Asianet Suvarna News Asianet Suvarna News
57 results for "

ವಿರೋಧ ಪಕ್ಷಗಳು

"
KPCC President DK Shivakumar Talks Over Fuel Price Hike  grgKPCC President DK Shivakumar Talks Over Fuel Price Hike  grg

ಮೊದಲು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸುಂಕ ಇಳಿಸಲಿ: ಡಿಕೆಶಿ

*   ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು
*  ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ
*  ಪೊಲೀಸರನ್ನು ಪಕ್ಷದ ಕಾರ್ಯಕರ್ತರಂತೆ ಬಳಸಿಕೊಳ್ಳಲು ಬಿಜೆಪಿ ಯತ್ನ 

state Apr 28, 2022, 7:43 AM IST

Union Minister Pralhad Joshi Slams on Congress grgUnion Minister Pralhad Joshi Slams on Congress grg

Karnataka Politics: ಕಾಂಗ್ರೆಸ್‌ ಬೇರೆ ಪಕ್ಷದೆದುರು ಅಂಗಲಾಚುತ್ತಿದೆ: ಪ್ರಹ್ಲಾದ್‌ ಜೋಶಿ

*  ಮೋದಿ, ಬಿಜೆಪಿ ಸೋಲಿಸಲು ಕಾಂಗ್ರೆಸ್‌ ಸೇರಿ ಎಲ್ಲ ವಿರೋಧ ಪಕ್ಷಗಳ ಒಗ್ಗಟ್ಟಿನ ಹೋರಾಟ 
*  ಕಾಂಗ್ರೆಸ್‌ ಸೇರಿ ಇತರ ವಿರೋಧ ಪಕ್ಷದವರು ಮುಂದೆ ಎಂದಿಗೂ ಅಧಿಕಾರಕ್ಕೆ ಬರುವುದಿಲ್ಲ 
*  ಕಾಂಗ್ರೆಸ್‌ ಪಕ್ಷ ದೇಶದಿಂದ ದಿವಾಳಿ ಆಗುತ್ತಿದೆ 

Politics Jan 19, 2022, 9:58 AM IST

There was too much corruption in the Goa government says satya pal mallikThere was too much corruption in the Goa government says satya pal mallik

ಬಿಜೆಪಿ ಸರ್ಕಾರದಲ್ಲಿ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರ: ಮಾಜಿ ರಾಜ್ಯಪಾಲರ ಆರೋಪ

*ಸರ್ಕಾರದಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರ
*ಮಾಜಿ ರಾಜ್ಯಪಾಲ ಮಲಿಕ್‌ ಗಂಭೀರ ಆರೋಪ!
*ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯ 

India Oct 27, 2021, 10:43 AM IST

Satisfied Not Annoyed BS Yediyurappa Daughter Aruna Devi on Stepping Down podSatisfied Not Annoyed BS Yediyurappa Daughter Aruna Devi on Stepping Down pod
Video Icon

ಇದು ಭಾವನಾತ್ಮಕವಲ್ಲ, ಸಾರ್ಥಕ ದಿನ: ಬಿಎಸ್‌ವೈ ರಾಜೀನಾಮೆ ಬಗ್ಗೆ ಪುತ್ರಿ ಮಾತು!

ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ಬೆಂಬಲಿಗರಿಗೆ ಆಘಾತವಾಗಿದೆ. ಈ ನಡುವೆ ಮಾಡಒಂದೆಡೆ ಅವರ ವಿರೋಧಿ ಬಣ ಖುಷಿ ಪಡುತ್ತಿದ್ದರೆ, ವಿರೋಧ ಪಕ್ಷಗಳು ತಮ್ಮ ಮುಂದಿನ ನಡೆ ಬಗ್ಗೆ ಯೋಜನೆ ರೂಪಿಸಿಕೊಳ್ಳುತ್ತಿವೆ. ಹೀಗಿರುವಾಗ ಬಿಎಸ್‌ವೈ ರಾಜೀನಾಮೆ ಬಗ್ಗೆ ಅವರ ಪುತ್ರಿ ಅರುಣಾ ದೇವಿ ಮಾತನಾಡಿದ್ದು, ತಂದೆ ರಾಜೀನಾಮೆಯಿಂದ ಭಾವುಕಾಗಿಲ್ಲ, ಇದು ಸಾರ್ಥಕತೆ ದಿನದಂತೆ ಎಂದಿದ್ದಾರೆ.

Politics Jul 26, 2021, 4:57 PM IST

At BJP Meet PM Modi Slams Oppn for Covid Politics podAt BJP Meet PM Modi Slams Oppn for Covid Politics pod

2-3 ರಾಜ್ಯಕ್ಕೆ ಸೀಮಿತ ಕಾಂಗ್ರೆಸ್‌ಗೆ ಅಜೀರ್ಣ: ಪ್ರಧಾನಿ ಮೋದಿ ವ್ಯಂಗ್ಯ!

* ದೇಶದಲ್ಲಿ ಅಗತ್ಯವಿರುವಷ್ಟುಕೊರೋನ ಲಸಿಕೆ ಲಭ್ಯ

* ಲಸಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ

* 2-3 ರಾಜ್ಯಕ್ಕೆ ಸೀಮಿತ ಕಾಂಗ್ರೆಸ್‌ಗೆ ಅಜೀರ್ಣ: ಪ್ರಧಾನಿ ಮೋದಿ ವ್ಯಂಗ್ಯ!

India Jul 21, 2021, 9:47 AM IST

Opposition parties launched an alliance and demand PM Imran Khan immediate resignationOpposition parties launched an alliance and demand PM Imran Khan immediate resignation

ಪ್ರಧಾನಿ ಇಮ್ರಾನ್ ಖಾನ್ ಉಚ್ಚಾಟನೆಗೆ ಬಿಗಿ ಪಟ್ಟು; ಪಾಕಿಸ್ತಾನ ವಿರೋಧ ಪಕ್ಷಗಳ ಮೈತ್ರಿ!

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಕ್ಷಣವೇ ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದೆ. ರಾಜೀನಾಮೆ ನೀಡದಿದ್ದರೆ ಉಚ್ಚಾಟನೆಗೆ ಪಾಕಿಸ್ತಾನ ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ.  ಇಷ್ಟೇ ಅಲ್ಲ ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ.

International Sep 21, 2020, 3:30 PM IST

here is the reasons for why bengaluru need lockdownhere is the reasons for why bengaluru need lockdown
Video Icon

ಲಾಕ್‌ಡೌನ್ ಇಲ್ಲದೇ ಕೊರೊನಾ ಯುದ್ಧ ಗೆಲ್ಲುತ್ತಾ ಬೆಂಗಳೂರು?

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಇದು ಗಾಬರಿ ಹುಟ್ಟಿಸುವ ಬೆಳವಣಿಗೆಯಾಗಿದ್ದು, ರಾಜಧಾನಿಯನ್ನು ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕಾ, ಬೇಡವಾ ಎಂಬ ಗೊಂದಲಗಳು ಸರ್ಕಾರದ ಮುಂದಿತ್ತು. ಲಾಕ್‌ಡೌನ್ ಮಾಡಲೇಬೇಕು ಎಂದು ವಿರೋಧ ಪಕ್ಷಗಳು ಒತ್ತಡ ಹಾಕಿದರೂ ಸರ್ಕಾರ ಮಾತ್ರ ಸುತಾರಾಂ ಒಪ್ಪಲೇ ಇಲ್ಲ. ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದಿದೆ. ಸಾರ್ವಜನಿಕ ಗೊಂದಲಗಳಿಗೆ ತೆರೆ ಎಳೆದಿದೆ. ಹಾಗಾದರೆ ಹೆಚ್ಚಾಗುತ್ತಿರುವ ಕೊರೊನಾ ನಿಯಂತ್ರಿಸುವುದು ಹೇಗೆ? ಲಾಕ್‌ಡೌನ್‌ವೊಂದೇ ಉತ್ತರಾನಾ? ಲಾಕ್‌ಡೌನ್ ಮಾಡದಿದ್ದರೆ ಏನಾಗುತ್ತದೆ? ಇಲ್ಲಿದೆ ನೋಡಿ..!

state Jun 27, 2020, 3:40 PM IST

India China Standoff  PM Modi calls All Party Meeting on june 19India China Standoff  PM Modi calls All Party Meeting on june 19
Video Icon

ಗಲ್ವಾನ್ ಕಣಿವೆ ಸಂಘರ್ಷ: ಮೋದಿ ಬೆನ್ನಿಗೆ ನಿಲ್ತಾವಾ ವಿರೋಧ ಪಕ್ಷಗಳು?

ಗಲ್ವಾನ್‌ ಕಣಿವೆಯಲ್ಲಿ ಉಂಟಾದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 20 ಪಕ್ಷಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

India Jun 19, 2020, 12:07 PM IST

Hubballi Dharwad Police Commissioner Sent Fax for Delay of SalaryHubballi Dharwad Police Commissioner Sent Fax for Delay of Salary

'ನೌಕರರಿಗೆ ಸಂಬಳ ನೀಡುವಷ್ಟೂ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ವಾ?'

ರಾಜ್ಯ ಸರ್ಕಾರದ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ವಿರೋಧ ಪಕ್ಷಗಳು ಹಲವಾರು ಬಾರಿ ಆರೋಪಿಸುತ್ತಿವೆ. ಇದಕ್ಕೆ ಇಂಬು ನೀಡುವಂತ ಸುದ್ದಿಯೊಂದು ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಹೌದು, ಇದಕ್ಕೆಲ್ಲ ಕಾರಣವಾಗಿದ್ದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರ ಸಂದೇಶ.
 

Karnataka Districts Mar 7, 2020, 2:15 PM IST

Congress JDS Set To Pass Resolution Against CAA NRC In AssemblyCongress JDS Set To Pass Resolution Against CAA NRC In Assembly
Video Icon

ಸಿಎಎ ಪರ ನಿರ್ಣಯ ಮಂಡನೆಗೆ ಬಿಜೆಪಿ ಸಜ್ಜು

ಸಿಎಎ ಪರವಾಗಿ ನಿರ್ಣಯ ಮಂಡನೆಗೆ ಬಿಜೆಪಿ ಸಜ್ಜಾಗಿದೆ. ಅದಕ್ಕಿಂತ ಮುಂಚೆ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ನಿರ್ಣಯ ಮಂಡನೆಗೆ ವಿರೋಧ ಪಕ್ಷಗಳು ಸಜ್ಜಾಗಿದೆ. ಪರ-ವಿರೋಧದಿಂದ CAA ಹಾಗೂ NRC ಮೇಲೆ ಪ್ರಭಾವ ಬೀರುವುದಿಲ್ಲ. ಇಲ್ಲಿದೆ ನೋಡಿ ಈ ಬಗ್ಗೆ ವರದಿ! 

state Mar 4, 2020, 11:27 AM IST

Members of the Opposition Held Protest in BBMPMembers of the Opposition Held Protest in BBMP

'ಬಿಬಿಎಂಪಿ ಮೇಯರ್‌ ಗೌತಮ್‌ಕುಮಾರ್‌ RSSನ ಅಜೆಂಡಾದಂತೆ ವರ್ತನೆ'

ನಗರದ ಸರ್‌.ಪುಟ್ಟಣ್ಣ ಚೆಟ್ಟಿ ಪುರಭವನದ (ಟೌನ್‌ಹಾಲ್‌) ಮುಂಭಾಗ ಪ್ರತಿಭಟನೆ ನಿಷೇಧಿಸಿ ಬಿಬಿಎಂಪಿ ಆಡಳಿತ ಪಕ್ಷ ಬಿಜೆಪಿಯ ನಿರ್ಣಯ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಮಂಗಳವಾರ ಮೇಯರ್‌ ಮುಂದೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
 

Karnataka Districts Mar 4, 2020, 8:25 AM IST

Home Minister Basavaraj Bommai Talks Over CAAHome Minister Basavaraj Bommai Talks Over CAA

'CAA ನೆಪದಲ್ಲಿ ವಿರೋಧ ಪಕ್ಷಗಳು ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿವೆ'

ರಾಷ್ಟ್ರೀಯ ಪೌರತ್ವ ತಿದ್ದುಪಡಿ (ಸಿಎಎ) ಕಾಯ್ದೆ ನೆಪದಲ್ಲಿ ವಿರೋಧ ಪಕ್ಷಗಳು ದೊಡ್ಡ ಪ್ರಮಾಣದಲ್ಲಿ ಕುಮ್ಮಕ್ಕು ನೀಡಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

Karnataka Districts Feb 22, 2020, 7:56 AM IST

Veeresh Sobaradamath Talks Over Mahadayi DisputeVeeresh Sobaradamath Talks Over Mahadayi Dispute

'ಆಡಳಿತ, ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ'

ಮಹದಾಯಿ ನ್ಯಾಯಾಧಿಕರಣದ ಆದೇಶವನ್ನ ಜಾರಿಗೆ ತರಬೇಕು. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ರಾಜ್ಯಕ್ಕೆ ಮಂಜೂರಾದ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತಸೇನಾ ಅಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದ್ದಾರೆ. 
 

Karnataka Districts Jan 24, 2020, 1:17 PM IST

Union Minister Suresh Angadi Talks Over Citizenship ActUnion Minister Suresh Angadi Talks Over Citizenship Act

ನಮ್ಮಲ್ಲಿ ರಿವಾಲ್ವರ್‌ಗಳಿವೆ ಅವುಗಳಿಗೆ ಪೂಜೆ ಮಾಡಬೇಕಾ? ಎಂದ ಕೇಂದ್ರ ಸಚಿವ

ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು ಸೇರಿಕೊಂಡು ದೇಶದಲ್ಲಿ ಅಶಾಂತಿ ಉಂಟು ಮಾಡುವ ಕೆಲಸ ಮಾಡುತ್ತಿವೆ. ವಿರೋಧ ಪಕ್ಷಗಳು ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಜನರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಎಲ್ಲರೂ ಶಾಂತಿ ಕಾಪಾಡಬೇಕು ಅಂತ ಮನವಿ ಮಾಡುತ್ತೇನೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. 

Karnataka Districts Dec 20, 2019, 12:32 PM IST

Union Minister Suresh Angadi Talks Over Citizenship ActUnion Minister Suresh Angadi Talks Over Citizenship Act

'ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರೆಲ್ಲ ದೇಶದ್ರೋಹಿಗಳು'

ಪೌರತ್ವ ತಿದ್ದುಪಡಿ ವಿಧೇಯಕ ಬಗ್ಗೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು‌ ಜನರಲ್ಲಿ ಮನವಿ ಮಾಡುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. 
 

Karnataka Districts Dec 19, 2019, 11:38 AM IST