Asianet Suvarna News Asianet Suvarna News
84 results for "

ಮಲಪ್ರಭಾ

"
Aasare Houses Not Yet Distribution to Beneficiaries After A Deacade at Ron in Gadag  grgAasare Houses Not Yet Distribution to Beneficiaries After A Deacade at Ron in Gadag  grg

Gadag: ದಶಕವಾ​ದ್ರೂ ಪ್ರವಾಹ ಸಂತ್ರ​ಸ್ತ​ರಿಗೆ ಹಂಚಿಕೆ​ಯಾ​ಗದ ಆಸರೆ ಮನೆ​ಗ​ಳು..!

*   ಪಂಚಾಯಿತಿಯಲ್ಲಿ ಠರಾವ್‌ ಪಾಸಾ​ದ​ರೂ ಹಂಚಿಕೆ ಮಾಡದ ಅಧಿಕಾರಿಗಳು
*   ಪ್ರವಾಹಕ್ಕೆ ಸಂಕ​ಷ್ಟ​ಕ್ಕೀ​ಡಾ​ಗಿ​ದ್ದ ಹೊಳೆ​ಆ​ಲೂರು ಹೋಬ​ಳಿಯ ಗ್ರಾಮ​ಗಳು
*   ಮನೆಗಳ ಸಂಖ್ಯೆ ಮಾಯ

Karnataka Districts Feb 20, 2022, 12:47 PM IST

Probe Ordered Into Loan Scam at Malaprabha Co-Operative Sugar Factory in Belagavi grgProbe Ordered Into Loan Scam at Malaprabha Co-Operative Sugar Factory in Belagavi grg
Video Icon

Belagavi: ಮಲಪ್ರಭಾ ಸಕ್ಕರೆ ಕಾರ್ಖಾನೆ ಗೋಲ್‌ಮಾಲ್‌ ಕೇಸ್‌: ತನಿಖೆಗೆ ಆದೇಶ

*   ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಬೆನ್ನಲ್ಲೇ ತನಿಖೆಗೆ ಆದೇಶ
*   ಸಕ್ಕರೆ ಕಾರ್ಖಾನೆ ಅಧ್ಯಕ್ಷ ನಾಸೀರ್‌ ಬಾಗವಾನ್‌ ವಿರುದ್ಧ ಆರೋಪ
*   ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡಲು ಸೂಚನೆ 

Karnataka Districts Jan 22, 2022, 10:30 AM IST

Farmers Did Not Sowing Due to Fear of Malaprabha Canal in Gadag grgFarmers Did Not Sowing Due to Fear of Malaprabha Canal in Gadag grg

Gadag: ಮಲಪ್ರಭಾ ಕಾಲುವೆಗೆ ಹೆದರಿ ಬಿತ್ತನೆ ಮಾಡೋದನ್ನೇ ಬಿಟ್ಟ ರೈತರು..!

ರೈತರಿಗೆ ಉತ್ತಮ ಬೆಳೆ ಬೆಳೆಯಲು ನೆರವಾಗಬೇಕಿದ್ದ ಮಲಪ್ರಭಾ ಕಾಲುವೆ(Malaprabha Canal) ಶಾಪವಾಗಿ ಪರಿಣಮಿಸಿದೆ. ಕಾಲುವೆ ನಿರ್ಮಿಸುವಾಗ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ 20 ವರ್ಷದಿಂದ 30 ಎಕರೆ ಪ್ರದೇಶದಲ್ಲಿ ರೈತರು(Farmers) ಬಿತ್ತನೆ(Sowing) ಮಾಡುವುದನ್ನೇ ಬಿಟ್ಟಿದ್ದಾರೆ.
 

Karnataka Districts Nov 25, 2021, 2:38 PM IST

woman commits suicide  in  bagalkote snrwoman commits suicide  in  bagalkote snr

ಸೊಸೆಯಂದಿರ ಕಾಟ ತಾಳದೆ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆಗೆ ಯತ್ನ!

  • ಸೊಸೆಯಂದಿರ ಕಾಟ ತಾಳಲಾರದೇ ಮಲಪ್ರಭಾ ನದಿಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ
  • ಬಾದಾಮಿ ತಾಲೂ​ಕಿ​ನ ಶಿವಯೋಗ ಮಂದಿರದ ಸೇತುವೆ ಬಳಿ ಮಲಪ್ರಭಾ ನದಿಗೆ ಹಾರಿದ ವೃದ್ಧೆ

Karnataka Districts Sep 6, 2021, 7:32 AM IST

Malaprabha Ghatprabha Rivers Encroachment Clear Soon grgMalaprabha Ghatprabha Rivers Encroachment Clear Soon grg

ಮಲಪ್ರಭಾ-ಘಟಪ್ರಭಾ ನದಿಗಳ ಒತ್ತುವರಿ ತೆರವು ಶೀಘ್ರ

ಉತ್ತರ ಕರ್ನಾಟಕಕ್ಕೆ ‘ಪ್ರವಾಹ ಪೀಡಿತ ಪ್ರದೇಶ’ ಎನ್ನುವ ಹಣೆಪಟ್ಟಿ ಅಂಟಿಸಿರುವ ಮಲಪ್ರಭಾ ಮತ್ತು ಘಟಪ್ರಭಾ ನದಿಗಳ ಒತ್ತುವರಿ ತೆರವುಗೊಳಿಸುವ ಮೂಲಕ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಲಸಂಪನ್ಮೂಲ ಇಲಾಖೆ ಇದೀಗ ದೃಢ ಹೆಜ್ಜೆ ಇಟ್ಟಿದೆ.
 

Karnataka Districts Aug 23, 2021, 3:34 PM IST

Reduced Flood in Gadag District grgReduced Flood in Gadag District grg

ಗದಗ: ಇಳಿದ ಪ್ರವಾಹ, ನಿರಾಳರಾದ ಜನತೆ

ಮಲಪ್ರಭಾ ಅಣೆಕಟ್ಟೆಯಿಂದ ಹೊರ ಹರಿವಿನ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕಿನ ಪ್ರವಾಹ ಪರಿಸ್ಥಿತಿ ತೀವ್ರ ಸುಧಾರಿಸಿದ್ದು, ನಾಲ್ಕು ದಿನಗಳ ಬಳಿಕ ಸೊಲ್ಲಾಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ.
 

Karnataka Districts Jul 29, 2021, 10:36 AM IST

Malaprabha Dam Almost Full in Belagavi grgMalaprabha Dam Almost Full in Belagavi grg

ಮಲಪ್ರಭಾ ಜಲಾಶಯ ಭರ್ತಿಗೆ ಕ್ಷಣಗಣನೆ: ಪ್ರವಾಹ ಭೀತಿ

ಕಳೆದ 4-5 ದಿನಗಳಿಂದ ಮಲಪ್ರಭಾ ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
 

Karnataka Districts Jul 24, 2021, 9:13 AM IST

Two Children Dead Body Found at Malaprabha River in Belagavi grgTwo Children Dead Body Found at Malaprabha River in Belagavi grg

ಬೆಳಗಾವಿ: ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಮಲಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಇಂದು(ಬುಧವಾರ) ನಡೆದಿದೆ. ಶ್ರೇಯಸ್ ಬಾಪಶೇಟ್(13), ರೋಹಿತ್ ಪಾಟೀಲ್ (15) ಎಂಬ ಬಾಲಕರೇ ನದಿಯಲ್ಲಿ ಶವವಾಗಿ ಪತ್ತೆಯಾದ ಮಕ್ಕಳಾಗಿದ್ದಾರೆ. 

Karnataka Districts Jun 30, 2021, 3:30 PM IST

Maharashtra reservoirs filled up due to heavy Rain flood fear in North Karnataka hlsMaharashtra reservoirs filled up due to heavy Rain flood fear in North Karnataka hls
Video Icon

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

state Jun 19, 2021, 10:31 AM IST

Water Supply Scheme Will Be Start Soon in Dharwad grgWater Supply Scheme Will Be Start Soon in Dharwad grg

ಇನ್ಮುಂದೆ ಧಾರವಾಡ ಜಿಲ್ಲೆಯ ಪ್ರತಿ ಹಳ್ಳಿಯ ದಾಹ ನೀಗಿಸಲಿದೆ ಮಲಪ್ರಭಾ..!

ಧಾರವಾಡ ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭಾ ನದಿ ನೀರು ಸರಬರಾಜು ಮಾಡುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ. ಜಲ್‌ಜೀವನ್‌ ಮಿಷನ್‌ ಯೋಜನೆ ಮೂಲಕ ಇದನ್ನು ಸಾಕಾರಗೊಳಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪ್ರಾರಂಭವಾಗಿದ್ದರೆ, ಕೆಲವೆಡೆ ಟೆಂಡರ್‌ ಪೂರ್ಣಗೊಂಡು ಕಾಮಗಾರಿಗೆ ಚಾಲನೆ ದೊರೆಯುವುದೊಂದೆ ಬಾಕಿಯಿದೆ.
 

Karnataka Districts Feb 22, 2021, 3:12 PM IST

Widow Request to Lokayukta for Not Get Compensation grgWidow Request to Lokayukta for Not Get Compensation grg

'ವಿಧವೆ ಎಂದು ಗೋಗರೆದರೂ ನನಗೆ ಪರಿಹಾರ ನೀಡ್ತಿಲ್ಲ'

2019ರಲ್ಲಿ ಅತಿವೃಷ್ಟಿ ಮತ್ತು ಮಲಪ್ರಭಾ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಕಳೆದುಕೊಂಡಿದ್ದು, ಮನೆ ಹಾನಿ ಪರಿಹಾರಕ್ಕೆ ಕಳೆದ 2 ವರ್ಷದಿಂದ ತಹಸೀಲ್ದಾರ್‌ ಕಚೇರಿ, ಸ್ಥಳೀಯ ಗ್ರಾಪಂಗೆ ಅಲೆಯುತ್ತಾ ಬಂದಿದ್ದು, ನಾನು ವಿಧವೆ, ನನಗೆ ಯಾರು ದಿಕ್ಕಿಲ್ಲ, ಇರುವುದೊಂದು ಮನೆ ಬಿದ್ದಿದೆ. ಬಿದ್ದಿರುವ ಮನೆಯಲ್ಲಿಯೇ ನನ್ನ ಮಗಳೊಂದಿಗೆ ಜೀವನ ಸಾಗಿಸುತ್ತಿದ್ದೇನೆ. ಕೂಡಲೇ ಮನೆ ಹಾನಿ ಪರಿಹಾರ ಕೊಡಿ ಎಂದು ಎಷ್ಟೇ ಬೇಡಿಕೊಂಡರೂ, ಈ ವರೆಗೂ ಪರಿಹಾರ ನೀಡಿಲ್ಲ ಎಂದು ತಾಲೂಕಿನ ಹೊಳೆಆಲೂರ ಗ್ರಾಮದ 8ನೇ ವಾರ್ಡ್‌ ಸಂತ್ರಸ್ತೆ ಭೀಮವ್ವ ಓಲೇಕಾರ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ. 
 

Karnataka Districts Feb 19, 2021, 1:54 PM IST

Union Minister Pralhad Joshi Talks Over Drinking Water grgUnion Minister Pralhad Joshi Talks Over Drinking Water grg

ಧಾರವಾಡ ಜಿಲ್ಲೆಯ ಜನತೆಗೆ ಕುಡಿಯಲು ಮಲಪ್ರಭಾ ನದಿ ನೀರು: ಪ್ರಹ್ಲಾದ ಜೋಶಿ

ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ  1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
 

Karnataka Districts Nov 23, 2020, 9:59 AM IST

Not Yet Get compensation to House Collapsed in Gadag District grgNot Yet Get compensation to House Collapsed in Gadag District grg

ಗದಗ: ಮನೆ ಬಿದ್ದು ವರ್ಷವಾದರೂ ಸಿಕ್ಕಿಲ್ಲ ಪರಿಹಾರ..!

2019ರಲ್ಲಿ ಬೆಣ್ಣೆಹಳ್ಳ, ಮಲಪ್ರಭಾ ನದಿಯ ಪ್ರವಾಹ ಹಾಗೂ ಮಳೆಯ ಅತೀವೃಷ್ಟಿಯಿಂದ ಬಿದ್ದ ಮನೆಗಳಿಗೆ ಪರಿಹಾರ ಸುಕ್ಕಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರದ ಪಟ್ಟಿಯನ್ನು ಸೇರದ ಬಿದ್ದ ಮನೆಗಳು ಇನ್ನು ಕಾಣುತ್ತವೆ.
 

Karnataka Districts Nov 8, 2020, 11:16 AM IST

Person Dies in River in Badami in Bagalkot District grgPerson Dies in River in Badami in Bagalkot District grg

ಬಾಗಲಕೋಟೆ: ತಂದೆಯ ಅಸ್ತಿ ಬಿಡಲು ಹೋದ ಮಗ ಸಾವು

ತಂದೆಯ ಅಸ್ತಿ ಬಿಡಲು ಹೋದ ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿ ಬುಧವಾರ ಸಂಭವಿಸಿದೆ.
 

Karnataka Districts Oct 29, 2020, 1:18 PM IST

Minister Jagadish Shettar Says Malaprabha Water for All Villages in Dharwad districtgrgMinister Jagadish Shettar Says Malaprabha Water for All Villages in Dharwad districtgrg

ಧಾರವಾಡ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಮಲಪ್ರಭಾ ನೀರು: ಜಗದೀಶ್‌ ಶೆಟ್ಟರ್‌

ಧಾರವಾಡ ಜಿಲ್ಲೆಯ ಮಟ್ಟಿಗೆ ಇದು ಸಿಹಿ ಸುದ್ದಿ. ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಮಲಪ್ರಭಾ ನದಿಯಿಂದ ದಿನದ 24x7 ನೀರು ಸರಬರಾಜು ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 1041.80 ಕೋಟಿ ವೆಚ್ಚದ ಯೋಜನೆಯ ನೀಲನಕ್ಷೆ ತಯಾರಾಗಿದೆ. ಈ ಸಂಬಂಧ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಮಂಗಳವಾರ ತಾತ್ವಿಕ ಒಪ್ಪಿಗೆ ನೀಡಲಾಗಿದೆ.
 

Karnataka Districts Sep 30, 2020, 12:34 PM IST