ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 24ಗಂಟೆವರೆಗೆ 65- 75 ಕಿಮೀ ವೇಗದಲ್ಲಿ ಗಾಳಿ ಇರಲಿದ್ದು, ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state Dec 9, 2022, 3:20 PM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ 'ಮ್ಯಾಂಡೌಸ್' ಚಂಡಮಾರುತ ಉಂಟಾಗಿದೆ. ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನಗಳು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
state Dec 8, 2022, 4:42 PM IST
ಗುರುವಾರದಿಂದ (ಡಿ.8) ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಭರ್ಜರಿ ಮಳೆಯ ಆಗುವ ಸಂಭವ.
state Dec 7, 2022, 2:00 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ
state Nov 27, 2022, 7:57 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ವೇಳೆ ಕೆಲಕಾಲ ಅಕಾಲಿಕ ಮಳೆಯಾಗಿದೆ. ಚೆನ್ನೈ, ಪುದುಚೇರಿ, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
state Nov 24, 2022, 3:41 PM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮವಾಗಿ ರಾಜ್ಯದ ಹಲವೆಡೆ ಮುಂದಿನ 5 ದಿನಗಳು ಸಾಧಾರಣ ಮಳೆಯಾಗಲಿದೆ.
state Nov 11, 2022, 6:11 PM IST
* ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
* ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ
* ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
state Mar 20, 2022, 9:21 AM IST
* 2 ತಿಂಗಳಿನಿಂದ ಇದ್ದ ಒಣ ಹವೆ ಅಂತ್ಯದತ್ತ
* ವಾಯುಭಾರ ಕುಸಿತದಿಂದ ಮಳೆ ನಿರೀಕ್ಷೆ
* ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕೇಂದ್ರಿಕೃತ
state Mar 6, 2022, 6:46 AM IST
* ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತ
* ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಚಂಡಮಾರುತದ ಭೀತಿ
* ಚಂಡಮಾರುತ, ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ
India Dec 2, 2021, 3:25 PM IST
state Nov 30, 2021, 11:41 AM IST
*ಮಳೆ ಸಂಬಂಧಿತ ಘಟನೆಗಳಲ್ಲಿ 5 ಮಂದಿ ಸಾವು
*ಸಾಮಾನ್ಯಕ್ಕಿಂತ ಶೇ.75ರಷ್ಟುಹೆಚ್ಚುವರಿ ಮಳೆ
*ಸಿಎಂ ಸ್ಟಾಲಿನ್ರಿಂದ ರಕ್ಷಣಾ ಕಾರ್ಯಾಚರಣೆಗೆ ಚುರುಕು
India Nov 28, 2021, 9:32 AM IST
ಬಂಗಾಳ ಕೊಲ್ಲಿಯಲ್ಲಿ(Bay of Bengal) ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ರಾಜ್ಯದ(Karnataka) ವಿವಿಧೆಡೆ ನಿರಂತರವಾಗಿ ಸುರಿಯುತ್ತಿದ್ದ ಮಳೆ(Rain) ಭಾನುವಾರ ಬಹುತೇಕ ಜಿಲ್ಲೆಗಳಲ್ಲಿ ಕಡಿಮೆಯಾಗಿದೆ. ಆದರೆ ಮಳೆ ಹಾನಿ ಮಾತ್ರ ಮುಂದುವರಿಯುವುದರೊಂದಿಗೆ ಅಸ್ತವ್ಯಸ್ತವಾಗಿರುವ ಜನಜೀವನ ಸಹಜಸ್ಥಿತಿಗೆ ಮರಳಲು ವಿಳಂಬವಾಗಿದೆ. ರಕ್ಷಣಾ ಕಾರ್ಯಗಳು ಮುಂದುವರಿದಿವೆ. ಈ ನಡುವೆ ವ್ಯಕ್ತಿಯೊಬ್ಬ ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಿಂದ ವರದಿಯಾಗಿದೆ.
state Nov 22, 2021, 10:42 AM IST
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ.
India Nov 21, 2021, 4:49 PM IST
* ಬಂಗಾಳಕೊಲ್ಲಿ ವಾಯುಭಾರ ಕುಸಿತ: 25 ವರ್ಷಗಳಲ್ಲೇ ಭಾರೀ ಮಳೆ
* ತಿರುಮಲದಿಂದ ಜಲಪಾತ
* ತೀರ್ಥಕ್ಷೇತ್ರದಲ್ಲಿ ಪ್ರವಾಸಿಗರ ಪರದಾಟ
* ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದಿಂದ ಧುಮ್ಮಿಕ್ಕಿದ ನೀರು
* ತಿರುಪತಿ ಸುತ್ತಮುತ್ತಲಿನ ಅನೇಕ ಜನವಸತಿ ಪ್ರದೇಶಗಳು ಜಲಾವೃತ
* ತಿರುಮಲ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲೂ ಪ್ರವಾಹಸದೃಶ ಪರಿಸ್ಥಿತಿ
- ನೀರಿನ ಸೆಳೆತಕ್ಕೆ ವ್ಯಕ್ತಿ ಕೊಚ್ಚಿ ಹೋದ ಭಯಾನಕ ದೃಶ್ಯಗಳು ವೈರಲ್
- ತಿರುಪತಿಯಲ್ಲಿ ದೇವರ ದರ್ಶನ ಸ್ಥಗಿತ. ವಿಮಾನ ಸೇವೆಗಳು ಬಂದ್
India Nov 20, 2021, 7:41 AM IST
state Nov 20, 2021, 6:38 AM IST