠ್ಯಪುಸ್ತಕ ವಾಪಸಿಲ್ಲ: ಸಚಿವ ಅಶೋಕ್‌

*    7-8 ತಪ್ಪಾಗಿದೆ, 10 ದಿನದಲ್ಲಿ ತಿದ್ದುಪಡಿ
*   ಬರಗೂರು ಸಮಿತಿ 150 ತಪ್ಪು
*   ಗೌಡರ ಪತ್ರಕ್ಕೆ ಸಿಎಂ ಉತ್ತರ
 

Education Jun 24, 2022, 6:57 AM IST

Opposition Parties Doing Politics in Textbook Revision Issue in Karnataka Says R Ashok grgOpposition Parties Doing Politics in Textbook Revision Issue in Karnataka Says R Ashok grg

ಕೆಲವರಿಗೆ ಸರ್ಕಾರದ ನೆಗೆಟಿವ್‌ ಹುಡುಕೋದೇ ಕೆಲಸ: ಅಶೋಕ್‌

*  ಪಠ್ಯ ಪರಿಷ್ಕರಣೆ ವಿಚಾರದಲ್ಲಿ ವಿಪಕ್ಷದ ರಾಜಕಾರಣ
*  ಮೊಸರಲ್ಲಿ ಕಲ್ಲು ಹುಡುಕುವುದು, ಟೀಕೆ ಮಾಡುವುದೇ ವಿರೋಧ ಪಕ್ಷಗಳ ಕೆಲಸವಾಗಿದೆ
*  ವಿಪಕ್ಷಗಳ ವಿರುದ್ಧ ಹರಿಹಾಯ್ದ ಆರ್. ಅಶೋಕ್‌ 

state Jun 20, 2022, 1:00 AM IST

DK Shivakumar Upset about the Swamijis for No React on Textbook Revision in Karnataka grgDK Shivakumar Upset about the Swamijis for No React on Textbook Revision in Karnataka grg

ಪಠ್ಯ ಪರಿಷ್ಕರಣೆ: ಚಕಾರವೆತ್ತದ ಸ್ವಾಮೀಜಿಗಳ ಬಗ್ಗೆ ಡಿಕೆಶಿ ಬೇಸರ

*  3000 ಸ್ವಾಮೀಜಿಗಳಿದ್ದಾರೆ, ಯಾರೂ ಮಾತನಾಡುತ್ತಿಲ್ಲ
*  ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ನಾಡು-ನುಡಿಗೆ ಧಕ್ಕೆ ಆಗುತ್ತಿದ್ದರೂ ಯಾರೂ ಮಾತನಾಡುತ್ತಿಲ್ಲ
*  ದೇಶದ ಸಮಗ್ರತೆ, ಐಕ್ಯತೆ, ಧರ್ಮ ಹಾಗೂ ಸಂಸ್ಕೃತಿ ಉಳಿಸಲು ಧ್ವನಿ ಎತ್ತಬೇಕು 

state Jun 19, 2022, 9:44 PM IST

kpcc president dk shivakumar react on textbook revision in bengaluru gvdkpcc president dk shivakumar react on textbook revision in bengaluru gvd

ಪಠ್ಯ ಪರಿಷ್ಕರಣೆ: ದನಿ ಎತ್ತದ ಸ್ವಾಮೀಜಿಗಳ ಬಗ್ಗೆ ಡಿಕೆಶಿ ಬೇಸರ

ರಾಜ್ಯದಲ್ಲಿ ಮೂರು ಸಾವಿರಕ್ಕೂ ಅಧಿಕ ಸ್ವಾಮೀಜಿಗಳಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ನಾಡು-ನುಡಿಗೆ ಧಕ್ಕೆ ಆಗುತ್ತಿದ್ದರೂ ಯಾರೂ ಮಾತನಾಡುತ್ತಿಲ್ಲ. ಮೈಗೆ ಎಣ್ಣೆ ಹಚ್ಚಿಕೊಂಡು ಕುಳಿತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.

Karnataka Districts Jun 19, 2022, 7:52 AM IST