ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಲೋಪ-ದೋಷಗಳನ್ನು ಶಿಕ್ಷಣ ತಜ್ಞರ ಹಾಗೂ ಶಿಕ್ಷಕರ ಸಂಘಟನೆಗಳೊಂದಿಗೆ ಚರ್ಚೆ ಮಾಡಿ ಸರಿಪಡಿಸಬೇಕು. ಇದರಲ್ಲಿ ಸಂಘಟನೆಯ ಹಾಗೂ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ಗದಗ ಶಾಸಕರಾದ ಎಚ್.ಕೆ. ಪಾಟೀಲ ಹೇಳಿದರು.
Karnataka Districts Jan 13, 2023, 11:33 PM IST
ದೇಶದ ಉನ್ನತ ಶಿಕ್ಷಣ ವಲಯದ ಬೆಳವಣಿಗೆಗೆ ಮತ್ತಷ್ಟು ಪ್ರೋತ್ಸಾಹ ನೀಡುವಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲೂ ತಮ್ಮ ಕ್ಯಾಂಪಸ್ ಸ್ಥಾಪನೆಗೆ ಅವಕಾಶ ಮಾಡಿಕೊಡಲು ಮುಂದಾಗಿದೆ.
Education Jan 6, 2023, 9:17 AM IST
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ಶೈಕ್ಷಣಿಕ ಸಂಗತಿಗಳ ಕುರಿತು ಹೇಳುತ್ತದೆಯೇ ಹೊರತು, ಶಿಕ್ಷಣದ ಆತ್ಮವೇ ಆಗಿರುವ ಶಿಕ್ಷಕರ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ ಎಲ್.ಹನುಮಂತಯ್ಯ ವಿಷಾದಿಸಿದರು.
Education Dec 19, 2022, 4:47 PM IST
Education Dec 11, 2022, 12:02 PM IST
ಶಿಕ್ಷಣಕ್ಕೆ ಬಿಜೆಪಿ ಸರ್ಕಾರದ ಅಪಾರ ಕೊಡುಗೆ ನೀಡಿದ್ದು, ಮುಂದಿನ ದಿನದಲ್ಲಿ ಮಾತೃ ಭಾಷಾ ಶಿಕ್ಷಣಕ್ಕೆ ಒತ್ತು ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು. ನಮ್ಮಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯ ಮೂಲಕ ಶಿಕ್ಷಣ ವ್ಯವಸ್ಥೆ ಹದಗೆಟ್ಟಿತ್ತು. ಇದೀಗ ಹೊಸ ಶಿಕ್ಷಣ ಪದ್ಧತಿ ಜಾರಿಗೆ ತಂದು ಮೌಲ್ಯಧಾರಿತ ಶಿಕ್ಷಣದ ಜತೆ ಸ್ವಾವಲಂಬಿ ಶಿಕ್ಷಣ ಅನುಷ್ಠಾನಕ್ಕೆ ಮುಂದಾಗಿದ್ದೇವೆ ಎಂದರು.
Education Dec 10, 2022, 11:30 AM IST
ಹೊಸ ಶಿಕ್ಷಣ ನೀತಿಯಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆಯನ್ನು ವಿವಿಧ ಹಂತಗಳಲ್ಲಿ ತರಬಹುದಾಗಿದೆ ಎಂದ ಡಾ.ಕೆ.ಕಸ್ತೂರಿರಂಗನ್
Education Nov 26, 2022, 11:30 AM IST
Education Nov 20, 2022, 7:26 AM IST
ಒಂದು ಶಿಕ್ಷಣ ನೀತಿ ಕೆಟ್ಟದಾಗಿದ್ರೂ ಅದನ್ನ ಒಳ್ಳೆಯದಾಗಿ ಅಳವಡಿಕೆ ಮಾಡಬೇಕು. ಹೀಗಾಗಿ ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯ ಸ್ಥಿತಿಯೂ ಹಾಗೇ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಚೆನ್ನಾಗಿದೆ, ಆದರೆ ಅದಕ್ಕೆ ಕಡಿವಾಣ ಇಲ್ಲ. ಹಾಗಾಗಿ ಒಂದಷ್ಟು ನಿಯಮಗಳನ್ನು ಇಲ್ಲಿ ರೂಪಿಸಿಕೊಳ್ಳಬೇಕು ಎಂದು ರೋಹಿತ್ ಚಕ್ರತೀರ್ಥ ಹೇಳಿದರು.
Education Nov 19, 2022, 8:41 PM IST
ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
Education Nov 19, 2022, 8:32 PM IST
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪರಿಪೂರ್ಣ ಅನುಷ್ಠಾನದೊಂದಿಗೆ ಪ್ರವೇಶ ಲಭ್ಯತೆ, ಗುಣಮಟ್ಟದ ಶಿಕ್ಷಣ ಮತ್ತು ಸಮಾನತೆಯ ಪರಿಕಲ್ಪನೆಯಲ್ಲಿ ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಸ್ಥಾಪಿತವಾಗಿರುವ ‘ಚಾಣಕ್ಯ ವಿಶ್ವವಿದ್ಯಾಲಯ’ ನ.19ರ ಶನಿವಾರ ಅಧಿಕೃತವಾಗಿ ಉದ್ಘಾಟನೆಯಾಗಲಿದೆ.
Education Nov 18, 2022, 8:43 AM IST
ಕೂಳೂರಿನಲ್ಲಿ ಯೆನೆಪೋಯ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದಿದ್ದಾರೆ.
Education Nov 15, 2022, 8:03 PM IST
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯದಂತೆ ಒಂದನೇ ತರಗತಿಗೆ ಸೇರಿಸಲು ಮಗುವಿಗೆ ಕಡ್ಡಾಯವಾಗಿ 6 ವರ್ಷ ವಯೋಮಿತಿ ನಿಗದಿ ಪಡಿಸಿ ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಆದೇಶ 2025-26 ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರಲಿದೆ.
Education Nov 15, 2022, 6:45 PM IST
ಮಕ್ಕಳಿಗೆ ಸ್ವಾವಲಂಬಿ ಜೀವನ ಕಟ್ಟಿಕೊಡುವ ಶಿಕ್ಷಣ ಒದಗಿಸಬೇಕು ಎಂಬ ಚಿಂತನೆ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿತ್ತು. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ತಯಾರಿ ಮಾಡಿದ್ದಾರೆ. ಅದು ಜಾರಿಗೆ ಬರುತ್ತದೆ. ಆನಂತರದಲ್ಲಿ ಮಕ್ಕಳ ಶಿಕ್ಷಣಮಟ್ಟಕೂಡ ಹೆಚ್ಚಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು.
Education Oct 29, 2022, 2:22 PM IST
ಹಿಂದೆ, ಇಂಗ್ಲಿಷ್ ಭಾಷೆಯ ಜ್ಞಾನವನ್ನು ಬೌದ್ಧಿಕತೆಯ ಗುರುತು ಎಂದು ಪರಿಗಣಿಸಲಾಗಿತ್ತು. ವಾಸ್ತವವಾಗಿ, ಇಂಗ್ಲಿಷ್ ಭಾಷೆ ಕೇವಲ ಸಂವಹನ ಮಾಧ್ಯಮವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
India Oct 20, 2022, 5:28 PM IST
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಹೇರಿಕೆಯ ಯಾವ ಉದ್ದೇಶವೂ ಇಲ್ಲ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
Education Oct 16, 2022, 2:31 PM IST