ಜಗದೀಶ ಶೆಟ್ಟರ್ ಪರ ರಮೇಶ ಜಾರಕಿಹೊಳಿ ಸೈಲೆಂಟ್ ಗೇಮ್ ಪ್ಲ್ಯಾನ್
ಅತೃಪ್ತರನ್ನು ಸೆಳೆಯುವುದು, ಬಿಜೆಪಿ ಗಟ್ಟಿಗೊಳಿಸಲು ರಮೇಶ ಓಡಾಟ
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ
Politics Apr 2, 2024, 11:00 AM IST
ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನವಾಗಿದೆ. ಇದು ನಮ್ಮ ದೇಶದ ಇತಿಹಾಸದಲ್ಲಿ ಅತೀ ಮಹತ್ವದ ಭಕ್ತಿ ಭಾವದ ದಿವಸ. ಹೊಸ ಇತಿಹಾಸ ಸೃಷ್ಟಿಯಾಗಿರುವ ಐತಿಹಾಸಿಕ ಕ್ಷಣವಾಗಿದೆ ಎಂದ ಬಾಲಚಂದ್ರ ಜಾರಕಿಹೊಳಿ
Karnataka Districts Jan 23, 2024, 11:45 AM IST
ಅಚ್ಚರಿ ಎಂಬಂತೆ ಬೆಳಗಾವಿ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ರಾಷ್ಟ್ರ ರಾಜಕಾರಣಕ್ಕೆ ತೆರಳಲು ಬಾಲಚಂದ್ರ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.
Politics Jan 4, 2024, 1:00 AM IST
ದೇವರ ಆಶೀರ್ವಾದ, ಜನರ ಬೆಂಬಲದಿಂದ ನಮ್ಮ ಜಾರಕಿಹೊಳಿ ಸಾಮ್ರಾಜ್ಯವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ, ಕೆಎಂಎಫ್ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗುಡುಗಿದರು.
Politics Dec 12, 2023, 6:12 AM IST
ಭಾರತ ಬಲಿಷ್ಠ ರಾಷ್ಟ್ರವಾಗಬೇಕಾದರೆ ನರೇಂದ್ರ ಮೋದಿ ಅವರಂತಹ ದೇಶಪ್ರೇಮಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಮೋದಿ ಅವರ ಜನಪ್ರಿಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
Politics Sep 10, 2023, 12:36 PM IST
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯವಿದೆ. ನನ್ನ ಅಧಿಕಾರವಧಿಯಲ್ಲಿ ಶಿಕ್ಷಣಕ್ಕೆ ಮೊದಲ ಪ್ರಾಶಸ್ತ್ಯ ನೀಡಿದ್ದೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Karnataka Districts Sep 7, 2023, 7:42 PM IST
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿಲ್ಲ. ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
Politics Aug 23, 2023, 9:30 PM IST
ಸ್ಪಷ್ಟಬಹುಮತಗಳೊಂದಿಗೆ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆದರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಿದ್ದಾರೆ.
Politics Aug 23, 2023, 10:13 AM IST
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಭಿವೃದ್ಧಿಯ ಹಿತ ಚಿಂತನೆಯಿಂದ ಬುಧವಾರ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
state Jun 21, 2023, 10:56 AM IST
ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು ಯೋಜನೆಗಳಿಗೆ ಅನುಕೂಲವಾಗಲು ಕೇವಲ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಜಲಾಶಯದಿಂದ ನೀರನ್ನು ಬಿಡಲಾಗುತ್ತಿದೆ ಎಂದ ಬಾಲಚಂದ್ರ ಜಾರಕಿಹೊಳಿ.
Karnataka Districts May 26, 2023, 9:26 PM IST
ಮತ್ತೆ ಹಳೆಯ ಚಾಳಿ ಮುಂದುವರಿಸಿ ಬಡವರಿಂದ ಹಣ ಪಡೆದರೇ ಅಂತಹ ಅಧಿಕಾರಿಗಳ ವಿರುದ್ಧ ಸ್ವತಃ ನಾನೇ ಶಿಸ್ತುಕ್ರಮ ಜರುಗಿಸುವೆ. ಕೆಲ ಅಧಿಕಾರಿಗಳು ಬಡವರಿಂದ ದುಡ್ಡು ತಿಂದು ನಮ್ಮ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅಂತವರ ಮೇಲೆ ನಮ್ಮ ಹದ್ದಿನ ಕಣ್ಣು ಇದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
Politics May 18, 2023, 11:02 PM IST
ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
Politics May 10, 2023, 8:04 PM IST
ಬಿಜೆಪಿ ಒಳ ಮೀಸಲಾತಿ ಕೊಡುವ ಮೂಲಕ ದಲಿತ ಬಂಧುಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಷ್ಟೇ ಅಲ್ಲ ಪರಿಶಿಷ್ಟಪಂಗಡದ ಮೀಸಲಾತಿ ಪ್ರಮಾಣವನ್ನು ಕೂಡ ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಜೊತೆಗೆ ಲಿಂಗಾಯತ ಸಮಾಜಕ್ಕೂ ಕೂಡ ಮೀಸಲಾತಿ ಹೆಚ್ಚಿಸಿದ್ದು ನಮ್ಮ ಸರ್ಕಾರವೇ ಎಂದ ಬಾಲಚಂದ್ರ ಜಾರಕಿಹೊಳಿ.
Politics Apr 30, 2023, 12:13 PM IST
ಪ್ರಸಕ್ತ ಸಾಲಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
Politics Apr 28, 2023, 10:13 AM IST
ಮೇ.10ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Politics Apr 20, 2023, 1:40 PM IST