ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿದವರ ಆಸ್ತಿ ಜಪ್ತಿ, ಗರಿಷ್ಠ 10 ಕೋಟಿ ರು. ವರೆಗೆ ದಂಡ ಮತ್ತು 12 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದಂತಹ ಕಠಿಣ ನಿಯಮಗಳನ್ನು ಒಳಗೊಂಡ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ -2023ಅನ್ನು ಬುಧವಾರ ಸದನದಲ್ಲಿ ಮಂಡಿಸಲಾಯಿತು.
state Dec 7, 2023, 5:51 AM IST
ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರ ಪಂಡಿತರು ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಗೆ ಸ್ಥಾನ ಕಾಯ್ದಿರಿಸುವ ಬಿಲ್ ಲೋಕಸಭೆಯಲ್ಲಿ ಮಂಡಿಸಿದೆ.
India Dec 6, 2023, 4:12 PM IST
ಕೇಂದ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಡುವಣ ವಾಕ್ಸಮರಕ್ಕೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ.
India Dec 4, 2023, 5:53 AM IST
ರಾಜ್ಯಪಾಲ ರವಿ ಅವರು ವಿಧಾನಸಭೆ ಕಳುಹಿಸಿದ್ದ ಹಲವು ವಿಧೇಯಕಗಳಿಗೆ ಸುದೀರ್ಘ ಅವಧಿಗೆ ಸಹಿ ಹಾಕಿರಲಿಲ್ಲ. ಬಳಿಕ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಅದಾದ ಬಳಿಕ ಸರ್ಕಾರ ಮರು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು 10 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ ಎಂದು ತಮಿಳುನಾಡು ಸರ್ಕಾರದ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಪೀಠದ ಗಮನಕ್ಕೆ ತಂದರು.
India Dec 2, 2023, 8:58 AM IST
ಈ ಮಸೂದೆಗಳು 2020ರಿಂದ ಬಾಕಿಯಿವೆ. 3 ವರ್ಷದಿಂದ ರಾಜ್ಯಪಾಲರು ಏನು ಮಾಡುತ್ತಿದ್ದರು? ವಿಧಾನಸಭೆ ಮತ್ತೆ ಈ ಮಸೂದೆಗಳನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದೆ. ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ ಎಂದು ಸುಪ್ರೀಂಕೋರ್ಟ್ ಕಟುವಾಗಿ ಹೇಳಿತು.
India Nov 21, 2023, 9:28 AM IST
ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರವು ಪ್ರತ್ಯೇಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದ್ದು, ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023 ಅನ್ನು ಮುಂದಿನ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.
Politics Nov 17, 2023, 5:43 AM IST
ಜೂನ್ ತಿಂಗಳಿನಲ್ಲಿ ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ತಾನು ನೀಡಿದ ಶುಕ್ರವಾರದ ಗಡುವಿನೊಳಗೂ ಸಹಿ ಹಾಕದ ಅಲ್ಲಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
India Nov 11, 2023, 11:17 AM IST
ವಿಧಾನಸಭೆ ಅಂಗೀಕರಿಸಿದ 8 ಮಸೂದೆಗಳಿಗೆ ತಮ್ಮ ಅಂಗೀಕಾರ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕೇರಳ ಸರ್ಕಾರವು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
India Nov 3, 2023, 7:23 AM IST
ಒಂದರಿಂದ ಐದನೇ ತರಗತಿವರೆಗೆ ಮಾತೃಭಾಷೆ, ರಾಜ್ಯಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಜಾರಿಗೆ ತರುವ ಮಸೂದೆಯನ್ನು ಅಂಗೀಕರಿಸಬೇಕಾಗಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಒತ್ತಾಯಿಸಿದ್ದಾರೆ.
Karnataka Districts Oct 29, 2023, 10:03 PM IST
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಮೂರು ಹೊಸ ಮಸೂದೆಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅವುಗಳನ್ನು ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
India Oct 27, 2023, 2:05 PM IST
ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ತಡವಾದರೂ ಸರಿ, ಮೊದಲು ಹ್ಯಾರಿಸ್ ಅವರನ್ನು ಮುಖ್ಯಮಂತ್ರಿ ಹಾಗೂ ಅವರ ಪುತ್ರ ನಲಪಾಡ್ ಹ್ಯಾರಿಸ್‌ನನ್ನು ಡಿಸಿಎಂ ಮಾಡಬೇಕು.
Politics Oct 22, 2023, 12:38 PM IST
ಮಹಿಳಾ ಮೀಸಲು ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ ಬೆನ್ನಲ್ಲಿಯೇ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರೊಂದಿಗೆ ಮಹಿಳಾ ಮೀಸಲು ಇನ್ನು ದೇಶದಲ್ಲಿ ಹೊಸ ಕಾನೂನು ಎನಿಸಿದೆ.
India Sep 29, 2023, 7:27 PM IST
ರಕ್ಷಾ ಬಂಧನದಂದು ನೀವು ರಾಖಿ ಕಳಿಸಿದ್ದೀರಿ, ನಿಮ್ಮ ಸೋದರನಾಗಿ ಮಹಿಳಾ ಮೀಸಲು ಮಸೂದೆಯನ್ನು ನಿಮಗೆ ಉಡುಗೊಡೆಯಾಗಿ ನೀಡುತ್ತಿದ್ದೇನೆ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಹೇಳಿದ್ದಾರೆ.
India Sep 27, 2023, 6:53 AM IST
ಬಿಜೆಪಿಗೆ ಮಸೂದೆ ಅಂಗೀಕಾರಕ್ಕೆ ಸ್ಪಷ್ಟ ಬಹುಮತ ಇದ್ದರೂ ಜಾರಿಗೊಳಿಸಲು 10 ವರ್ಷ ಬೇಕಾಯಿತೇ? ಪರಿಶಿಷ್ಟರು, ಮಹಿಳೆಯರಿಗೆ ಓಟಿನ ಹಕ್ಕು ನೀಡಬಾರದು ಎಂದು ಆರೆಸ್ಸೆಸ್‌ನ ಗೋಳ್ವಾಲ್ಕರ್ ಹೇಳಿದ ದಾಖಲೆಯಿದೆ. 10 ವರ್ಷ ಸುಮ್ಮನಿದ್ದು ಈಗ ಮಹಿಳಾ ಮಸೂದೆ ಅಂಗೀಕಾರ ಮಾಡಿರುವುದು ಮೊಸಳೆ ಕಣ್ಣೀರಷ್ಟೇ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ
Karnataka Districts Sep 24, 2023, 1:00 AM IST
ದೇಶದಲ್ಲಿ ಒಂದು ಪೂರ್ಣ ಬಹುಮತದ ಸರ್ಕಾರಕ್ಕೆ ಅಧಿಕಾರ ಕೊಟ್ಟಾಗ ಮಾತ್ರ ನಾರಿಶಕ್ತಿ ವಂದನ್ ನಂತಹ ಕಾನೂನು ಜಾರಿಗೆ ತರಲು ಸಾಧ್ಯವಾಗುತ್ತದೆ.
India Sep 22, 2023, 12:47 PM IST