Asianet Suvarna News Asianet Suvarna News
201 results for "

ವಿಧಾನಪರಿಷತ್‌

"
103 Candidates Submitted Nomination to Vidhan Parishat Election in Karnataka grg 103 Candidates Submitted Nomination to Vidhan Parishat Election in Karnataka grg

ವಿಧಾನಪರಿಷತ್‌ 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಇಂದು(ಶುಕ್ರವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20 ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

Politics May 17, 2024, 7:02 AM IST

Karnataka MLC Election 2024 Congress Instructions to the Education Minister to win gowKarnataka MLC Election 2024 Congress Instructions to the Education Minister to win gow

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಮೂವರು ಶಿಕ್ಷಣ ಸಚಿವರಿಗೆ ಸೂಚನೆ

ಶಿಕ್ಷಕ ಕ್ಷೇತ್ರಗಳ ಚುನಾವಣೆ ಕಾರಣ 3 ಶಿಕ್ಷಣ ಸಚಿವರೇ ಮುಖ್ಯ ಪ್ರಭಾರಿ. ಆರೂ ಕ್ಷೇತ್ರದಲ್ಲಿ ಗೆಲ್ಲುವ ಗುರಿ. ಕೆಪಿಸಿಸಿ ಪೂರ್ವಭಾವಿ ಸಭೆ ನಿರ್ಧಾರ

Politics May 13, 2024, 1:04 PM IST

Is the Alliance between BJP and JDS certain for the Vidhan Parishat Election in Karnataka grg Is the Alliance between BJP and JDS certain for the Vidhan Parishat Election in Karnataka grg

ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ದೋಸ್ತಿ ನಿಶ್ಚಿತ?

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಮೇಲ್ಮನೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದು ಹುಸಿಯಾಗಿದ್ದು, ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ಒಲವು ಹೊಂದಿವೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.

Politics May 11, 2024, 4:59 AM IST

Vidhana Parishat Election Will be Held on June in Karnataka grg Vidhana Parishat Election Will be Held on June in Karnataka grg

ಲೋಕಸಭಾ ಚುನಾವಣೆ ಫಲಿತಾಂಶ ಹೊರಬರುತ್ತಿದ್ದಂತೆ ವಿಧಾನ ಪರಿಷತ್‌ಗೆ ಚುನಾವಣೆ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಮುಂದಿನ ತಿಂಗಳು ಹೊರಬರುತ್ತಿದ್ದಂತೆ ರಾಜ್ಯ ವಿಧಾನ ಪರಿಷತ್ತಿನ ಸದಸ್ಯತ್ವ ಅವಧಿ ಮುಗಿಯಲಿರುವ 11 ಸ್ಥಾನಗಳಿಗೆ ಬರುವ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

Politics May 10, 2024, 8:29 AM IST

MLC Election will Be Held on June 30th in Karnataka grg MLC Election will Be Held on June 30th in Karnataka grg

ಕರ್ನಾಟಕದಲ್ಲಿ ಲೋಕಸಭೆ ಆಯ್ತು, ಈಗ ಎಂಎಲ್‌ಸಿ ಚುನಾವಣೆಯ ಕಾವು..!

ಮೇ. 16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ 20 ರಂದು ಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. 
 

Politics May 9, 2024, 9:59 AM IST

Did Suraj Revanna meet DK Shivakumar to discuss Prajwal Revanna video gvdDid Suraj Revanna meet DK Shivakumar to discuss Prajwal Revanna video gvd

ಪ್ರಜ್ವಲ್‌ ವಿಡಿಯೋ ಬಗ್ಗೆ ಚರ್ಚೆಗೆ ಡಿಕೆಶಿ ಭೇಟಿಯಾಗಿದ್ದ ಸೂರಜ್‌ ರೇವಣ್ಣ?

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ವಿಚಾರವಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕಳೆದ ಜನವರಿಯಲ್ಲಿ ಪ್ರಜ್ವಲ್‌ ಸಹೋದರ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾದ ವಿಚಾರ ಇದೀಗ ಮುನ್ನಲೆಗೆ ಬಂದಿದೆ. 

Politics May 2, 2024, 8:03 AM IST

BJP Mlc KP Nanjundi joins Congress On Apr 24th gvdBJP Mlc KP Nanjundi joins Congress On Apr 24th gvd

ಬಿಜೆಪಿಗೆ ಮತ್ತೊಬ್ಬ ಎಂಎಲ್‌ಸಿ ಗುಡ್‌ಬೈ: ಕೆ.ಪಿ.ನಂಜುಂಡಿ ನಾಳೆ ಕಾಂಗ್ರೆಸ್‌ ಸೇರ್ಪಡೆ

ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ. 

Politics Apr 23, 2024, 5:38 AM IST

Lok Sabha Election 2024 BS Yediyurappa and team held a long meeting gvdLok Sabha Election 2024 BS Yediyurappa and team held a long meeting gvd

Lok Sabha Election 2024: ಸುದೀರ್ಘ ಸಭೆ ನಡೆಸಿದ ಬಿ.ಎಸ್‌.ಯಡಿಯೂರಪ್ಪ ಆ್ಯಂಡ್ ಟೀಮ್

ಪ್ರಧಾನಿ ನರೇಂದ್ರ ಮೋದಿ ಅವರ ಕಲಬುರಗಿ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ ವಿಮಾನ ನಿಲ್ದಾಣದ ಲಾಂಜ್‌ನಲ್ಲೇ ಕೆಲಕಾಲ ಸಭೆ ನಡೆಸಿದರು.
 

Politics Mar 17, 2024, 5:23 AM IST

Union Minister Pralhad Joshi Slams On Congress Govt At Hubballi gvdUnion Minister Pralhad Joshi Slams On Congress Govt At Hubballi gvd

ಕಾನೂನು ತಿದ್ದುಪಡಿ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಚಳವಳಿ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಕೆ ನೀಡಿದ್ದಾರೆ. 

Politics Feb 25, 2024, 1:39 PM IST

Conversion of non forest residential areas into revenue villages Says Krishna Byre Gowda gvdConversion of non forest residential areas into revenue villages Says Krishna Byre Gowda gvd

ಅರಣ್ಯ ವ್ಯಾಪ್ತಿಯಲ್ಲಿ ಇಲ್ಲದ ವಸತಿ ಪ್ರದೇಶ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಅರಣ್ಯ ಪ್ರದೇಶ ಹೊರತುಪಡಿಸಿ ಖಾಸಗಿ ಮತ್ತು ಸರ್ಕಾರಿ ಭೂಮಿಯಲ್ಲಿರುವ ಅರ್ಹ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 
 

Politics Feb 15, 2024, 8:41 PM IST

Limca Book of Records LC Chairman Basavaraj horatti Horatti won 8 times from same constituency ravLimca Book of Records LC Chairman Basavaraj horatti Horatti won 8 times from same constituency rav

ಸತತ 8 ಸಲ ವಿಧಾನಪರಿಷತ್‌ಗೆ ಆಯ್ಕೆ; ಸಭಾಪತಿ ಬಸವರಾಜ ಹೊರಟ್ಟಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರ್ಪಡೆ!

ಸತತ ಎಂಟು ಬಾರಿ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಸಭಾಪತಿ ಬಸವರಾಜ ಹೊರಟ್ಟಿ ದಾಖಲೆ ಇದೀಗ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ರಾಜಕೀಯ ಇತಿಹಾಸದಲ್ಲಿ ಕನ್ನಡಿಗ ಹೊರಟ್ಟಿ ಅವರ ಸಾಧನೆಗೆ ಮತ್ತೊಂದು ಗೌರವ ಸಿಕ್ಕಂತಾಗಿದೆ.

state Jan 25, 2024, 10:09 AM IST

Ex CM Jagadish Shettar Slams On BJP At Dharwad gvdEx CM Jagadish Shettar Slams On BJP At Dharwad gvd

ಬಿಜೆಪಿಯಿಂದ ಕ್ರಿಮಿನಲ್‌ ಆರೋಪಿಗಳಿಗೆ ರಕ್ಷಣೆ ಕೊಟ್ಟು ಬೆಳೆಸುವ ಪ್ರಯತ್ನ: ಜಗದೀಶ್ ಶೆಟ್ಟರ್‌

ಕಲಬುರಗಿಯ ಮಣಿಕಂಠ ರಾಠೋಡ್‌ ಮೇಲೆ ಹತ್ತಾರು ಕ್ರಿಮಿನಲ್‌ ಕೇಸ್‌ಗಳಿವೆ. ಅವನಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನೀಡಿತ್ತು. ಈಗ ಬಂಧಿತನಾಗಿರುವ ಶ್ರೀಕಾಂತ ಪೂಜಾರಿ ಮೇಲೆಯೂ ಹತ್ತಾರು ಕೇಸ್‌ಗಳಿದ್ದವು. ಅವರ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್‌ ಸದಸ್ಯ ಜಗದೀಶ್ ಶೆಟ್ಟರ್‌ ಆರೋಪಿಸಿದ್ದಾರೆ. 
 

Politics Jan 6, 2024, 7:01 PM IST

CM Siddaramaiah instructs officers not to go to Vikasita Bharat Yatra What is BJP's allegation ravCM Siddaramaiah instructs officers not to go to Vikasita Bharat Yatra What is BJP's allegation rav

ವಿಕಸಿತ ಭಾರತ್ ಯಾತ್ರೆಗೆ ಹೋಗದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ? ಬಿಜೆಪಿ ಆರೋಪವೇನು?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ದೇಶಾದ್ಯಂತ ನಡೆಯುತ್ತಿದ್ದು, ಯಾತ್ರೆಯ ನೋಡೆಲ್‌ ಅಧಿಕಾರಿಗಳಿಗೆ ಸಮಾರಂಭದಲ್ಲಿ ಭಾಗವಹಿಸದಂತೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ಹೋಗಿದೆ ಎಂಬ ಮಾಹಿತಿ ಇದೆ ಎಂದು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

Politics Jan 6, 2024, 8:40 AM IST

I am not silent it is good for us if we have enemies Says BK Hariprasad gvdI am not silent it is good for us if we have enemies Says BK Hariprasad gvd

ನಾನು ಸೈಲೆಂಟ್ ಆಗಿಲ್ಲ, ಶತ್ರುಗಳಿದ್ದರೆ ನಮಗೂ ಒಳ್ಳೆಯದೇ: ಬಿ.ಕೆ.ಹರಿಪ್ರಸಾದ್‌

ನಾನು ಸೈಲೆಂಟ್‌ ಆಗಿಲ್ಲ, ಹೇಳಿಕೆ ಕೊಡುವುದನ್ನೂ ಕಡಿಮೆ ಮಾಡಿಲ್ಲ. ನಮಗೆ ಶತ್ರುಗಳಿದ್ದಷ್ಟೂ ಒಳ್ಳೆಯದೇ ಎಂದು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Politics Dec 21, 2023, 11:49 AM IST

2 Days Discussion on North Karnataka Issues in Belagavi Winter Session grg 2 Days Discussion on North Karnataka Issues in Belagavi Winter Session grg

ಬೆಳಗಾವಿ ಅಧಿವೇಶನ: ನಾಳೆಯಿಂದ 2 ದಿನ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆ

ಬೆಂಗಳೂರು(ಡಿ.05):  ಈ ಬಾರಿಯ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

Politics Dec 5, 2023, 7:17 AM IST