ನಟಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮುವೆಯಾಗುವುದಕ್ಕೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ನಟಿ ಮದುವೆ ವಿಷಯ ಕೇಳಿ ಫ್ಯಾನ್ಸ್ ಖುಷಿಪಡುತ್ತಿದ್ದಾರೆ.
Cine World May 18, 2024, 7:46 PM IST
ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಚಿತ್ರದಲ್ಲಿ ಸೆಂಟರ್ ಆಫ್ ಅಟ್ರಾಕ್ಷನ್ ಮುದ್ದಿನ ನಾಯಿ. ಇದೀಗ ನಾಯಿ ಚಾರ್ಲಿ 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ.ಚಾರ್ಲಿ ಹಾಗೂ ಮರಿಗಳನ್ನು ನೋಡಲು ರಕ್ಷಿತ್ ಶೆಟ್ಟಿ ಮೈಸೂರಿಗೆ ಓಡೋಡಿ ಬಂದಿದ್ದಾರೆ. ಚಾರ್ಲಿ ಹಾಗೂ 6 ಮರಿಗಳ ಕುರಿತು ಲೈವ್ ವಿಡಿಯೋ ಪೋಸ್ಟ್ ಮಾಡಿದ್ದಾರೆ.
Sandalwood May 15, 2024, 8:21 PM IST
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಬಂದ ನಟ ರಕ್ಷಿತ್ ಶೆಟ್ಟಿ, ಬಳಿಕ ನಿರ್ದೇಶಕರಾಗಿಯೂ ತಮ್ಮ ಕೈಚಳಕ ತೋರಿಸಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿ ಇಂದು ಸಕ್ಸಸ್ಫುಲ್..
Sandalwood Apr 28, 2024, 2:09 PM IST
ಡಿವೋರ್ಸ್ ಪಡೆಯುವುದರಲ್ಲಿ ತಪ್ಪೇನು ಇಲ್ಲ ಎಂದು ನೇರವಾಗಿ ಹೇಳುವ ರಾಜ್ ಬಿ ಶೆಟ್ಟಿ ತಮ್ಮ ಹಳೆ ಪ್ರೀತಿ ನೆನಪಿಸಿಕೊಂಡಿದ್ದಾರೆ.
Sandalwood Apr 8, 2024, 10:14 AM IST
ಡಾ ರಾಜ್ಕುಮಾರ್ ನಟನೆಯ 'ಒಂದು ಮುತ್ತಿನ ಕಥೆ' ಸಿನಿಮಾದಲ್ಲಿ ಮೊಟ್ಟ ಮೊದಲ ಬಾರಿಗೆ ಅಂಡರ್ವಾಟರ್ ಕ್ಯಾಮೆರಾ ಸಹ ಬಳಿಸಿ ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು ಶಂಕರ್ನಾಗ್.
Sandalwood Mar 20, 2024, 3:51 PM IST
ರಿಚರ್ಡ್ ಆಂಟನಿ' ಮುಹೂರ್ತಕ್ಕೂ ಮುನ್ನ 'ಬಾಲರಾಮ'ನ ದರ್ಶನ ಮಾಡಿಕೊಂಡಿದ್ದಾರೆ ನಟ ರಕ್ಷಿತ್ ಶೆಟ್ಟಿ. 'ಅಯೋಧ್ಯೆ'ಯಲ್ಲಿ ಗಂಧದಗುಡಿಯ ಶ್ರೀಮನ್ನಾರಾಯಣ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
Sandalwood Mar 8, 2024, 12:45 PM IST
ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕರಾಮನ ದರ್ಶನ ಪಡೆದುಕೊಂಡಿದ್ದಾರೆ.
Sandalwood Mar 6, 2024, 7:26 PM IST
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ಫ್ಯಾಮಿಲಿ ಫೋಟೊ ಸದ್ಯ ವೈರಲ್ ಆಗುತ್ತಿದೆ. ತಂದೆ, ತಾಯಿ, ಸಹೋದರ, ಸಹೋದರಿ ಜೊತೆಗಿನ ತುಂಬು ಕುಟುಂಬದ ಫೋಟೋ ನೋಡಿ.
Sandalwood Mar 5, 2024, 11:03 AM IST
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸ್ಯಾಂಡಲ್ವುಡ್ನ ವೇರಿ ಟ್ಯಾಲೆಂಟೆಡ್ ನಟ ಕಮ್ ನಿರ್ದೇಶಕ, ಹಾಗು ನಿರ್ಮಾಪಕ. ಆದ್ರೆ ರಕ್ಷಿತ್ ವಿವಾದಗಳಿಂದೇನು ಹೊರತಾಗಿಲ್ಲ. ರಕ್ಷಿತ್ ಬಗ್ಗೆ ಆಗಾಗ ಇಲ್ಲದ ಗಾಸಿಪ್ಗಳು ಹರಿದಾಡಿದ್ದು ಇದೆ. ಇದೀಗ ನಟ ರಕ್ಷಿತ್ ಶೆಟ್ಟಿಯ ಹೆಸರು ಕೆಡಿಸೋ ಸಂಚೊಂದು ನಡೆಯುತ್ತಿದೆಯಂತೆ. ಈ ವಿಷಯವನ್ನ ಮಂಗಳೂರಿನಲ್ಲಿ ಭೂತ ಕೋಲಕ್ಕೆ ಹೋಗಿದ್ದಾಗ ದೈವವೊಂದು ರಕ್ಷಿತ್ ಎದುರಲ್ಲೇ ನಿನ್ನ ಹೆಸರು ಕೆಡಿಸೋ ಸಂಚು ನಡೆಯುತ್ತಿದೆ ಎಂದಿದೆ.
Sandalwood Feb 3, 2024, 10:22 AM IST
ಸಪ್ತಸಾಗರದಾಚೆ ಬಿ-ಸೈಡ್ ಚಿತ್ರವು ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
Sandalwood Jan 26, 2024, 4:57 PM IST
ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಸಕ್ಸಸ್ ಬಳಿಕ ರುಕ್ಮಿಣಿ ವಸಂತ್ ಲೆವೆಲ್ಲೇ ಚೇಂಜ್ ಆಗಿದೆ. ಈ ಹಿಂದೆ ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ ಸಿನಿಮಾ ಬಳಿಕ ರಶ್ಮಿಕಾ ವಿಜಯ್ ದೇವರಕೊಂಡ ಸಿನಿಮಾದಲ್ಲಿ ನಟಿಸಿದ್ದರು, ಈಗ ಈ ನಟಿ ಕಾಣಿಸಿಕೊಳ್ಳಲಿದ್ದಾರ?
Cine World Jan 22, 2024, 2:20 PM IST
ಬ್ಯಾಚುಲರ್ ಪಾರ್ಟಿ.. ಇದು ನಟ ದೂದ್ ಪೇಡ ದಿಗಂತ್ ಹಾಗೂ ಲೂಸ್ ಮಾದ ಯೋಗಿಯ ಸಿನಿಮಾ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರೋ ಸಿನಿಮಾ ಇದು.
Sandalwood Jan 22, 2024, 8:57 AM IST
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರೋ ಬ್ಯಾಚುಲರ್ ಪಾರ್ಟಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈ ಪಾರ್ಟಿಯಲ್ಲಿ ನಟ ದೂದ್ ಪೇಡ ದಿಗಂತ್, ಲೂಸ್ ಮಾದ ಯೋಗಿ ಭರ್ಜರಿ ಮಸ್ತಿ ಮಾಡಿದ್ದಾರೆ.
Sandalwood Jan 18, 2024, 11:44 AM IST
ದಿಗಂತ್ ಅಭಿನಯದ, ಅಭಿಜಿತ್ ಮಹೇಶ್ ನಿರ್ದೇಶನದ, ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜ.26ರಂದು ಬಿಡುಗಡೆ ಆಗುತ್ತಿದೆ. ವರ್ಷಾರಂಭದಲ್ಲಿ ಚಿತ್ರಮಂದಿರಕ್ಕೆ ಬರುತ್ತಿರುವ ಸಂಭ್ರಮದಲ್ಲಿರುವ ದಿಗಂತ್ ಜೊತೆ ಮಾತುಕತೆ.
Interviews Jan 12, 2024, 9:47 AM IST
7 ವರ್ಷ ಆದ್ಮೇಲೆ ಕಿರಿಕ್ ಪಾರ್ಟಿ ಗ್ಯಾಂಗ್ ಏನು ಮಾಡುತ್ತಿರುತ್ತೆ? ಮುಂದುವರೆದ ಭಾಗವಲ್ಲ ಆದರೂ ಲಿಂಕ್ ಇದೆ ಎಂದ ಅಭಿಜಿತ್ ಮಹೇಶ್...
Sandalwood Dec 19, 2023, 3:00 PM IST