ಸರ್ವರ್ ಸಮಸ್ಯೆಯಿಂದಾಗಿ ತರ್ತು ಸೇವೆಗೂ ಪಡಿತರ ಚೀಟಿ ಇಲ್ಲದಂತಾಗಿದೆ. ಚೀಟಿ ಇಲ್ಲವಾದಲ್ಲಿ ಸಾವಿರಾರು ರುಪಾಯಿ ಹಣವನ್ನು ವೈದ್ಯಕೀಯ ಚಿಕಿತ್ಸೆಗಾಗಿ ವೆಚ್ಚ ಮಾಡಬೇಕಾದ ಅನಿವಾರ್ಯ ಎದುರಾಗಿದ್ದರಿಂದ ಬಡ ಹಾಗೂ ಮಧ್ಯಮ ವರ್ಗದ ಫಲಾನುಭವಿಗಳು ದಿಕ್ಕು ತೋಚದೆ ಕಂಗಾಲಾಗಿದ್ದಾರೆ.
Karnataka Districts Aug 20, 2023, 8:11 PM IST
ಸದಾಗಿ ಎ ಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ನೀಡಿಲ್ಲ. ಮುಂದಿನ ದಿನದಲ್ಲಿ ಯಾವ ಕಾರಣಕ್ಕಾಗಿ ಹೊಸದಾಗಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ಎಂಬುದನ್ನು ತಿಳಿಸಲಾಗುವುದು. ಸದ್ಯಕ್ಕಂತೂ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
state Aug 19, 2023, 4:57 AM IST
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಣೆಯಾಗಲು ಭಾರತೀಯ ಆಹಾರ ಇಲಾಖೆ ನೀಡಿದ ಅಕ್ಕಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಗೋಲ್ ಮಾಲ್ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
state Aug 18, 2023, 12:28 PM IST
ಪ್ರತಿ ತಿಂಗಳು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ 2 ಸಾವಿರ ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ವೃದ್ಧೆಯರು, ಮಹಿಳೆಯರು, ಅಂಗವಿಕಲ ಮಹಿಳೆಯರು ಹರಸಾಹಸ ಪಡುವಂತಾಗಿದೆ.
Karnataka Districts Aug 10, 2023, 8:34 PM IST
: ‘ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಾಗಿ ಜುಲೈ-2023ರ ಅಂತ್ಯಕ್ಕೆ ಒಟ್ಟು 2,95,986 ಅರ್ಜಿಗಳು ಬಂದಿವೆ. ಸ್ಥಳ ಪರಿಶೀಲನೆ, ಆರ್ಥಿಕ ಇಲಾಖೆ ಅನುಮತಿ ಪ್ರಕ್ರಿಯೆ ಮುಗಿಸಿ ಮುಂದಿನ ತಿಂಗಳಿನ ಒಳಗಾಗಿ ಅರ್ಹ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡುತ್ತೇವೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
state Aug 5, 2023, 5:40 AM IST
ಅನ್ನಭಾಗ್ಯ ಯೋಜನೆಯಡಿ 2023ನೇ ಜೂನ್ ತಿಂಗಳಲ್ಲಿ ಪಡಿತರ ವಸ್ತುಗಳನ್ನು ಪಡೆದಿರುವ ಪಡಿತರ ಚೀಟಿದಾರರಿಗೆ ಈ ತಿಂಗಳಲ್ಲಿ 5 ಕೆಜಿ ಅಕ್ಕಿಯ ಹಣವನ್ನು ಆಯಾ ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ.
Karnataka Districts Jul 31, 2023, 11:41 PM IST
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸುವ ಸಂಬಂಧ ಪಡಿತರ ಚೀಟಿ ಅಪ್‌ಡೇಟ್‌ಗಾಗಿ ಬುಧವಾರ ಮಳೆಯನ್ನೂ ಲೆಕ್ಕಿಸದೆ ನೂರಾರು ಜನರು ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಸರದಿಯಲ್ಲಿ ನಿಂತಿದ್ದರು.
Karnataka Districts Jul 27, 2023, 11:57 AM IST
ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣ ಪಡೆಯಲು ಪಡಿತರ ಚೀಟಿಯ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ನೀಡಿದ್ದು, ನೀವು ಕೂಡ ಈ ಮಾರ್ಗ ಅನುಸರಿಸಿ ಯಜಮಾನಿ ಹೆಸರು ಬದಲಿಸಿ.
state Jul 22, 2023, 8:36 PM IST
ರಾಜ್ಯದಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಪ್ರಮಾಣಕ್ಕಿಂತ ಹೆಚ್ಚಿನ ಅಂತ್ಯೋದಯ, ಆದ್ಯತಾ ಪಡಿತರ ಚೀಟಿ ವಿತರಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಹೊಸದಾಗಿ ಪಡಿತರ ಚೀಟಿ ವಿತರಣೆಗೆ ಆರ್ಥಿಕ ಇಲಾಖೆ ಜತೆಗೆ ಸಮಾಲೋಚಿಸಿ ಅನಂತರ ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
state Jul 21, 2023, 5:44 AM IST
ಖಾತೆ ಇದ್ದರೂ ಆಧಾರ ಕಾರ್ಡ್ ಜೋಡಣೆ, ಇ-ಕೆವೈಸಿ ಸೇರಿದಂತೆ ಇತರೆ ಕಾರಣಗಳಿಂದ ನಗದು ಭಾಗ್ಯದಿಂದ ವಂಚಿತವಾಗುವ ಪರಿಸ್ಥಿತಿ
Karnataka Districts Jul 16, 2023, 8:26 PM IST
ರಾಜ್ಯಾದ್ಯಂತ ಹೊಸ ಪಡಿತರ ಚೀಟಿ ವಿತರಣೆ, ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ, ಹೊಸ ಹೆಸರು ಸೇರ್ಪಡೆ ಇತ್ಯಾದಿ ಎಲ್ಲ ಪ್ರಕ್ರಿಯೆಯನ್ನು ಕೆಲ ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೇ, ಅನ್ನಭಾಗ್ಯದಂಥ ‘ಗ್ಯಾರಂಟಿ’ ಯೋಜನೆಗಳಿಂದ ವಂಚಿತರಾಗುವ ಆತಂಕ ಸಹಸ್ರಾರು ಅರ್ಹ ಫಲಾನುಭವಿಗಳಿಗೆ ಎದುರಾಗಿದೆ.
state Jul 16, 2023, 10:36 AM IST
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ಬ್ಯಾಂಕ್ ಖಾತೆ ತೆರೆಯಲು ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್‌ನಿಂದ ಶಿಬಿರ ಆಯೋಜನೆ ಮಾಡಲಾಗುತ್ತಿದೆ.
state Jul 15, 2023, 8:33 PM IST
ಪಡಿತರ ಚೀಟಿಯ ಕುಟುಂಬದ ಮುಖ್ಯಸ್ಥರು ನಿಷ್ಕ್ರೀಯ ಬ್ಯಾಂಕ್ ಖಾತೆ ಹೊಂದಿದ್ದರೇ ಜಮೆಯಾಗುವುದಿಲ್ಲ. ಪಡಿತರ ಚೀಟಿಯ ಕುಟುಂಬದ ಮುಖ್ಯಸ್ಥರು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ (ಇ-ಕೆವೈಸಿ) ಮಾಡದೇ ಇರುವುದರಿಂದ ಅಥವಾ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯನ್ನು ಹೊಂದಿರದೇ ಇರುವುದರಿಂದ ಜಮೆಯಾಗಿರುವುದಿಲ್ಲ.
Karnataka Districts Jul 14, 2023, 8:44 PM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ 05 ಕೆಜಿ ಅಕ್ಕಿ ಜತೆಗೆ ಉಳಿದ 05 ಕೆಜಿ ಅಕ್ಕಿಗೆ ಪ್ರತಿ ಕೆಜಿಗೆ 34 ರೂ.ನಂತೆ ದರ ನಿಗದಿಪಡಿಸಿದಂತೆ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯನಿಗೆ ತಲಾ170 ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ಪಾವತಿಗೆ ರಾಜ್ಯ ಸರ್ಕಾರವು ಈಗಾಗಲೇ ಚಾಲನೆ ನೀಡಿದ್ದು, ಧಾರವಾಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ
Karnataka Districts Jul 14, 2023, 1:43 PM IST
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಹತ್ತಾರು ಕಂಡಿಷನ್‌ಗಳನ್ನು ಹಾಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆರಡು ಹೊಷ ಷರತ್ತುಗಳನ್ನು ವಿಧಿಸಿದೆ.
state Jul 8, 2023, 7:50 PM IST