Asianet Suvarna News Asianet Suvarna News
61 results for "

ಪದವಿ ಕಾಲೇಜು

"
DCM Ashwath Narayan Distributes Laptop to Primary School Students in Bengaluru snrDCM Ashwath Narayan Distributes Laptop to Primary School Students in Bengaluru snr

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಇಂದಿನಿಂದ ಮತ್ತಷ್ಟು ಚುರುಕು

  • ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗಿದೆ
  •  ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ 
  • ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ 

Karnataka Districts Jul 8, 2021, 4:13 PM IST

Government Approved to Appoint 340 Professors to Colleges in Karnataka grgGovernment Approved to Appoint 340 Professors to Colleges in Karnataka grg

ಕಾಲೇಜುಗಳಿಗೆ ಬೋಧಕರ ನೇಮಕಕ್ಕೆ ಸರ್ಕಾರ ಅನುಮತಿ

ರಾಜ್ಯದ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಅರ್ಹ ಅಭ್ಯರ್ಥಿಗಳಿಗೆ ಜೂನ್‌-ಜುಲೈನಲ್ಲಿ ನೇಮಕಾತಿ ಆದೇಶ ನೀಡುವಂತೆ ಆದೇಶಿಸಿದೆ.
 

State Govt Jobs Jun 28, 2021, 8:26 AM IST

AIDSO Opposition for Two Semester Exams in the Same Month grgAIDSO Opposition for Two Semester Exams in the Same Month grg

'ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ಬೇಡ'

ಪದವಿ ವಿದ್ಯಾರ್ಥಿಗಳಿಗೆ ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ(ಎಐಡಿಎಸ್ಒ) ವತಿಯಿಂದ ಪದವಿ ಕಾಲೇಜುಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿಪತ್ರ ಕಳಿಸಿಕೊಡಲಾಯಿತು.
 

Education Jun 26, 2021, 3:06 PM IST

Basavaraj Horatti Letter Government for Guest Lecturers Service Shoud Be Perment grgBasavaraj Horatti Letter Government for Guest Lecturers Service Shoud Be Perment grg

ಅತಿಥಿ ಬೋಧಕರ ಸೇವೆ ಕಾಯಂ ಮಾಡಿ: ಸಿಎಂಗೆ ಹೊರಟ್ಟಿ ಪತ್ರ

ರಾಜ್ಯದ 415 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅರ್ಹ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 

Education Jun 20, 2021, 1:39 PM IST

No Exam for PU Students Effect On Degree Colleges snrNo Exam for PU Students Effect On Degree Colleges snr

ಎಲ್ಲರೂ ಪಿಯು ಪಾಸ್‌ ಎಫೆಕ್ಟ್ : ಡಿಗ್ರಿ ಕಾಲೇಜುಗಳಿಗೆ ತೀವ್ರ ಒತ್ತಡ

  • ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಪಿಯು ಪರೀಕ್ಷೆ ರದ್ದು
  • ಪಿಯು ಪರೀಕ್ಷೆ ರದ್ದು ಹಿನ್ನೆಲೆ  ಪದವಿ ಸೇರಲು ಮುಂದಾದ ಹೆಚ್ಚು ವಿದ್ಯಾರ್ಥಿಗಳು
  • ಡಿಗ್ರಿ ಕಾಲೇಜುಗಳಿಗೆ ಎಲ್ಲಾ ವಿದ್ಯಾರ್ಥಿಗಳು ಪಾಸ್‌ನಿಂದ ಹೆಚ್ಚಿದ ಒತ್ತಡ

Education Jun 11, 2021, 7:06 AM IST

Government Clarrifies about Degree Colleges Staff Salary grgGovernment Clarrifies about Degree Colleges Staff Salary grg

ಪದವಿ ಕಾಲೇಜು ಸಿಬ್ಬಂದಿಗೆ ವೇತನ ಬಾಕಿ ಉಳಿಸುವಂತಿಲ್ಲ: ಸರ್ಕಾರ

ಅನುದಾನ ಲಭ್ಯವಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಹಲವು ಸಿಬ್ಬಂದಿಗೆ ವೇತನ ನೀಡಿಕೆಯಲ್ಲಿ ವಿಳಂಬವಾಗುತ್ತಿದ್ದು, ಕೂಡಲೇ ಈ ಸಮಸ್ಯೆ ಸರಿಪಡಿಸಲು ಕಾಲೇಜು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. 
 

Education Mar 14, 2021, 12:04 PM IST

Minister Ashwath Narayan Talks Over Degree College Professors Demands grgMinister Ashwath Narayan Talks Over Degree College Professors Demands grg

'ಡಿಗ್ರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆ ಶೀಘ್ರ ಈಡೇರಿಕೆ: ಸಚಿವ ಅಶ್ವತ್ಥನಾರಾಯಣ

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
 

Education Feb 12, 2021, 12:06 PM IST

Guest lecturers Faces Problems for Government Unscientific Decision grgGuest lecturers Faces Problems for Government Unscientific Decision grg

ಸರ್ಕಾರದ ಅವೈಜ್ಞಾನಿಕ ನಿರ್ಧಾರ: ಕೆಲಸವಿಲ್ಲದೆ ಬೀದಿಗೆ ಬಂದ ಅತಿಥಿ ಉಪನ್ಯಾಸಕರು..!

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಭರ್ತಿ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಅವೈಜ್ಞಾನಿಕ ನಿರ್ಧಾರ, ಜಿಲ್ಲೆಯ ನೂರಾರು ಅತಿಥಿ ಉಪನ್ಯಾಸಕರ ಬದುಕನ್ನು ಅತಂತ್ರ ಸ್ಥಿತಿಗೆ ತಂದು ನಿಲ್ಲಿಸಿದೆ.
 

Education Jan 29, 2021, 2:58 PM IST

Students Faces Probelms in Lack of Guest lecturers in Colleges grgStudents Faces Probelms in Lack of Guest lecturers in Colleges grg

ಕಾಲೇಜು ಅರಂಭವಾದ್ರೂ ಪಾಠ ಮಾಡಲು ಅತಿಥಿ ಉಪನ್ಯಾಸಕರಿಲ್ಲ

ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾದರೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದ್ದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಕೂಡಲೇ ಸರ್ಕಾರ ಈ ಹಿಂದೆ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನೇ ಮುಂದುವರೆಸಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ಒತ್ತಾಯಿಸಿದ್ದಾರೆ. 
 

Education Jan 20, 2021, 9:36 AM IST

no lecturers in Government Degree Colleges in Koppal grgno lecturers in Government Degree Colleges in Koppal grg

ಕಾಲೇಜು ಪ್ರಾರಂಭವಾದರೂ ಪಾಠ ಮಾಡೋಕೆ ಉಪನ್ಯಾಸಕರೇ ಇಲ್ಲ..!

ಸರ್ಕಾರ ಪದವಿ ಕಾಲೇಜುಗಳನ್ನೇನೋ ಶುಕ್ರವಾರ (ಜ.15ರಂದು) ಆರಂಭಿಸುವಂತೆ ಆದೇಶ ಹೊರಡಿಸಿದೆ. ಕಾಲೇಜು ಪ್ರಾರಂಭವಾದರೆ ಅಲ್ಲಿ ಪಾಠ ಮಾಡಲು ಉಪನ್ಯಾಸಕರೇ ಇಲ್ಲ!
 

Education Jan 16, 2021, 9:24 AM IST

CM BS Yediyurappa Says Digital Learning at Government Degree Colleges grgCM BS Yediyurappa Says Digital Learning at Government Degree Colleges grg

ಸರ್ಕಾರಿ ಡಿಗ್ರಿ, ಬಿಇ ಕಾಲೇಜಲ್ಲಿ ಡಿಜಿಟಲ್‌ ಕಲಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು(ಜ.13):  ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ‘ಡಿಜಿಟಲ್‌ ಕಲಿಕೆ’ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Education Jan 13, 2021, 10:29 AM IST

Students Bus Pass Expires today grgStudents Bus Pass Expires today grg

ಬಸ್‌ ಪಾಸ್‌ ಇಂದೇ ಕೊನೆ ದಿನ, ನಾಳೆಯಿಂದ ಏನು?

ಕೋವಿಡ್‌ ಹಿನ್ನೆಲೆ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಅವಧಿ ಡಿ. 10ಕ್ಕೆ ಮುಗಿಯಲಿದ್ದು, ನಂತರ ಏನು ಎನ್ನುವುದು ರಾಜ್ಯಾದ್ಯಂತ ಇರುವ ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ. 
 

Karnataka Districts Dec 10, 2020, 11:39 AM IST

exam Mandatory For Degree Students snrexam Mandatory For Degree Students snr

ಪದವಿ ಕಾಲೇಜು ಪರೀಕ್ಷೆ ನಡೆಸದೇ ಪಾಸ್‌ ಇಲ್ಲ

ಕೊರೋನಾ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಬಂದ್‌ ಆಗಿದ್ದು 9 ತಿಂಗಳೇ ಕಳೆದಿದೆ. ಇದೇ ವೇಳೆ ಮಹತ್ವದ ಆದೇಶ ಒಂದನ್ನು ತಿಳಿಸಿದ್ದು ಪರೀಕ್ಷೆ ನಡೆಸದೆ ಪಾಸ್ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ

Karnataka Districts Nov 24, 2020, 9:52 AM IST

Medical Colleges To Reopen From 1st December hlsMedical Colleges To Reopen From 1st December hls
Video Icon

ಡಿ.01ಕ್ಕೆ ತರಗತಿ ಆರಂಭ, ಈ ವಿದ್ಯಾರ್ಥಿಗಳಿಗೂ ವಿನಾಯಿತಿ ಇಲ್ಲ!

ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಪ್ರಾರಂಭ ಮಾಡಲಾಗಿದೆ. ಡಿ. 01 ರಿಂದ ಮೆಡಿಕಲ್ ಕಾಲೇಜುಗಳನ್ನು ಶುರು ಮಾಡಲಾಗುವುದು ಎಂದು ರಾಜೀವ್ ಗಾಂಧಿ ವಿವಿ ಕುಲಪತಿ ಡಾ. ಸಚ್ಚಿದಾನಂದ ಹೇಳಿದ್ದಾರೆ. 

Education Nov 23, 2020, 5:21 PM IST

No Permanent Lecturers in Government Colleges in Haveri District grgNo Permanent Lecturers in Government Colleges in Haveri District grg

ವಿದ್ಯಾರ್ಥಿಗಳು ಬಂದರೂ ಕಲಿಸಲು ಉಪನ್ಯಾಸಕರಿಲ್ಲ..!

ಕೊರೋನಾದಿಂದ ಮಾರ್ಚ್‌ನಲ್ಲಿ ಬಂದ್‌ ಆಗಿದ್ದ ಪದವಿ ಕಾಲೇಜುಗಳು ಪುನಾರಂಭವೇನೋ ಆಗಿವೆ. ಆದರೆ, ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿದ್ದ ಬಹುತೇಕ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಂದರೂ ತರಗತಿ ಆರಂಭಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
 

Education Nov 19, 2020, 12:28 PM IST