ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪೂರಕ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆಯು ವಾರ್ಷಿಕ 3 ಬಾರಿ ನಡೆಸುವ ಸಂಭಾವ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.
Education Sep 5, 2023, 1:19 PM IST
ರಾಜ್ಯದಲ್ಲಿ ಇನ್ನುಮುಂದೆ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ (ಪೂರಕ ಪರೀಕ್ಷೆ) ನಡೆಸುವುದಿಲ್ಲ. ಬದಲಾಗಿ ವಾರ್ಷಿಕ ಮೂರು ಬಾರಿ ಪರೀಕ್ಷೆ ನಡೆಸಲಾಗುವುದು.
Education Sep 5, 2023, 12:36 PM IST
ಇಸ್ರೋದ ಚಂದ್ರಯಾನ-3 ಮಿಷನ್‌ನ ಟೀಮ್‌ನಲ್ಲಿದ್ದ ಉತ್ತರ ಪ್ರದೇಶದ ಯುವ ಆರೀಬ್ ಅಹ್ಮದ್ ಅವರ ಮನೆಯಲಲ್ಲೀಗ ಸಂಭ್ರಮ ವಾತಾವರಣ ಮಡುಗಟ್ಟಿದೆ,
India Aug 26, 2023, 3:20 PM IST
ರಾಜ್ಯದಲ್ಲಿ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಸರ್ಕಾರ 2ನೇ ಬಾರಿಗೆ ಪೂರಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
Education Jul 28, 2023, 12:49 PM IST
2023ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಳಿಸಲಾಗಿದೆ. ಮೇ 22 ರಿಂದ ಜೂನ್ 2 ರವರೆಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
Education May 2, 2023, 9:39 PM IST
ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು.
Education Apr 22, 2023, 11:49 AM IST
ಕೆಲವು ಖ್ಯಾತನಾಮ ಬಾಲಿವುಡ್ ತಾರೆಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳು ಎಷ್ಟು ಗೊತ್ತಾ?
Cine World Apr 21, 2023, 3:37 PM IST
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಎಂಬ ಕಾರಣಕ್ಕೆ ಚಾಮರಾಜನಗರದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
CRIME Apr 21, 2023, 3:00 PM IST
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಕಟ್ಟಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಮೇ 2 ದಂಡ ಸಹಿತವಾಗಿ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ.
Education Apr 21, 2023, 12:21 PM IST
ಏಪ್ರಿಲ್ 21ರ ಶುಕ್ರವಾರ ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ (PUC Exam result) ಪ್ರಕಟವಾಗಲಿದೆ. ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ.
Education Apr 20, 2023, 5:45 PM IST
ಈ ಬಾರಿ ಪರೀಕ್ಷೆಗೆ 8,42,811 ವಿದ್ಯಾರ್ಥಿಗಳು ನೋಂದಣಿ, - ಹಿಜಾಬ್ ಧರಿಸಿ ಬಂದರೆ ಪ್ರವೇಶವಿಲ್ಲ, ರಾಜ್ಯಾದ್ಯಂತ 3305 ಕೇಂದ್ರಗಳಲ್ಲಿ ಪರೀಕ್ಷೆ, ಪರೀಕ್ಷೆ ಸುಸೂತ್ರಗೊಳಿಸಲು ಸರ್ವ ಸಿದ್ಧತೆ, ಸಮವಸ್ತ್ರ ಧರಿಸಿ ಪರೀಕ್ಷೆಗೆ ಬರಲು ಸೂಚನೆ.
Education Mar 31, 2023, 6:28 AM IST
ಹಾವಿನಿಂದ ಕಚ್ಚಿಸಿಕೊಂಡ ಬಳಿಕವೂ ವಿದ್ಯಾರ್ಥಿಯೋರ್ವಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ನಂತರ ಅಸ್ವಸ್ಥಳಾದ ಘಟನೆ ಒಡಿಶಾದ ಕಿಯೋಂಜರ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹಾವು ಕಚ್ಚಿದೆ.
India Mar 28, 2023, 1:23 PM IST
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.
Education Mar 16, 2023, 9:31 AM IST
ಪಟ್ಟಣದ ಎಚ್‌ಪಿಎಸ್ ಪಿಯು ಕಾಲೇಜಿನ ಪ್ರಾಚಾರ್ಯರು ಮಾಡಿದ ತಪ್ಪಿನಿಂದ 39 ವಿದ್ಯಾರ್ಥಿಗಳು ಗುರುವಾರ ಆರಂಭವಾದ ದ್ವಿತೀಯ ಪಿಯು ಪರೀಕ್ಷೆಯಿಂದ ಹೊರಗುಳಿದ ಘಟನೆ ಇಲ್ಲಿಯ ಸಪಪೂ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಜರುಗಿದೆ.
Education Mar 10, 2023, 1:42 PM IST
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರ ಸುಗಮವಾಗಿ ಆರಂಭಗೊಂಡಿದ್ದು, ಮೊದಲ ದಿನದ ಪರೀಕ್ಷೆಗೆ ಶೇ.95.55ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
Education Mar 10, 2023, 10:44 AM IST