ನನಗೆ ಟಿಕೆಟ್ ಕೈತಪ್ಪುತ್ತದೆ ಎನ್ನುವುದೆಲ್ಲ ಮಾಧ್ಯಮಗಳ ಸೃಷ್ಟಿ. ಇನ್ನೂ ಸಾಕಷ್ಟು ಸಮಯವಿದೆ. ನಾನು ಟಿಕೆಟ್ ಕೇಳುವ ಪ್ರಶ್ನೆಯೇ ಬರುವುದಿಲ್ಲ. ಟಿಕೆಟ್ ವಿಚಾರವಾಗಿ ನನ್ನ ಜತೆಗೆ ಯಾವ ನಾಯಕರೂ ಚರ್ಚಿಸಿಲ್ಲ. ನಾನು ಹಾಲಿ ಸಂಸದೆಯಾಗಿರುವುದರಿಂದ ಸಹಜವಾಗಿಯೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಪಕ್ಷದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕು: ಸಂಸದೆ ಮಂಗಲ ಅಂಗಡಿ
Politics Sep 15, 2023, 7:34 AM IST
ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದ್ದು, ಗೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮಗೆ ಸೋಲಾಗಿರುವ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಜನರು ಕೊಟ್ಟ ಸಂದೇಶಕ್ಕೆ ನಾವು ತಲೆ ಬಾಗಬೇಕಾಗುತ್ತದೆ: ಮಂಗಲ ಅಂಗಡಿ
Politics May 16, 2023, 5:26 AM IST
ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದ ಸಂಸದೆ ಮಂಗಲ ಅಂಗಡಿ
Politics May 11, 2023, 10:54 AM IST
ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13ರಿಂದ14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.
Politics May 11, 2023, 1:38 AM IST
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯದ ಮಹಿಳಾ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಪಕ್ಷ ನಿಷ್ಠರು ಸೋಮವಾರ ಸಂಸದೆ ಮಂಗಲ ಅಂಗಡಿ ಭೇಟಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Districts Aug 24, 2021, 1:18 PM IST
ಬೆಳಗಾವಿ ಲೋಕಸಭಾ ಉಪಸಮರದಲ್ಲಿ ಬಿಜೆಪಿ ಅಭರ್ಥಿ ಮಂಗಲ ಅಂಗಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಆದರೆ, ಈ ಉಪಚುನಾವಣೆಯಲ್ಲಿ ಎಂಇಎಸ್ ಪಕ್ಷ ಬೆಳಗಾವಿಯಲ್ಲಿ ಮತ್ತೆ ರಾಜಕೀಯ ಅಸ್ತಿತ್ವ, ವರ್ಚಸ್ಸು ವೃದ್ಧಿಸಿಕೊಳ್ಳಲು ಯಶಸ್ವಿಯಾಗಿದೆ. ಹೌದು, ಉಪಕದನದಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಳ್ಕೆ 1,17,174 ಮತಗಳನ್ನು ಪಡೆಯುವ ಮೂಲಕ ಬೆಳಗಾವಿ ಜಿಲ್ಲಾ ಬಿಜೆಪಿಗೆ ಎಚ್ಚರಿಕೆ ಗಂಟೆಯನ್ನ ರವಾನಿಸಿದೆ.
Karnataka Districts May 3, 2021, 11:06 AM IST
ಕಳೆದ ವರ್ಷ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಅಂಗಡಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಸ್ವತಃ ಮಂಗಲ ಅವರೇ ಸ್ವಪಸ್ಟಪಡಿಸಿದ್ದಾರೆ.
Karnataka Districts Apr 28, 2021, 7:06 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮಂಗಲ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
state Apr 15, 2021, 9:07 AM IST
ನಾಲ್ಕು ಲಕ್ಷ ಅಂತರದಿಂದ ಬೆಳಗಾವಿ ಮಂಗಲ ಅಂಗಡಿ ಗೆಲುವು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ. ಬೆಳಗಾವಿ ಉಪ ಚುನಾವಣೆಗೆ ಮಂಗಲ ಅಂಗಡಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು ಮುಖ್ಯಮಂತ್ರಿ ಹಲವು ನಾಯಕರು ಮಂಗಲ ಪರ ಪ್ರಚಾರ ನಡೆಸುತ್ತಿದ್ದಾರೆ.
Karnataka Districts Apr 15, 2021, 8:49 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ನೇರ ಪೈಪೋಟಿ ಕಂಡುಬಂದಿದೆ.
Karnataka Districts Apr 13, 2021, 10:23 AM IST
ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಸೋಂಕಿರುವುದು ಇರುವುದು ದೃಢಪಟ್ಟಿದ್ದು, ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.
state Apr 6, 2021, 7:45 AM IST
ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ವಿರುದ್ಧ ಕನ್ನಡಿಗರು ಕಿಡಿಕಿಡಿಯಾಗಿದ್ದಾರೆ. ತಮ್ಮ ಚುನಾವಣೆ ಸ್ಪರ್ಧೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮರಾಠಿಯಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಟೀಕೆಗಳು ವ್ಯಕ್ತವಾಗಿದೆ.
Karnataka Districts Apr 1, 2021, 8:48 AM IST
2 ಲಕ್ಷ ಮತಗಳ ದಾಖಲೆ ಅಂತರದ ಮತಗಳಿಂದ ಗೆಲುವು ಬಿಜೆಪಿಗೆ ಒಲಿಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
Karnataka Districts Mar 31, 2021, 9:41 AM IST
ಬೆಳಗಾವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು ಈ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಆಸ್ತಿ ಮೊತ್ತವನ್ನು ಘೋಷಣೆ ಮಾಡಿದ್ದಾರೆ.
state Mar 31, 2021, 8:23 AM IST