Asianet Suvarna News Asianet Suvarna News
193 results for "

ವಿಧೇಯಕ

"
TA Narayanagowda Happy  for 60 Percent Kannada in Nameplates in Karnataka grg TA Narayanagowda Happy  for 60 Percent Kannada in Nameplates in Karnataka grg

ನಾಮಫಲಕಗಳಲ್ಲಿ 60% ಕನ್ನಡ: ನಾರಾಯಣಗೌಡ ಸಂತಸ

ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿದ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲ ಸಚಿವರು, ಶಾಸಕರುಗಳಿಗೆ ಅಭಿನಂದನೆ ತಿಳಿಸಿದ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ 

state Feb 16, 2024, 11:14 AM IST

Bill to make 60 Percent Kannada Mandatory on Nameplates in Karnataka Bill to make 60 Percent Kannada Mandatory on Nameplates in Karnataka

ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯಕ್ಕೆ ಮಸೂದೆ ಮಂಡನೆ

ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿದ್ದವು. ಈ ವೇಳೆ ಹಲವು ಹೋರಾಟಗಾರರನ್ನು ‌ಬಂಧಿಸಲಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಒತ್ತಡಕ್ಕೆ ಮಣಿದು ಕನ್ನಡ ಕಡ್ಡಾಯ ಕಾನೂನು‌ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿ ಈ ಸಂಬಂಧ ಕಳೆದ ಜನವರಿಯಲ್ಲೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿತ್ತು.

state Feb 14, 2024, 5:13 AM IST

60 percent Kannada mandatory on signboards Bill tabled in Assembly at Bengaluru rav60 percent Kannada mandatory on signboards Bill tabled in Assembly at Bengaluru rav

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಇಂದು ವಿಧಾನಸಭೆಯಲ್ಲಿ ಮಂಡನೆಯಾಯಿತು.

state Feb 13, 2024, 10:55 PM IST

I am not slave to Congress High Command I am obedient said Minister K N Rajanna satI am not slave to Congress High Command I am obedient said Minister K N Rajanna sat

ಕಾಂಗ್ರೆಸ್ ಹೈಕಮಾಂಡ್‌ಗೆ ಗುಲಾಮನಲ್ಲ, ನಾನು ವಿಧೇಯನಾಗಿದ್ದೇನೆ ಅಷ್ಟೇ: ಸಚಿವ ಕೆ.ಎನ್. ರಾಜಣ್ಣ

ಕಾಂಗ್ರೆಸ್‌ ಹೈಕಮಾಂಡ್‌ಗೆ ನಾನು ವಿಧೇಯಕ ಮತ್ತು ಪ್ರಾಣಿಕನಾಗಿದ್ದೇನೆ. ಆದರೆ, ಯಾವುದೇ ಕಾರಣಕ್ಕೂ ನಾನು ಗುಲಾಮನಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

state Feb 11, 2024, 12:30 PM IST

Uttarakhand CM pushkar singh dhami Uniform Civil Code was tabled in the state assembly sanUttarakhand CM pushkar singh dhami Uniform Civil Code was tabled in the state assembly san

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರೀಕ ಸಂಹಿತೆ ವಿಧೇಯಕ ಮಂಡನೆ!

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೇ ಇಂದು ಸದನದಲ್ಲಿ ಮಸೂದೆಯನ್ನು ಮಂಡಿಸಿದರು. ಈ ಮಸೂದೆಯು ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಮುಖ ನಿಯಮಗಳನ್ನು ಒಳಗೊಂಡಿದೆ.

India Feb 6, 2024, 3:53 PM IST

Governor Thaawarchand Gehlot  rejects ordinance on 60% signage in Kannada name plate gowGovernor Thaawarchand Gehlot  rejects ordinance on 60% signage in Kannada name plate gow

ಕನ್ನಡ ನಾಮಫಲಕ ಸುಗ್ರಿವಾಜ್ಞೆಗೆ ರಾಜ್ಯಪಾಲರು ಒಪ್ಪದ್ದಕ್ಕೆ ಕಾರಣವೇನು? ವಿಧೇಯಕ ಪಾಸ್‌ಗೆ ಮುಂದಾದ ಸರ್ಕಾರ

ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಮಣಿದು ಸಿದ್ಧಪಡಿಸಿದ್ದ ಕನ್ನಡ ನಾಮಫಲಕ ಸುಗ್ರಿವಾಜ್ಞೆಗೆ ಹಿನ್ನಡೆಯಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಸಿಎಂ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Politics Jan 31, 2024, 12:45 PM IST

South Korea passes bill banning dog meat consumption sanSouth Korea passes bill banning dog meat consumption san

ನಾಯಿ ಮಾಂಸಕ್ಕೆ ನಿಷೇಧ, ದಕ್ಷಿಣ ಕೊರಿಯಾ ಸಂಸತ್ತಿನಲ್ಲಿ ವಿಧೇಯಕ ಪಾಸ್‌!

ದಕ್ಷಿಣ ಕೊರಿಯಾದಲ್ಲಿ ನಾಯಿ ಮಾಂಸ ಮಾರಾಟ ಉದ್ಯಮ ಬಹಳ ದೊಡ್ಡದಾಗಿ ಬೆಳೆದಿದೆ. ಆದರೆ, ದೇಶದ ಸಂಸತ್ತಿನಲ್ಲಿ ನಾಯಿ ಮಾಂಸಕ್ಕೆ ನಿಷೇಧ ಹೇರಿದ್ದು ಮಾತ್ರವಲ್ಲದೆ, ಈ ಉದ್ಯಮದಲ್ಲಿರುವ ವ್ಯಕ್ತಿಗಳು ಬೇರೆ ಕೆಲಸವನ್ನು ಪಡಡೆಯುವವರೆಗೂ ಅವರಿಗೆ ಸರ್ಕಾರದಿಂದಲೇ ಸಹಾಯ ಮಾಡುವ ನಿರ್ಧಾರವನ್ನೂ ಮಾಡಲಾಗಿದೆ.

International Jan 9, 2024, 4:16 PM IST

Minister Shivanand Patil Talks Over APMC Act grg Minister Shivanand Patil Talks Over APMC Act grg

ಎಪಿಎಂಸಿ ಕಾಯ್ದೆ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಕೆ: ಸಚಿವ ಶಿವಾನಂದ ಪಾಟೀಲ್

ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ಮುನ್ನ ಎಲ್ಲಾ ಜಿಲ್ಲೆಗಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ರೂಪಿಸಿ ಸರ್ಕಾರಕ್ಕೆ ಅದನ್ನು ಮಂಡಿಸಲು ನಿರ್ಧರಿಸಿದ್ದು ಅದರಂತೆ ಸಮಿತಿ ಕೆಲಸ ಮಾಡುತ್ತಿದೆ ಎಂದ ಕೃಷಿ ಮಾರುಕಟ್ಟೆ ಹಾಗೂ ವಿಧಾನ ಪರಿಷತ್ತಿನ ಪರಿಶೀಲನಾ ಸಮಿತಿ ಅಧ್ಯಕ್ಷ ಶಿವಾನಂದ ಪಾಟೀಲ್ 

Karnataka Districts Jan 4, 2024, 9:15 PM IST

Up to 3 years imprisonment for assault on lawyer Passed in karnataka assembly gvdUp to 3 years imprisonment for assault on lawyer Passed in karnataka assembly gvd

ವಕೀಲರ ಮೇಲೆ ಹಲ್ಲೆಗೆ 3 ವರ್ಷವರೆಗೆ ಜೈಲು: ವಿಧಾನಸಭೆಯಲ್ಲಿ ಅಂಗೀಕಾರ

ವಕೀಲರಿಗೆ ಅಡ್ಡಿಪಡಿಸುವ ಉದ್ದೇಶದಿಂದ ಕಿರುಕುಳ, ಬೆದರಿಕೆ ಅಥವಾ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ಹಾಗೂ ಒಂದು ಲಕ್ಷ ರು.ವರೆಗೆ ದಂಡ ವಿಧಿಸುವ 2023ನೇ ಸಾಲಿನ ‘ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ’ಕ್ಕೆ ಗುರುವಾರ ವಿಧಾನಸಭೆ ಅಂಗೀಕಾರ ದೊರೆತಿದೆ.

Politics Dec 15, 2023, 2:42 PM IST

Assembly session 22023 5 Bills pass amid zameer ahmed controversy ravAssembly session 22023 5 Bills pass amid zameer ahmed controversy rav

‘ಜಮೀರ್‌ ಗದ್ದಲ’ದ ನಡುವೆಯೇ ಚರ್ಚೆಇಲ್ಲದೇ 5 ಮಸೂದೆ ಅಂಗೀಕಾರ !

ವಿಧಾನಸಭೆ ಸಭಾಧ್ಯಕ್ಷ ಸ್ಥಾನ ಕುರಿತು ಹೇಳಿಕೆ ನೀಡಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಸದಸ್ಯರ ಧರಣಿ ನಡುವೆಯೇ ಮುದ್ರಾಂಕ ಶುಲ್ಕ ಹೆಚ್ಚಳ ಸೇರಿದಂತೆ ಐದು ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಯಿತು.

state Dec 12, 2023, 6:01 AM IST

Belagavi session 2023 Cabinet approves BBMP revenue embezzlement prevention bill amendment ravBelagavi session 2023 Cabinet approves BBMP revenue embezzlement prevention bill amendment rav

ಬಿಬಿಎಂಪಿ ಆದಾಯ ಖೋತಾ ತಡೆ ವಿಧೇಯಕ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ

ಕಟ್ಟಡ ನಿರ್ಮಾಣಕ್ಕೂ ಮುನ್ನ ಕಟ್ಟಡ ಮಾಲೀಕರಿಂದ ನೆಲ ಬಾಡಿಗೆ ವಸೂಲಿ ಮಾಡುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮತ್ತು ಇತರೆ ಕಾನೂನು ವಿಧೇಯಕ 2023ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

state Dec 8, 2023, 2:49 PM IST

BJP government implemented Land Revenue Amendment Bill will cancelled satBJP government implemented Land Revenue Amendment Bill will cancelled sat

ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಕಾನೂನುಗಳ ವಾಪಸ್? ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಕೊಕ್!

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರದಿಂದ ತೀರ್ಮಾನಿಸಲಾಗಿದೆ.

state Dec 7, 2023, 11:11 PM IST

10 crores fine, 12 years in jail for exam irregularities, bill presented belagavi session rav10 crores fine, 12 years in jail for exam irregularities, bill presented belagavi session rav

ಪರೀಕ್ಷಾ ಅಕ್ರಮಕ್ಕೆ 10 ಕೋಟಿ ದಂಡ, 12 ವರ್ಷ ಜೈಲು, ಮಸೂದೆ ಮಂಡನೆ!

ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿದವರ ಆಸ್ತಿ ಜಪ್ತಿ, ಗರಿಷ್ಠ 10 ಕೋಟಿ ರು. ವರೆಗೆ ದಂಡ ಮತ್ತು 12 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದಂತಹ ಕಠಿಣ ನಿಯಮಗಳನ್ನು ಒಳಗೊಂಡ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ -2023ಅನ್ನು ಬುಧವಾರ ಸದನದಲ್ಲಿ ಮಂಡಿಸಲಾಯಿತು.

state Dec 7, 2023, 5:51 AM IST

re authorized bill not to be sent to president supreme court ashre authorized bill not to be sent to president supreme court ash

ಮರು ಅಂಗೀಕೃತ ವಿಧೇಯಕ ರಾಷ್ಟ್ರಪತಿಗೆ ಕಳಿಸಬೇಕಿಲ್ಲ: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಚಾಟಿ

ರಾಜ್ಯಪಾಲ ರವಿ ಅವರು ವಿಧಾನಸಭೆ ಕಳುಹಿಸಿದ್ದ ಹಲವು ವಿಧೇಯಕಗಳಿಗೆ ಸುದೀರ್ಘ ಅವಧಿಗೆ ಸಹಿ ಹಾಕಿರಲಿಲ್ಲ. ಬಳಿಕ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದರು. ಅದಾದ ಬಳಿಕ ಸರ್ಕಾರ ಮರು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು 10 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ ಎಂದು ತಮಿಳುನಾಡು ಸರ್ಕಾರದ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ನ್ಯಾಯಪೀಠದ ಗಮನಕ್ಕೆ ತಂದರು.

India Dec 2, 2023, 8:58 AM IST

10 crore fine for exam irregularities, 12 years in jail congress government bengaluru rav10 crore fine for exam irregularities, 12 years in jail congress government bengaluru rav

ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ; ಪರೀಕ್ಷಾ ಅಕ್ರಮಕ್ಕೆ 10 ಕೋಟಿ ದಂಡ, 12 ವರ್ಷ ಜೈಲು!

 ರಾಜ್ಯದಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರವು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್‌ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023 ಮಂಡಿಸಲು ಸರ್ಕಾರ ತೀರ್ಮಾನಿಸಿದೆ.

state Nov 21, 2023, 4:36 AM IST