ಕೊನೆಗೂ ಕೂದಲಿನ ಆರೋಗ್ಯದ ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್. ಎಣ್ಣೆ ಮತ್ತು ಮಾಸ್ಕ್ ತಯಾರಿಸೋದು ಹೀಗೆ....
Cine World Mar 21, 2024, 5:49 PM IST
ಕೊರೋನಾ ಸೋಂಕಿನ ಭೀತಿ ಮತ್ತೆ ಎದುರಾಗಿರುವ ಕಾರಣ, ಹೆಚ್ಚು ಜನಸಂದಣಿ ಇರುವ ಜಾಗಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಲು ಒತ್ತು ನೀಡಿ ಮಾರ್ಗಸೂಚಿ ಪ್ರಕಟಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
state Dec 23, 2023, 8:03 AM IST
ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ.
Health Dec 21, 2023, 2:38 PM IST
60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
state Dec 19, 2023, 7:26 AM IST
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜ್ವರ ಹಾಗೂ ಕೋವಿಡ್ ಲಕ್ಷಣಗಳನ್ನು ಹೊಂದಿದವರನ್ನು ಪತ್ತೆ ಹಚ್ಚಲು ಆರೋಗ್ಯ ಕಾರ್ಯಕರ್ತರು ವಿಶೇಷ ಅಭಿಯಾನ ಆರಂಭಿಸುತ್ತಿದ್ದಾರೆ.
Health Dec 17, 2023, 9:37 AM IST
ಬರೋಬ್ಬರಿ ಎರಡು ವರ್ಷಗಳ ಕಾಲ ಜನ ಜೀವನವನ್ನೇ ತಲ್ಲಣಗೊಳಿಸಿದ್ದ ಕೊರೋನಾ ಈಗ ಮತ್ತೆ ವಕ್ಕರಿಸಿದೆ. ಮುಗಿದೇ ಹೋಯಿತು ಎನ್ನುವಷ್ಟರ ಮಟ್ಟಿಗೆ ನೆಲಕಚ್ಚಿದ್ದ ಕೋವಿಡ್ ಪ್ರಕರಣಗಳು ಚಳಿಗಾಲದ ಸಂದರ್ಭದಲ್ಲಿ ಮತ್ತೆ ಏರುಗತಿ ಕಾಣುತ್ತಿವೆ. ಭಾರತದಲ್ಲೂ ಮಹಾಮಾರಿಯ ಬಗ್ಗೆ ಆತಂಕ ಹೆಚ್ಚಾಗಿದೆ.
Health Dec 15, 2023, 8:55 AM IST
ವರ್ಷಗಳ ಹಿಂದೆ ಚೀನಾದ ವುಹಾನ್ನಿಂದ ಆರಂಭವಾಗಿದ್ದ ಪುಟ್ಟ ವೈರಸ್ ಕೋವಿಡ್ ಸಂಪೂರ್ಣ ಜಗತ್ತನ್ನೇ ತಲ್ಲಣಗೊಳಿಸಿತ್ತು. ತಿಂಗಳುಗಟ್ಟಲೆ ಲಾಕ್ಡೌನ್, ಮಾಸ್ಕ್ ಕಡ್ಡಾಯ ಹೀಗೆ ಹಲವು ನಿಯಮಗಳ ಮೂಲಕ ಸಾಂಕ್ರಾಮಿಕದ ಹರಡುವಿಕೆಯನ್ನು ಕಡಿಮೆ ಮಾಡಲಾಗಿತ್ತು. ಈಗ ಮತ್ತೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧಾರಣೆ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.
Health Nov 28, 2023, 12:28 PM IST
ನಿಮ್ಸ್ನ ಎಂಭತ್ತರ ಹರೆಯದ ದಂಪತಿಗಳು 2021 ರಲ್ಲಿ ಆರ್ಟ್ ಡೀಲರ್ ಒಬ್ಬರಿಗೆ ಕೇವಲ ಪುಡಿಗಾಸಿಗೆ ಮಾರಾಟ ಮಾಡಿದ್ದ ಈ ಮುಖವಾಡವನ್ನು ಆ ಡೀಲರ್ ಬರೋಬ್ಬರಿ 36,86,17320 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾನೆ,
International Oct 12, 2023, 2:33 PM IST
ಪುಟ್ಟ ಮಕ್ಕಳು ಸಾಮಾನ್ಯವಾಗಿ ರಚ್ಚೆ ಹಿಡಿದು ಅಳುವುದು ಸಾಮಾನ್ಯ. ಯಾವುದೇ ರೀತಿ ಸಮಾಧಾನ ಮಾಡಿದರೂ ಅಳು ನಿಲ್ಲಿಸುವುದಿಲ್ಲ. ಇದು ಕೆಲವೊಮ್ಮೆ ಸುತ್ತಮುತ್ತಲಿದ್ದವರಿಗೆ ಕಿರಕಿರಿಯಾಗಿ ಪರಿಣಮಿಸುವುದೂ ಇದೆ. ಆದ್ರೆ ಇನ್ಮುಂದೆ ಆ ಸಮಸ್ಯೆ ಇರಲ್ಲ. ಮಕ್ಕಳು ಅಳ್ತಿದ್ರೆ ಸುಮ್ನೆ ಮ್ಯೂಟ್ ಮಾಡಿ ಬಿಡ್ಬೋದು. ಅರೆ, ಅದ್ಹೇಗ್ ಅಂತೀರಾ..ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ವಿಚಾರ.
Technology Aug 3, 2023, 1:28 PM IST
ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಾಡಿಕೆಯಂತೆ ಪ್ರಧಾನಿ ಮೋದಿ ಎಲ್ಲ ನಾಯಕರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಶುಭಾಶಯ ಕೋರಿದರು.ಸೋನಿಯಾರನ್ನು ಸಹ ಮೋದಿ ಭೇಟಿಯಾಗಿ ಕೆಲ ಕಾಲ ಮಾತನಾಡಿದರು. ಈ ವೇಳೆ ಸೋನಿಯಾ ಅವರು ಮಣಿಪುರದ ಕುರಿತು ಚರ್ಚಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
India Jul 21, 2023, 9:03 AM IST
ಯಾರಾದರೂ ನಗುವುದನ್ನು ಮರೆಯಬಹುದೇ? ಹಾಗೆಂದು ಹೇಳಿದರೆ ನಂಬುವುದು ಕಷ್ಟ. ಆದರೆ ನಗುವುದನ್ನೇ ಮರೆತ ದೇಶವೊಂದಿದೆ. ಅದ್ಯಾವುದು, ಅಲ್ಲಿನ ಜನರು ನಗುವುದನ್ನೇ ಮರೆತಿದ್ಯಾಕೆ ಅನ್ನೋ ಮಾಹಿತಿ ಇಲ್ಲಿದೆ.
Health May 10, 2023, 4:14 PM IST
ಬಹುಪಯೋಗವನ್ನು ಹೊಂದಿರುವ ಹಸುಗಳ ಗೋಮಯ ಬೇಸಿಗೆಯ ಧಗೆಯನ್ನು ಕಡಿಮೆ ಮಾಡುತ್ತಾ? ಹೌದು ಎನ್ನುತ್ತಾರೆ ಒಬ್ಬರು ಹೋಮಿಯೋಪಥಿ ವೈದ್ಯರು.
Cars Apr 25, 2023, 1:21 PM IST
ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10 ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ. ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.
Health Apr 9, 2023, 1:01 PM IST
ದೇಶದಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಹಲವು ರಾಜ್ಯಗಳು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಏ.1ರಿಂದ ತಮಿಳುನಾಡು ಸರ್ಕಾರ ರಾಜ್ಯದ ಆಸ್ಪತ್ರೆಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ.
Coronavirus Apr 1, 2023, 3:20 AM IST
ಪರಾರಿಯಾದ ಬಳಿಕ ಹರ್ಯಾಣದ ಕುರುಕ್ಷೇತ್ರಕ್ಕೆ ತೆರಳಿದ್ದ ಅಮೃತ್ಪಾಲ್ ಸಿಂಗ್ ಅಲ್ಲಿಂದ ದೆಹಲಿಗೆ ಹೋಗಿದ್ದ ಎನ್ನಲಾಗಿದೆ. ಇದೀಗ ಅಮೃತ್ಪಾಲ್ ಸಿಂಗ್ ತನ್ನ ನಕಲಿ ಪಾಸ್ಪೋರ್ಟ್ ಬಳಸಿ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದ್ದು ಅಲ್ಲಿನ ತನ್ನ ರಾಯಭಾರ ಕಚೇರಿ ಮೂಲಕ ಅಮೃತ್ಪಾಲ್ ಸಿಂಗ್ ಬಗ್ಗೆ ಕಣ್ಗಾವಲು ವಹಿಸುವಂತೆ ಭಾರತ ಕೋರಿತ್ತು.
India Mar 29, 2023, 10:17 AM IST