ಭಾರತೀಯ ಆರೋಗ್ಯ ಸಂಶೋಧನಾ ಸಂಸ್ಥೆ ಮತ್ತು ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಗರ್ಭಕೋಶದ ಬಾಯಿ ಕ್ಯಾನ್ಸರ್ ತಡೆಗಟ್ಟುವಿಕೆಗೆ ಅಗತ್ಯ ಲಸಿಕೆ ಅಭಿಯಾನಕ್ಕೆ ಡಿ. 19 ರಂದು ಬೆಳಗ್ಗೆ 10.30ಕ್ಕೆ ಚಾಲನೆ ನೀಡಲಾಗುವುದು.
Karnataka Districts Dec 14, 2023, 10:25 AM IST
ಅಭಿಯಾನವನ್ನು ತಲಾ ಆರು ದಿನಗಳಂತೆ ಮೂರು ಹಂತಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಎರಡನೇ ಹಂತದ ಲಸಿಕಾ ಅಭಿಯಾನ ಸೆ.11ರಿಂದ 16 ರವರೆಗೆ, ಮೂರನೇ ಹಂತದ ಲಸಿಕೆ ಅಭಿಯಾನ ಅ.9ರಿಂದ ಅ.14ರವರೆಗೆ ನಡೆಯಲಿದೆ.
state Aug 6, 2023, 3:00 AM IST
ರಾಜ್ಯದಲ್ಲಿ ಇಂದಿನಿಂದ ಜಪಾನಿ ಮೆದುಳು ಜ್ವರಕ್ಕೆ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.10 ಜಿಲ್ಲೆಗಳಲ್ಲಿ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ ಮೆದುಳು ಜ್ವರ ಲಸಿಕೆ ಅಭಿಯಾನ ನಡೆಸಲಾಗುವುದು ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ.
Health Dec 5, 2022, 9:22 AM IST
* ರಾಜ್ಯದ ಮಕ್ಕಳಲ್ಲಿ ಹೆಚ್ಚುತ್ತಿದೆ ಮೆದುಳು ಜ್ವರ
* ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಹೆಚ್ಚಾಗುವ ಆತಂಕ
* ಮೆದುಳು ಜ್ವರ ಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಲಸಿಕಾಕರಣ ಅಭಿಯಾನ
* ಜ್ವರ ನಿಯಂತ್ರಣಕ್ಕೆ ಪಾಲಕರು ಕೈಗೊಳ್ಳಬೇಕಾದ ಕ್ರಮಗಳೇನು?
Health Nov 30, 2022, 4:23 PM IST
ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ರಾಮನಗರ, ತುಮಕೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಜೆಇ ಲಸಿಕೆ ಅಭಿಯಾನ
state Nov 30, 2022, 12:00 PM IST
ಜಿಲ್ಲೆಯಲ್ಲಿ ಡಿಸೆಂಬರ್ 5ರಿಂದ ಹಮ್ಮಿಕೊಂಡಿರುವ ಸರ್ಕಾರಿ, ಖಾಸಗಿ ಶಾಲೆಯ 1ರಿಂದ 15 ವರ್ಷ ವಯೋಮಾನದ ಮಕ್ಕಳಿಗೆ ಜೆ.ಇ.ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದ ಯಶಸ್ವಿಗಾಗಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
Karnataka Districts Nov 30, 2022, 5:20 AM IST
state Nov 7, 2022, 10:17 AM IST
ಮಾರಣಾಂತಿಕ ಪ್ರಾಣಿಜನ್ಯ ರೋಗವಾಗಿರುವ ರೇಬಿಸ್ ತಡೆಗಟ್ಟುವ ನಿಟ್ಟಿನಲ್ಲಿ 15 ದಿನಗಳ ಕಾಲ ರಾಜ್ಯಾದ್ಯಂತ ರೇಬಿಸ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
Health Sep 16, 2022, 4:10 AM IST
ಬೇಸಿಗೆ ರಜೆ, ಪರೀಕ್ಷೆ ಮತ್ತು ಯುಗಾದಿ ರಜೆಯಿಂದಾಗಿ ಶಾಲೆಗಳಲ್ಲಿ 12-14 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಹಿನ್ನಡೆಯಾಗಿದೆ.
Education Apr 2, 2022, 2:13 PM IST
ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಸಂಪೂರ್ಣ ಲಸಿಕಾಕರಣ ಉದ್ದೇಶದ ಇಂದ್ರಧನುಷ್ 4.0 ಅಭಿಯಾನ 11 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳಲಿದೆ.
state Mar 7, 2022, 7:31 AM IST
India Feb 20, 2022, 4:31 AM IST
* 11 ಲಕ್ಷ ಮಕ್ಕಳು ಅಭಿಯಾನದಿಂದ ದೂರ
* ಬೂಸ್ಟರ್ ಡೋಸ್ ಪಡೆದವರು ಮೂರೇ ಲಕ್ಷ
* ಶಾಲಾ- ಕಾಲೇಜಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ಲಭ್ಯ
state Jan 20, 2022, 4:33 AM IST
* ಶೇ.39ರಷ್ಟು ಮಂದಿಗೆ ಮಾತ್ರ 3ನೇ ಡೋಸ್
* ದಿನಕ್ಕೆ 1.2 ಲಕ್ಷ ಪ್ರಕರಣಗಳು
* ಬೆಂಗಳೂರಿನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಪಿಡಿ
state Jan 19, 2022, 5:45 AM IST
15 ರಿಂದ 18 ವಯೋಮಾನದ ಮಕ್ಕಳಿಗೆ ಜ.3 ರಿಂದ ಮಕ್ಕಳ ಲಸಿಕೆ ಅಭಿಯಾನ (Vaccination) ಆರಂಭವಾಗಲಿದೆ. ಎಲ್ಲಾ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ.
state Jan 2, 2022, 3:11 PM IST
ಮಕ್ಕಳ ಲಸಿಕೆ ಅಭಿಯಾನಕ್ಕೆ ( vaccination) ರಾಜ್ಯ ಆರೋಗ್ಯ ಇಲಾಖೆ ಸಿದ್ಧಗೊಂಡಿದ್ದು, ಸೋಮವಾರ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ 4,160 ಲಸಿಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ದಿನ 6.38 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
state Jan 2, 2022, 2:51 PM IST