ಉತ್ತರ ಪ್ರದೇಶದ ಹಾಥ್ರಸ್‌ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಠಾಕೂರ್ ಸಮುದಾಯದ ನಾಲ್ವರನ್ನು ಬಂಧಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಠಾಕೂರರ ಪರ ಬ್ಯಾಟಿಂಗ್ ಮಾಡಿದರೆ? ನಿಜನಾ ಈ ಸುದ್ದಿ?
Fact Check Oct 6, 2020, 9:32 AM IST
ಹತ್ರಾಸ್ ಅತ್ಯಾಚಾರ ಆರೋಪಿಯೊಬ್ಬನ ತಂದೆ ಬಿಜೆಪಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೌದಾ ಇದು? ಏನಿದರ ಸತ್ಯಾಸತ್ಯತೆ?
Fact Check Oct 5, 2020, 9:19 AM IST
ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲು ಕೇಂದ್ರ ಸರ್ಕಾರ ಉತ್ತರ ಪ್ರದೇಶ, ಬಿಹಾರ ಮಣಿಪುರದಲ್ಲಿ ಏಕಾಏಕಿ ಎಲ್ಲರ ಬ್ಯಾಂಕ್ ಖಾತೆಗಳು ಮತ್ತು ಎಟಿಎಂಗಳು ಸ್ಥಗಿತಗೊಳಿಸಿದೆ ಎನ್ನಲಾಗುತ್ತಿದೆ. ನಿಜನಾ ಈ ಸುದ್ದಿ?
Fact Check Oct 3, 2020, 9:33 AM IST
ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ 19 ವರ್ಷದ ದಲಿತ ಯುವತಿ ಈಕೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact Check Oct 2, 2020, 10:00 AM IST
ಉನ್ನತ ವಿದ್ಯಾಭ್ಯಾಸ ಮಾಡಲಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಅಂಥ ವಿದ್ಯಾರ್ಥಿಗಳಿಗೆ 1 ಲಕ್ಷ ರು.ವರೆಗೆ ವಿದ್ಯಾರ್ಥಿ ವೇತನ ನೀಡುವ ಪರೀಕ್ಷೆಯನ್ನು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಸಂಸ್ಥೆಯೊಂದು ಆಯೋಜಿಸುತ್ತಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
Fact Check Oct 1, 2020, 9:42 AM IST
ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ರಾಮಮಂದಿರಕ್ಕೆ ಬಳಕೆ ಆಗುವ ಬೃಹತ್ ಗಂಟೆ ಈಗಾಗಲೇ ಸಿದ್ಧಪಡಿಸಿಲಾಗಿದ್ದು ಎಂದು ಹೇಳಲಾದ ಗಂಟೆಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact Check Sep 29, 2020, 10:53 AM IST
ಅಮಿತಾಭ್ ಬಚ್ಚನ್ ಭೂಗತ ಪಾತಕಿ ದಾವುದ್ ಇಬ್ರಾಹಿಂ ಜೊತೆಗಿದ್ದಾರೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಭೂಗತ ಲೋಕದ ದೊರೆ ಜೊತೆ ಬಿಗ್ ಬಿ?
Fact Check Sep 25, 2020, 10:59 AM IST
ಲಾಕ್‌ಡೌನ್ ಆದಾಗಿನಿಂದ ಬಂದ್ ಆಗಿರುವ ಚಿತ್ರಮಂದಿರಗಳು ಅಕ್ಟೋಬರ್ 01 ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ ?
Fact Check Sep 19, 2020, 9:24 AM IST
ಚೀನಾ- ಭಾರತದ ನಡುವೆ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವಾಗ ಲಡಾಖ್ ಬಳಿ ಭಾರತದ ಯುದ್ಧ ವಿಮಾನ ಪತನಗೊಂಡಿದೆ ಎಂದು ಹೇಳಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
Fact Check Sep 18, 2020, 10:24 AM IST
ತರಬೇತಿ ವೇಳೆ ತಾಂತ್ರಿಕ ದೋಷದಿಂದ ರಫೇಲ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಪೈಲಟ್‌ಗಳಿಬ್ಬರೂ ಸಾವಿಗೀಡಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
Fact Check Sep 14, 2020, 9:19 AM IST
ಭಾರತೀಯ ಮೂಲದ ಬಹುರಾಷ್ಟ್ರೀಯ ಆಟೋಮೊಬೈಲ್ ಕಂಪನಿ ಟಾಟಾ ಮೋಟರ್ ಕಾಲಿಡದ ಜಾಗವೇ ಇಲ್ಲ ಎನ್ನಬಹುದು. ಇದೀಗ ಓಲಾ, ಊಬರ್ ಕಂಪನಿಗಳಿಗೆ ಸಡ್ಡು ಹೊಡೆಯಲು ‘ಕ್ಯಾಬ್ ಇ’ ಎಂಬ ನೂತನ ಟ್ಯಾಕ್ಸಿ ಸೇವೆ ಆರಂಭಿಸಿದೆ ಎನ್ನಲಾಗುತ್ತದೆ. ನಿಜನಾ ಈ ಸುದ್ದಿ? ನಾವು ಈ ಸೇವೆಯನ್ನು ಪಡೆಯಬಹುದಾ? ಇಲ್ಲಿದೆ ಸತ್ಯಾಸತ್ಯತೆ!
Fact Check Sep 11, 2020, 9:56 AM IST
ಗಡಿ ನಿಯಂತ್ರಣ ರೇಖೆ ಬಳಿ ಭಾರತ- ಚೀನಾ ಸೈನಿಕರು ಬಡಿದಾಡುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact Check Sep 10, 2020, 9:56 AM IST
ಕೊರೋನಾದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೈಲ್ವೆಯ ಭಾಗಶಃ ಖಾಸಗೀಕರಣಕ್ಕೆ ನಿರ್ಧರಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
Fact Check Sep 8, 2020, 11:33 AM IST
ಕೊರೋನಾ ಬಿಕ್ಕಟ್ಟಿನಿಂದಾಗಿ ಎಲ್ಲಾ ದೇಶಗಳ ಆರ್ಥಿಕತೆ ಕುಸಿದಿದೆ. ಅದರಲ್ಲೂ ಅಮೆರಿಕಾದ ಆರ್ಥಿಕತೆ ಭಾರತಕ್ಕಿಂತ ಹೆಚ್ಚು ಕುಸಿದಿದೆ ಎನ್ನಲಾಗುತ್ತಿದೆ. ನಿಜನಾ ಈ ಸುದ್ದಿ?
Fact Check Sep 7, 2020, 9:48 AM IST
ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವವರಿಗೆ ಕೇಂದ್ರ ಸರ್ಕಾರ ವಿದ್ಯುತ್ ಶುಲ್ಕ ವಿನಾಯಿತಿ ನೀಡುತ್ತಿದೆ. ಸೆ. 01 ರಿಂದ ವಿದ್ಯುತ್ ಬಿಲ್ ವಿನಾಯತಿ ನೀಡಲಾಗುತ್ತದೆ. ನಿಜನಾ ಈ ಸುದ್ದಿ?
Fact Check Sep 5, 2020, 9:49 AM IST