ನೆರೆ ರಾಜ್ಯದಿಂದ ಹರಿದುಬರುತ್ತಿದೆ ಭಾರಿ ನೀರು, ಬೆಳಗಾವಿಯಲ್ಲಿ 25 ಸೇತುವೆಗಳು ಮುಳುಗಡೆ
state Aug 14, 2022, 6:36 AM IST
ಕಸ್ತೂರಿ ರಂಗನ್ ವರದಿ ಅನ್ವಯ ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಕಾನೂನು ಹೋರಾಟ ನಡೆಸಲು ಹಾಗೂ ಜು.25, 26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೇಂದ್ರ ಪರಿಸರ ಸಚಿವರ ಬಳಿಗೆ ನಿಯೋಗ ಒಯ್ಯಲು ನಿರ್ಧರಿಸಲಾಗಿದೆ.
state Jul 19, 2022, 5:00 AM IST
• ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಮುಂದುವದಿದ ಮಳೆ
• ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯ ಬಹುತೇಕ ಭರ್ತಿ
• ಘಟಪ್ರಭಾ, ಮಲಪ್ರಭಾ ನದಿ ನೀರಿನ ಒಳಹರಿವು ಹೆಚ್ಚಳ
Karnataka Districts Jul 17, 2022, 5:05 PM IST
ಪಶ್ಚಿಮಘಟ್ಟ ಕುರಿತ ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಜು.18ರಂದು ಮಲೆನಾಡು ಶಾಸಕರ ಸಭೆ.
state Jul 14, 2022, 12:07 PM IST
* ಕಾವೇರಿ ಸೇರಿ ವಿವಿಧ ನದಿಗಳಿಗೆ ನೀರು
* ವಿಮಾನ ಪ್ರಯಾಣ ಮುಂದೂಡಲು ಮನವಿ
* ಕೊಚ್ಚಿ ಹೋದ ದೋಣಿ
Karnataka Districts Jul 3, 2022, 3:30 AM IST
* 3 ರೈಲುಗಳು ಜುಲೈ ಅಂತ್ಯದವರೆಗೂ ಭರ್ತಿ
* ಪ್ರಕೃತಿ ಸೌಂದರ‍್ಯ ಸವಿಯಲು ಜನ ಕಾತರ
* ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿಗಿಲ್ಲ ಬೇಡಿಕೆ
state Jun 18, 2022, 4:00 AM IST
ವೀಕೆಂಡ್ ಬಂದ್ರೆ ಸಾಕು ರಾಜ್ಯದ ಮೂಲೆ ಮೂಲೆಗಳಿಂದ ಜನರು ಉತ್ತರ ಕನ್ನಡ ಜಿಲ್ಲೆಯ ಹತ್ತಾರು ಪ್ರವಾಸಿ ತಾಣಗಳಿಗೆ ಮುಗಿಬೀಳುತ್ತಾರೆ. ಅದರಲ್ಲೂ ಪಶ್ಚಿಮಘಟ್ಟ ಪ್ರದೇಶದ ದಾಂಡೇಲಿ ಹಾಗೂ ಜೋಯಿಡಾದಲ್ಲಿ ನಡೆಯೋ ಜಲಸಾಹಸ ಕ್ರೀಡೆಗಳನ್ನು ಆಡೋಲೆಂದೇ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.
Karnataka Districts May 6, 2022, 7:52 PM IST
Karnataka Districts Jul 3, 2021, 7:40 AM IST
ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ.
Karnataka Districts Jun 19, 2021, 1:18 PM IST
ಪಶ್ಚಿಮಘಟ್ಟ ಕುರಿತ ಕಸ್ತೂರಿರಂಗನ್ ವರದಿ ತಿರಸ್ಕಾರ| 2 ದಿನದಲ್ಲಿ ಕೇಂದ್ರಕ್ಕೆ ಈ ಬಗ್ಗೆ ಪತ್ರ| ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ| ವರದಿ ಅವೈಜ್ಞಾನಿಕ, ಹೀಗಾಗಿ ಒಪ್ಪಿಗೆ ಇಲ್ಲ| ಪಶ್ಚಿಮಘಟ್ಟದ ರಕ್ಷಣೆಗೆ ನೀಡಲಾಗಿದ್ದ ವರದಿ
state Dec 29, 2020, 8:26 AM IST
ರಾಜ್ಯ ರಾಜಧಾನಿ ಬೆಂಗಳೂರಿನೊಂದಿಗೆ ಬಂದರು ನಗರಿ ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬರುವ ಶಿರಾಡಿ ಘಾಟ್‌ನಲ್ಲಿ ಬಹುಚರ್ಚಿತ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದು ಇದೀಗ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.
Karnataka Districts Dec 24, 2020, 11:36 AM IST
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ಇಳಿಮುಖಗೊಂಡಿದ್ದು, ಈ ಜಿಲ್ಲೆಗಳಲ್ಲಿ ಆವರಿಸಿದ್ದ ಪ್ರವಾಹದ ಆತಂಕ ಸದ್ಯಕ್ಕೆ ನಿವಾರಣೆಯಾಗಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದ್ದು, ಈ ಭಾಗದ ನಿವಾಸಿಗಳಲ್ಲಿ ಆತಂಕ ಮೂಡುವಂತೆ ಮಾಡಿದೆ.
state Oct 16, 2020, 7:23 AM IST
ಅಂಕೋಲಾ(ಆ.23): ಬಾನಾಡಿಗಳಲ್ಲೇ ವಿಶಿಷ್ಟವಾದ, ಪಶ್ಚಿಮಘಟ್ಟದ ದಟ್ಟ ಅರಣ್ಯದಲ್ಲಿ ಕಂಡುಬರುವ, ಎಂದೂ ಮನುಷ್ಯರ ಒಡನಾಟಕ್ಕೆ ಬರದ ಹಾರ್ನ್‌ಬಿಲ್ ಹಕ್ಕಿಯೊಂದು ಪಟ್ಟಣದ ಹೊನ್ನೆಕೇರಿಯಲ್ಲಿ ಮನುಷ್ಯರ ಸಂಪರ್ಕ ಬೆಳೆಸಿದ ಪರಿ ಸೋಜಿಗಕ್ಕೆ ಕಾರಣವಾಗಿದೆ.
Karnataka Districts Aug 23, 2020, 12:39 PM IST
ಬಾನಾಡಿಗಳಲ್ಲೇ ವಿಶಿಷ್ಟವಾದ, ಪಶ್ಚಿಮಘಟ್ಟದ ದಟ್ಟ ಅರಣ್ಯದಲ್ಲಿ ಕಂಡುಬರುವ, ಎಂದೂ ಮನುಷ್ಯರ ಒಡನಾಟಕ್ಕೆ ಬರದ ಹಾರ್ನ್‌ಬಿಲ್ ಹಕ್ಕಿಯೊಂದು ಪಟ್ಟಣದ ಹೊನ್ನೆಕೇರಿಯಲ್ಲಿ ಮನುಷ್ಯರ ಸಂಪರ್ಕ ಬೆಳೆಸಿದ ಪರಿ ಸೋಜಿಗಕ್ಕೆ ಕಾರಣವಾಗಿದೆ.
Karnataka Districts Aug 23, 2020, 7:29 AM IST
ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಾಗಿದೆ. ಹೀಗಾಗಿ ಹಿರೇಹಟ್ಟಿಹೊಳಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ.
Karnataka Districts Aug 8, 2020, 12:10 PM IST