ಬಿ.ಎಸ್.ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ರಾಜಕಾರಣಕ್ಕೆ ಬಂದಾಗ ಪರಸ್ಪರ ಟೀಕೆಗಳು ಅನಿವಾರ್ಯ. ಅದನ್ನು ಹೊರತುಪಡಿಸಿ ಅವರ ಬಗ್ಗೆ ನನಗೆ ಪ್ರೀತಿ ಇದೆ. ಬಿಜೆಪಿಯವರು ಯಡಿಯೂರಪ್ಪನವರನ್ನು ಅಧಿಕಾರದಿಂದಿಳಿಸಲು ಕಣ್ಣೀರು ತರಿಸಿದ್ದಕ್ಕಾಗಿ ನೋವೂ ಇದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
Politics Feb 26, 2023, 11:58 AM IST
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಪ್ರಾಂಶುಪಾಲರಿಗೆ ಹೇಳುತ್ತಿದ್ದಾರೆ. ಈ ರೀತಿ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದರು.
Karnataka Districts Feb 26, 2023, 5:07 AM IST
ಸಮಾಜಮುಖಿ ಚಿಂತನೆ ನಾಯಕರಾಗಿದ್ದ ಎಸ್.ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿ ಆಗಿದ್ದಾರೆ ಎಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು.
Politics Dec 26, 2022, 11:33 PM IST
- - -
Karnataka Districts Oct 20, 2022, 11:29 AM IST
ಪರೇಶ್ ಮೇಸ್ತಾ ಕೊಲೆ ಆದಾಗ ಅನ್ಯಕೋಮಿಗಳು ಮಾಡಿದ ಕೊಲೆ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ನಾಯಕರು ಈಗ ಸಾಮೂಹಿಕ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹರಿಹಾಯ್ದರು.
Politics Oct 10, 2022, 11:39 PM IST
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಖುಲಾಸೆ ಆಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ
Politics Jul 24, 2022, 1:21 PM IST
ಸಾಗರದಲ್ಲಿ ಶಾಸಕ ಹಾಲಪ್ಪ ಸಾಗರ-ಹೊಸನಗರ ಮರಳು ಮಾಲಿಕರಿಂದ ಕಮಿಷನ್ ಪಡೆದಿದ್ಧಾರೆ. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಹ್ವಾನಿಸಿದ್ದರು. ಸವಾಲನ್ನು ಸ್ವೀಕರಿಸಿದ ಹರತಾಳು ಹಾಲಪ್ಪ, ಧರ್ಮಸ್ಥಳದಲ್ಲಿ ಆಣೆ ಮಾಡಿದ್ದಾರೆ.
state Feb 12, 2022, 10:04 AM IST
Karnataka Districts Dec 9, 2021, 3:11 PM IST
Karnataka Districts Nov 13, 2021, 8:12 AM IST
ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
Politics Oct 22, 2021, 5:07 PM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದ ಬಹಳ ದೊಡ್ಡ ಸಮಸ್ಯೆ ಇದೆ. ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಅಡಿಯಲ್ಲಿ ಸಾಕಷ್ಟುಕಡೆ ಅರಣ್ಯಭೂಮಿ ಮಂಜೂರಾಗಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
Karnataka Districts Aug 23, 2021, 12:20 PM IST
Politics Aug 10, 2021, 4:02 PM IST
ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಾಕಷ್ಟು ಸದ್ದಾಗುತ್ತಲೇ ಇದ್ದು, ಇದೀಗ ಕೈ ಮುಖಂಡರೋರ್ವರು ಗಂಭೀಋ ಆರೋಪ ಮಾಡಿದ್ದಾರೆ.
Karnataka Districts Mar 22, 2021, 3:16 PM IST
ಶಿವಮೊಗ್ಗ ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯ ವಿವಾದ ಹಾಗೂ ಸಲಹಾ ಸಮಿತಿ ರಚನೆಗೆ ಸಂಬಂಧ ಸರ್ಕಾರದ ವಿರುದ್ಧ ಮಾಜಿ ಶಾಸಕ ಮತ್ತೊಮ್ಮೆ ಗುಡುಗಿದ್ದಾರೆ.
Politics Nov 3, 2020, 3:08 PM IST
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಾಲಯದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
Karnataka Districts Nov 2, 2020, 7:27 PM IST