ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನ ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಎಸ್ಡಿಪಿಐ ಮುಖಂಡನ ಪುತ್ರನೇ ಈ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ.
state Aug 26, 2023, 10:09 AM IST
ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡುತ್ತಿದ್ದಾರೆ. ವ್ಯಾಪಾರ, ರಾಜಕೀಯ, ತಂತ್ರಜ್ಞಾನ, ಫ್ಯಾಷನ್ ಮತ್ತು ಹೆಚ್ಚಿನವುಗಳಲ್ಲಿ ಹೊಸತನಕ್ಕೆ, ಹೊಸ ಕ್ಷೇತ್ರದಲ್ಲಿ ಪ್ರಭಾವ ಬೀರುತ್ತಿದ್ದಾರೆ. ಇಲ್ಲೊಬ್ಬ ಭಾರತೀಯ ವಿಶ್ವದ ಎರಡನೇ ಅತೀದೊಡ್ಡ ಕಂಪೆನಿಗೆ ಸಿಇಓ ಹೈದರಾಬಾದ್ ಮೂಲದ ಈ ವ್ಯಕ್ತಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಆ ವ್ಯಕ್ತಿಗೆ ಕ್ರಿಕೆಟ್ ಎಂದರೆ ಪಂಚಪ್ರಾಣ ಯಾರು ಆ ವ್ಯಕ್ತಿ? ರಾಜ್ಯಕ್ಕೂ ಈ ವ್ಯಕ್ತಿಗೂ ನಂಟು ಏನು? ಇಲ್ಲಿದೆ ಡೀಟೆಲ್ಸ್
BUSINESS Aug 20, 2023, 4:51 PM IST
ನಟಿ ಮಾಲಾಶ್ರೀ ಮತ್ತು ಕುಟುಂಬ ಮಂಗಳೂರಿನ ಕೊರಗಜ್ಜ ದೇಗುಲಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಜೀವನದಲ್ಲಿ ಆದ ಪವಾಡಗಳನ್ನು ಹೇಳಿಕೊಂಡಿದ್ದಾರೆ....
Sandalwood Aug 14, 2023, 3:26 PM IST
ಶಿಷ್ಟಾಚಾರ ನೆಪದಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಉಲ್ಲಂಘನೆ ಆರೋಪಿಸಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರು ಧರಣಿ ನಡೆಸಿದ್ದು, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಧ್ಯ ಪ್ರವೇಶಿಸಿ ಭರವಸೆ ನೀಡಿದ ಬಳಿಕ ಧರಣಿ ಅಂತ್ಯವಾಗಿದೆ.
state Aug 14, 2023, 1:21 PM IST
ವೀಕೆಂಡ್ ಬಂತು. ನಾಳೆ ಭಾನುವಾರ. ಅಂದ್ಮೇಲೆ ಊಟದಲ್ಲಿ ಸ್ಪೆಷಲ್ ಇಲ್ದಿದ್ರೆ ಆಗುತ್ತಾ? ಈ ಬಾರಿ ಅದೇ ಬಿರಿಯಾನಿ, ಕೋಳಿ ಸಾರು ಮಾಡೋದು ಬಿಟ್ಬಿಡಿ. ಸ್ಪೆಷಲ್ ಆಗಿ ಮಂಗಳೂರಿನ ಚಿಕನ್ ಸುಕ್ಕಾ ಟ್ರೈ ಮಾಡಿ. ಇಲ್ಲಿದೆ ರೆಸಿಪಿ.
Food Aug 5, 2023, 1:24 PM IST
ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಗುಂಪು, ಯಾವುದೇ ಸಿದ್ದಾಂತದವರು ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದರೆ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Karnataka Districts Aug 1, 2023, 10:00 PM IST
ಮಂಗಳೂರಿನಲ್ಲಿ ನಿನ್ನೆ ರಾತ್ರಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
CRIME Jul 22, 2023, 4:24 PM IST
ದ.ಕ.ಜಿಲ್ಲೆಯ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಸಾಕಷ್ಟುಸಂಖ್ಯೆಯಲ್ಲಿ ಶಿಕ್ಷಣ ಕೇಂದ್ರಗಳಿವೆ. ಈ ಶಿಕ್ಷಣ ಕೇಂದ್ರಗಳ ಕ್ಯಾಂಪಸ್ ವ್ಯಾಪ್ತಿಯಲ್ಲಿ ಮಾದಕ ದ್ರವ್ಯಗಳ ಅಡ್ಡೆ ಕಾರ್ಯಾಚರಿಸುತ್ತಿರುವುದು ಪೊಲೀಸ್ ಕಾರ್ಯಾಚರಣೆಯಿಂದ ಬೆಳಕಿಗೆ ಬಂದಿದೆ. ಹೀಗಾಗಿ ಶೈಕ್ಷಣಿಕ ಕ್ಯಾಂಪಸ್‌ಗಳು ಮಾದಕ ದ್ರವ್ಯಗಳ ಕಾರಸ್ಥಾನವಾಗುತ್ತಿರುವ ಆತಂಕ ಎದುರಾಗಿದೆ.
state Jul 21, 2023, 12:51 PM IST
ಮಕ್ಕಳಿಗೆ ಉತ್ತಮ ಜೀವನ ರೂಪಿಸಲೆಂದು ಮಂಗಳೂರಿನಿಂದ ಬೆಂಗಳೂರಿಗೆ ಬಂದು ನೆಲೆಗೊಂಡಿದ್ದ ದಂಪತಿಯನ್ನು ಮಗನೇ ಬೀಕರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾನೆ.
CRIME Jul 18, 2023, 4:00 PM IST
ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
state Jun 25, 2023, 6:47 AM IST
ಬಿಪೊರ್‌ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಮುದ್ರ ತೀರದ ಬಳಿ ಪ್ರವಾಸಿಗರು ಓಡಾಟ ಮತ್ತು ಆಟವಾಡುವುದನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
Karnataka Districts Jun 14, 2023, 5:48 PM IST
ಮಂಗಳೂರಿನಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಅನೇಕ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಕೋಮುವಾದ ನಿಗ್ರಹ ದಳ ಸ್ಥಾಪಿಸುತ್ತೇವೆ. ಅಗತ್ಯಬಿದ್ದರೆ ಇತರೆಡೆ ವಿಸ್ತರಿಸುತ್ತೇವೆ: ಜಿ.ಪರಮೇಶ್ವರ್
state Jun 7, 2023, 4:53 AM IST
ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕ್ತಿರಿ ಅಂದರೆ ಹೇಗೆ? ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಡಿಸಿಎಂ ಪೊಲೀಸರಿಗೆ ಖಡಕ್ ಸಂದೇಶ ನೀಡಿದ್ದಾರೆ.
state May 23, 2023, 4:44 PM IST
ಕಡಲ ತಡಿಯ ನಗರ ಮಂಗಳೂರಿನಲ್ಲಿ ಈಗ ಬಿಯರ್ ಉತ್ಪಾದನೆಗೂ ನೀರಿನ ಕೊರತೆ ತಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ನೀರು ಪೂರೈಕೆಯಲ್ಲಿ ರೇಷನಿಂಗ್ ಆರಂಭಿಸಿರುವುದರಿಂದ ಬಿಯರ್ ಘಟಕಕ್ಕೆ ಸಾಕಷ್ಟುಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬಿಯರ್ ಉತ್ಪಾದನೆಗೆ ಟ್ಯಾಂಕರ್ ನೀರಿನ ಮೊರೆ ಹೋಗುವಂತಾಗಿದೆ. ಇದು ಬಿಯರ್ ಉತ್ಪಾದನೆಯಲ್ಲಿ ಪರಿಣಾಮ ಬೀರುವಂತಾಗಿದೆ
Karnataka Districts May 21, 2023, 10:24 AM IST
ಕಾರ್ಮಿಕನ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕೊಡಗಿನ ವಿರಾಜಪೇಟೆಯಲ್ಲಿ ನಡೆದಿದೆ. ಇನ್ನೊಂದೆಡೆ ಮಂಗಳೂರಿನಲ್ಲಿ ರೈಲು ಡಿಕ್ಕಿಯಾಗಿ 17 ಕ್ಕೂ ಹೆಚ್ಚು ಜಾನುವಾರು ಬಲಿಯಾಗಿದೆ.
CRIME May 15, 2023, 1:04 PM IST