ಆಗಷ್ಟೇ ಹುಟ್ಟಿದ ಅವಳಿ ಮಕ್ಕಳ ಮುಖ ನೋಡದೆ ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಬಿಜೆಪಿ ಕಾರ್ಯಕರ್ತ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಈ ವೇಳೆ ಇಂತಹ ಸಂದರ್ಭದಲ್ಲಿ ನೀವು ಅಲ್ಲಿರಬೇಕಿತ್ತು ಎಂದು ಅವಳಿ ಮಕ್ಕಳಿಗೆ ಮೋದಿ ಶುಭಹಾರೈಸಿ ವಿಶೇಷ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವಿಡಿಯೋ ಹಾಗೂ ಫೋಟೋ ಭಾರಿ ವೈರಲ್ ಆಗಿದೆ.
India Mar 4, 2024, 9:07 PM IST
ತುಮಕೂರು- ದಾವಣಗೆರೆ ರೈಲ್ವೆ ಯೋಜನೆಗೆ 50 ಕೋಟಿ ರೂ. ಮತ್ತು ಮತ್ತು ಗದಗ- ವಾಡಿ ರೈಲ್ವೆ ಯೋಜನೆಗೆ 43.32 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
state Mar 4, 2024, 5:18 PM IST
ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇವಲ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಪ್ರಧಾನಿಯಿಂದ ಲೋಕಾರ್ಪಣೆಗೊಂಡಿದೆ. ಈ ಕಾಮಗಾರಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಕರಾವಳಿಯ ಕನ್ನಡಿಗ ಅಧಿಕಾರಿಯೊಬ್ಬರು ಕಾರ್ಯ ನಿರ್ವಹಿಸಿದ್ದಾರೆ.
state Mar 4, 2024, 8:25 AM IST
ಎರಡು ದಿನಗಳ ಹಿಂದೆ ಅಕ್ರಮವಾಗಿ ಚಿನ್ನಾಭರಣ ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ ₹37.85 ಲಕ್ಷ ಮೌಲ್ಯದ 611.51 ಗ್ರಾಂ ಚಿನ್ನಾಭರಣವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
CRIME Mar 2, 2024, 3:13 PM IST
ಮುಂಬೈ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ವೃದ್ಧ ಪ್ರಯಾಣಿಕರಿಗೆ ಗಾಲಿಕುರ್ಚಿ ನೀಡಲು ವಿಫಲವಾದ ಕಾರಣಕ್ಕಾಗಿ ಏರ್ ಇಂಡಿಯಾಕ್ಕೆ ವಿಮಾನಯಾನ ನಿಯಂತ್ರಕ ಡಿಜಿಸಿಎ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.
India Feb 29, 2024, 11:07 PM IST
ಗಾಲಿಕುರ್ಚಿ ಇಲ್ಲದೆ ನಡೆದುಕೊಂಡು ಸಾಗುತ್ತಿದ್ದ ವೇಳೆ ಕುಸಿದು ಬಿದ್ದು 80 ವರ್ಷದ ಪ್ರಯಾಣಿಕ ಮೃತಪಟ್ಟ ಘಟನೆ ಸಂಬಂಧ ಏರ್ ಇಂಡಿಯಾಗೆ DGCA ಶಾಕ್ ನೀಡಿದೆ. 30 ಲಕ್ಷ ರೂಪಾಯಿ ದಂಡ ವಿಧಿಸಿದೆ, ಜೊತೆಗೆ ಖಡಕ್ ವಾರ್ನಿಂಗ್ ನೀಡಿದೆ.
India Feb 29, 2024, 2:56 PM IST
ಕಲ್ಬುರ್ಗಿಯಿಂದ ಬೆಂಗಳೂರಿಗೆ ಪ್ರಾರಂಭಗೊಂಡ 70 ಆಸನಗಳ ಅಲಯನ್ಸ್ ಏರ್ ವಿಮಾನದಲ್ಲಿ 68 ಪ್ರಯಾಣಿಕರು ಮುಂಗಡ ಟಿಕೆಟ್ ಕಾದಿರಿಸಿ ವಿಮಾನ ವಿಳಂಬವಾದುದರಿಂದ 11 ಟಿಕೆಟುಗಳು ಕೊನೆಯ ಕ್ಷಣದಲ್ಲಿ ರದ್ದುಗೊಂಡಿತ್ತು. 57 ಜನರು ಬೆಂಗಳೂರಿಗೆ ಪ್ರಯಾಣಿಸಿದರು.
Karnataka Districts Feb 24, 2024, 11:00 PM IST
ಜೀನ್ಸ್ ಪ್ಯಾಂಟ್‌ಗಳಲ್ಲಿ ಚಿನ್ನದ ಪುಡಿಯನ್ನು ಅಡಗಿಸಿಕೊಂಡು ಅಕ್ರಮವಾಗಿ ಸಾಗಿಸುವಾಗ ಚಾಲಾಕಿ ಪ್ರಯಾಣಿಕನೊಬ್ಬ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
CRIME Feb 23, 2024, 5:33 AM IST
: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ‘ತಾನು ಉಗ್ರ’ ಎಂದು ಹೇಳಿ ಹುಚ್ಚಾಟ ಮಾಡಿದ ಆರೋಪದ ಮೇರೆಗೆ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
state Feb 22, 2024, 6:51 AM IST
ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಯನ್ನು ರಾಜಕೀಯ ದ್ವೇಷದ ಕಾರಣ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಡೆಗಣಿಸಿದೆ. ಹೀಗೆ ಮುಂದುವರೆದರೆ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಾಪಂ ಮಾಜಿ ಅಧಕ್ಷೆ ಮಂಜುಳಾ ಮಂಜುನಾಥ್ ಎಚ್ಚರಿಸಿದರು.
Karnataka Districts Feb 21, 2024, 12:12 PM IST
2022ರ ಡಿಸೆಂಬರ್‌ನಲ್ಲಿ ಪ್ರಾರಂಭ ಮಾಡಲಾಗಿದ್ದ ಡಿಜಿ ಯಾತ್ರಾ ಅಪ್ಲಿಕೇಶನ್ ಅನ್ನು ಬೆಂಗಳೂರು ಮತ್ತು ದೆಹಲಿಯ ಪ್ರಯಾಣಿಕರು ಅಭೂತಪೂರ್ವವಾಗಿ ಅಳವಡಿಸಿಕೊಂಡಿದ್ದಾರೆ. ಇದರ ಮೂಲಕ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಇನ್ನಷ್ಟು ಸುಲಭವಾಗಲಿದೆ.
Travel Feb 20, 2024, 5:11 PM IST
ಪ್ರಯಾಣಿಕರು ವಿಮಾನ ಇಳಿದ ಅರ್ಧಗಂಟೆಯೊಳಗೆ ವಿಮಾನ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ಹಸ್ತಾಂತರಿಸಬೇಕು ಎಂದು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದೆ. ಇದರಿಂದ ವಿಮಾನ ಪ್ರಯಾಣಿಕರು ವಿಮಾನ ಇಳಿದ ನಂತರವೂ ಲಗೇಜ್‌ಗಾಗಿ ಗಂಟೆಗಳ ಕಾಲ ಕಾಯುವ ತೊಂದರೆ ತಪ್ಪಲಿದೆ.
Travel Feb 19, 2024, 3:20 PM IST
Bureau of Civil Aviation Security ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯು ದೇಶದ ಪ್ರಮುಖ ಏಳು ಏರ್‌ಲೈನ್ಸ್‌ಗಳಿಗೆ ಸೂಚನೆಯನ್ನು ನೀಡಿದ್ದು, ವಿಮಾನ ಲ್ಯಾಂಡ್ ಆದ 30 ನಿಮಿಷಗಳ ಒಳಗಾಗಿ ಪ್ರಯಾಣಿಕರಿಗೆ ಅವರ ಬ್ಯಾಗೇಜ್‌ಗಳನ್ನು ನೀಡಬೇಕು ಎಂದು ಸೂಚಿಸಿದೆ.
Travel Feb 18, 2024, 6:56 PM IST
ವಾಶ್‌ರೂಮ್ ಒಂದರ ಡ್ರೈನೇಜ್ ಚೇಂಬರ್‌ನಲ್ಲಿ ಇರಿಸಲಾಗಿದ್ದ ಕಪ್ಪು ಬಣ್ಣದ ಪೌಚ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಪತ್ತೆಯಾಗಿದೆ. ಇದನ್ನು ವಾಶ್ ರೂಂನಲ್ಲಿ ಇಟ್ಟಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಸ್ಟಮ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
CRIME Feb 18, 2024, 6:44 AM IST
ಆರೋಪಿ ವೆನಿಜುವಲಾ ದೇಶದ ಪ್ರಜೆ ಆಗಿದ್ದು, ಕೆಲ ದಿನಗಳ ಹಿಂದೆ ಕೆಐಎಗೆ ದುಬೈ ಮೂಲಕ ಆಗಮಿಸಿದ ಶಂಕೆ ಮೇರೆಗೆ ಆರೋಪಿಯನ್ನು ವಶಪಡೆದು ತಪಾಸಣೆಗೆ ಒಳಪಡಿಸಿದಾಗ ಡ್ರಗ್ಸ್ ರಹಸ್ಯ ಬಯಲಾಗಿದೆ.
CRIME Feb 18, 2024, 6:00 AM IST