ಕರ್ನಾಟಕದ ಜಾತಿ ಗಣತಿ ವರದಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತಾಂತರ ಮಾಡುವ ಖಾಸಗಿ ಸಂಸ್ಥೆಗಳಿಗೆ ಲಭ್ಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ಆರೋಪಿಸಿದ್ದಾರೆ.
state Sep 1, 2023, 7:36 PM IST
ಬಿಗ್ಬಾಸ್ ಸೀಸನ್ 9 ಇನ್ನೇನು ಎರಡು ವಾರಗಳಲ್ಲಿ ಮುಕ್ತಾಯವಾಗುತ್ತೆ. ಇದೀಗ ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿನೇ ಅಂತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. ಈ ಭವಿಷ್ಯದ ಬಗ್ಗೆ ಜನ ಏನಂತಾರೆ?
Small Screen Dec 18, 2022, 1:10 PM IST
ತಮ್ಮ ಚಾರಿತ್ರ್ಯಹರಣ ಮಾಡುತ್ತಿದ್ದಾರೆಂದು ಆರೋಪಿಸಿ ನಟಿ ಶೃತಿ ಹರಿಹರನ್ ಅವರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಹೂಡಿದ್ದ ದಾವೆಯ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
state Dec 17, 2022, 1:22 AM IST
ಪ್ರಶಾಂತ ಸಂಬರಗಿ ಡೇ 1ನಿಂದಲೂ ಬಿಗ್ಬಾಸ್ ಮನೆಯಲ್ಲಿ ಸುದ್ದೀಲಿರೋ ಬುದ್ಧಿವಂತ. ತಾನು ರಾಷ್ಟ್ರೀಯವಾದಿ ಎನ್ನುವ ಇವರು ದಿವ್ಯಾ ಉರುಡುಗ ಜೊತೆಗೆ ವ್ಯವಹರಿಸಿದ ರೀತಿ ಜನರ ಹುಬ್ಬೇರುವಂತೆ ಮಾಡಿತು.
Small Screen Mar 3, 2021, 5:18 PM IST
ಡ್ರಗ್ ಮಾಫಿಯಾ ದೂರುದಾರ ಪ್ರಶಾಂತ್ ಸಂಬರಗಿ ವಿರುದ್ಧವೇ ದೂರು ದಾಖಲಾಗಿದೆ. ಯಾವ ಪ್ರಕರಣ.. ಏನಿದು ದೂರು ಇಲ್ಲಿದೆ ವಿವರ
Karnataka Districts Sep 29, 2020, 7:33 AM IST
ಹಾಲಿ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್ಖಾನ್ ಅವರು ಸಂಬಂಧಪಟ್ಟವರ ಅನುಮತಿ ಇಲ್ಲದೆ ಶಿಷ್ಟಾಚಾರ ಉಲ್ಲಂಘಿಸಿ ಹಲವಾರು ಬಾರಿ ವಿದೇಶ ಪ್ರವಾಸ ಮಾಡಿದ್ದು, ಅವರ ಅನುಮಾನಾಸ್ಪದ ನಡೆ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
state Sep 23, 2020, 10:39 AM IST