ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನೂ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ‘ಬಾಂಬ್’ ಸಿಡಿಸಿದ್ದಾರೆ.
Politics Mar 11, 2023, 6:23 AM IST
ಮಹೇಶ್ ಕುಮಠಳ್ಳಿ ಅವರು ಬೈಎಲೆಕ್ಷನ್ನಲ್ಲಿ ಗೆದ್ದರು, ಈ ಸಲ ಮಹೇಶ್ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ.
Politics Mar 10, 2023, 9:00 PM IST
ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ ಸಾರುತ್ತಿದ್ದು,ಸಾಹುಕಾರ್ ವಿರುದ್ದ ಸಂಸದ ಅಣ್ಣಸಾಹೇಬ್ ಜೊಲ್ಲೆ ಕೆಂಡ ಕಾರಿದ್ದಾರೆ.
Politics Mar 9, 2023, 3:10 PM IST
ಸಾಹುಕಾರ ರಮೇಶ್ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.
Politics Mar 7, 2023, 2:06 PM IST
ಕಾಂಗ್ರೆಸ್ನವರು ದೀನ, ದಲಿತರು, ದುರ್ಬಲ ವರ್ಗದವರಿಗೆ ಅನ್ಯಾಯ ಮಾಡಿದ್ದು, ಜಾತಿ, ಧರ್ಮದ ವಿಷಯದಲ್ಲಿ ಕಾಂಗ್ರೆಸ್ನವರು ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದರು.
Politics Mar 5, 2023, 9:43 PM IST
ನಾನು ತಾಲೂಕಿನ ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ ಪಡಿಸಿಲ್ಲ. ಹಣ ಬಿಡುಗಡೆ ಮಾಡದಂತೆ ತಡೆದಿಲ್ಲ. ಇದು ಕಾಂಗ್ರೆಸ್ ಪಕ್ಷದ ಕುತಂತ್ರ ಎಂದು ಹರಿಹಾಯ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ.
Politics Feb 26, 2023, 11:05 AM IST
ರಮೇಶ ಜಾರಕಿಹೊಳಿ ಈ ಕ್ಷೇತ್ರದಿಂದ ಸತತವಾಗಿ 6 ಬಾರಿ ಆಯ್ಕೆಯಾಗುತ್ತ ಬಂದಿದ್ದಾರೆ. ಇಲ್ಲಿ ರಮೇಶ ಜಾರಕಿಹೊಳಿಗೆ ಸಮರ್ಥ ಪ್ರತಿಸ್ಪರ್ಧಿಗಳೇ ಇಲ್ಲ.
Politics Feb 21, 2023, 3:44 PM IST
ಕರ್ನಾಟಕ ಕಂಡು ಕೇಳರಿಯದ ಸಂಘರ್ಷಕ್ಕೆ ಸಾಕ್ಷಿಯಾಗುತ್ತಾ ಗೋಕಾಕ್..? ಸಾಹುಕಾರನ ವಿರುದ್ಧ ಗೋಕಾಕ್ನಿಂದ ಸ್ಪರ್ಧಿಸ್ತಾರಾ ಲಕ್ಷ್ಮೀ ಹೆಬ್ಬಾಳ್ಕರ್..? ಜಾರಕಿಹೊಳಿ ಸೋಲಿಗೆ ಪಂಚಮಸಾಲಿಗಳ “ಲಕ್ಷ್ಮೀ” ವ್ಯೂಹ.. ಶುರುವಾಗಿದೆ.
Politics Feb 16, 2023, 7:50 PM IST
ತಮ್ಮ ಆಪ್ತ ಕಿರಣ್ ಜಾಧವ್ ಹಾಗೂ ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ರೊಂದಿಗೆ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿರುವ ರಮೇಶ್ ಜಾರಕಿಹೊಳಿ, ಸಾಧ್ಯವಾದರೆ ಗುರುವಾರ ಮತ್ತೆ ಕೇಂದ್ರ ಸಚಿವ ಅಮಿತ್ ಶಾರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
Politics Feb 9, 2023, 1:39 PM IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್ ಆರಂಭವಾಗಿದೆ. ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರ ಹಾಗೂ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
Politics Feb 8, 2023, 11:47 AM IST
ಹಿಂದೆ ರಮೇಶ್ ಜಾರಕಿಹೊಳಿ ಸಿ.ಡಿ. ಬಂದಾಗ ಅವರಿಗೆ ಮುಜುಗರವಾದರೂ ಪತ್ನಿ ಮತ್ತು ಮಕ್ಕಳು ಮಾತ್ರ ಅವರ ಜೊತೆ ಗಟ್ಟಿಯಾಗಿ ಜೊತೆಗಿದ್ದರಂತೆ. ದೊಡ್ಡ ಮಗ ಅಮೋಘ ಗೋಕಾಕ ಕ್ಷೇತ್ರ ನೋಡಿಕೊಂಡರೆ, ಸಣ್ಣ ಮಗ 6 ತಿಂಗಳು ಹಗಲು ರಾತ್ರಿ ಜೊತೆಗೆ ಇರುತ್ತಿದ್ದನಂತೆ. ಒಮ್ಮೆ ಸ್ವತಃ ಡಿ.ಕೆ.ಶಿವಕುಮಾರ್ ಅಮೋಘನನ್ನು ಶೇಷಾದ್ರಿಪುರಂನ ಸಮಾನ ಸ್ನೇಹಿತರೊಬ್ಬರ ಮನೆಗೆ ಕರೆಸಿಕೊಂಡು ‘ನನಗೂ ಇದಕ್ಕೂ ಸಂಬಂಧ ಇಲ್ಲ’ ಎಂದು ಹೇಳಿದ್ದರಂತೆ.
Politics Feb 4, 2023, 12:01 PM IST
ನಾನು ಹ್ಯಾಪಿ ಮೂಡ್ನಾಗ ಮನೆಗೆ ಹೊರಟೇನಿ. ಗುರುವಾರ ತಡರಾತ್ರಿ ಅಮಿತ್ ಶಾ ಅವರನ್ನು ಅವರ ಮನೆಯಲ್ಲೇ ಭೇಟಿ ಮಾಡಿದ್ದೇನೆ. ಸಿ.ಡಿ. ಪ್ರಕರಣದ ಕುರಿತು ಅವರ ಜೊತೆ ಮಾತುಕತೆ ನಡೆಸಿದ್ದೇನೆ. ನಾನು ತಂದ ಎಲ್ಲಾ ದಾಖಲೆಗಳನ್ನು ಅವರಿಗೆ ಕೊಟ್ಟಿದ್ದೇನೆ. ನನ್ನೆಲ್ಲಾ ಅಹವಾಲನ್ನು ಅವರು ಸಂತಸದಿಂದ ಆಲಿಸಿದ್ದಾರೆ.
Politics Feb 4, 2023, 6:23 AM IST
ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಲು ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಅದರಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ಅವರು ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Politics Feb 3, 2023, 11:42 AM IST
ತಮ್ಮ ವಿರುದ್ಧದ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದಿರುವ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗಾಗಿ ಗುರುವಾರ ಸಂಜೆ ದೆಹಲಿಗೆ ಆಗಮಿಸಿದ್ದಾರೆ.
Politics Feb 3, 2023, 8:07 AM IST
ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನನಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
state Feb 2, 2023, 11:05 AM IST