ನೀತಾ ಅಂಬಾನಿ ಮುಖೇಶ್ ಅಂಬಾನಿಯನ್ನು ವಿವಾಹವಾದ ಮೇಲೂ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬರುತ್ತಿದ್ದ 800 ರೂ. ಸಂಬಳವನ್ನು ಪತಿ ಕೈಗಿಡುತ್ತಿದ್ದರು.
Cine World Mar 12, 2024, 12:38 PM IST
ನಾನು ನಿನ್ನ ಪ್ರೀತಿ ಮಾಡೊಲ್ಲ, ನನ್ನ ಹಿಂದೆ ಬರಬೇಡವೆಂದು ಹೇಳಿದ ಭಾವಿ ಶಿಕ್ಷಕಿಯನ್ನೇ ರೋಡ್ ರೋಮಿಯೋ ಕಿಡ್ನಾಪ್ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
relationship Mar 10, 2024, 4:36 PM IST
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಗೆ ತನಿಖೆಯ ಪ್ರಾಥಮಿಕ ವರದಿಯನ್ನು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್ ಸಲ್ಲಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಗೆ ವರದಿ ಸಲ್ಲಿಕೆಯಾಗಿದೆ.
Karnataka Districts Mar 7, 2024, 12:12 PM IST
ವರದಿ ಬಹಿರಂಗವಾದರೆ, ಅದನ್ನು ವಿರೋಧಿಸುವವರು ಸೇರಿದಂತೆ ಎಲ್ಲ ಸಮುದಾಯದವರು ಈ ವರದಿಯನ್ನು ಖಂಡಿತವಾಗಿಯೂ ಒಪ್ಪಿಕೊಳ್ಳುತ್ತಾರೆಂಬ ವಿಶ್ವಾಸವಿದೆ. ಏಕೆಂದರೆ ಲಕ್ಷಾಂತರ ಶಿಕ್ಷಕರು ಅನೇಕ ಪ್ರಶ್ನಾವಳಿ ಇಟ್ಟುಕೊಂಡು ಮನೆ ಮನೆಗೆ ತೆರಳಿ ಸಮೀಕ್ಷೆ ಮಾಡಿರುವ ಮಾಹಿತಿ ಜೊತೆಗೆ ಆಯೋಗ ರಚಿಸಿರುವ ತಜ್ಞರ ಸಮಿತಿ ಸಲಹೆ ಆಧರಿಸಿ ವರದಿ ನೀಡಲಾಗಿದೆ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ
state Mar 7, 2024, 5:47 AM IST
ಕಳೆದ 20 ವರ್ಷದಿಂದ ಸರ್ಕಾರಿ ಶಾಲೆಗೆ ಆಳುವಂತ ಸರ್ಕಾರ ಉದ್ದೇಶ ಪೂರಕವಾಗಿ ಶಿಕ್ಷಕರನ್ನ ನೇಮಿಸಿಲ್ಲ. ಖಾಲಿ ಇರುವ ರಾಜ್ಯದಲ್ಲಿ 1.80 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಸಹ ನೇಮಕಾತಿ ವಿಷಯದಲ್ಲಿ ಸರ್ಕಾರ ಮೌನವಹಿಸಿದೆ ಎಂದು ರೂಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಪಕ್ಷೇತರ ಆಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.
Karnataka Districts Mar 2, 2024, 11:28 AM IST
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಹಾಗೂ ಕೇರಳದಲ್ಲಿ ಈತ ಹಲವು ಸಭೆಗಳನ್ನು ಆಯೋಜಿಸಿ ಮುಸ್ಲಿಂ ಯುವಕರನ್ನು ಭಯೋತ್ಪಾದನೆಗೆ ಪ್ರಚೋದಿಸುತ್ತಿದ್ದ, ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿಷೇಧಿತ ಸಿಮಿ ಭಯೋತ್ಪಾದಕ ಸಂಘಟನೆಯ ಕಾರ್ಯಕರ್ತ ಹನೀಫ್ ಶೇಖ್ ಎಂಬಾತನನ್ನು ದೆಹಲಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
India Feb 26, 2024, 7:16 AM IST
ಮಕ್ಕಳಲ್ಲಿ ಪ್ರಾಥಮಿಕ ಶಾಲೆಯಿಂದಲೇ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿರುಚಿ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಿಸಲು ಶಿಕ್ಷಕರು ಪ್ರೇರೇಪಿಸಬೇಕು ಎಂದ ಸಾಹಿತಿ ಡಾ.ಜೆ.ಸೋಮಣ್ಣ
Education Feb 25, 2024, 8:30 PM IST
ನಟ ಶಾರುಖ್ ಖಾನ್ ಅವರು ಜೀರೋದಿಂದ ಹೀರೋ ಆಗಿ ಬೆಳೆದವರು. ಬಾಲಿವುಡ್ ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಗಿಟ್ಟಿಸಲೂ ಕೂಡ ಒಂದು ಕಾಲದಲ್ಲಿ ಬಹಳಷ್ಟು ಕಷ್ಟಪಟ್ಟಿರುವ ನಟ. ಅವರಿಗೆ ಹೀರೋ ಚಾನ್ಸ್ ಸಿಗಲು ಬಹಳಷ್ಟು ಸೈಕಲ್ ಹೊಡೆಯಬೇಕಾಯಿತು.
Cine World Feb 24, 2024, 7:29 PM IST
ಸರಸ್ವತಿ ದೇವಿಗೆ ಅವಮಾನ ಮಾಡಿದ ಕಾರಣಕ್ಕೆ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಪೋಷಕರ ದೂರು, ಪ್ರತಿಭಟನೆ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತು ಮಾಡಲು ಆದೇಶ ನೀಡಲಾಗಿದೆ.
India Feb 24, 2024, 7:25 PM IST
ತನ್ನ ಪರ್ಸ್‌ನಿಂದ 35 ರೂ. ಕಾಣೆಯಾಗಿದ್ದಕ್ಕೆ ಇಡೀ ಶಾಲೆಯ ಮಕ್ಕಳನ್ನು ಸಮೀಪದ ದೇವಾಲಯಕ್ಕೆ ಕರೆದುಕೊಂಡು ಹೋಗಿ ಕದ್ದಿಲ್ಲ ಎಂದು ದೇವರ ಮೇಲೆ ಆಣೆ ಮಾಡುವಂತೆ ಒತ್ತಾಯಿಸಿದ ಶಿಕ್ಷಕಿಯನ್ನು ಕೆಲಸದಿಂದ ಅಮಾನತ್ತು ಮಾಡಲಾಗಿದೆ.
India Feb 24, 2024, 12:53 PM IST
ಮುಂದಿನ ತಿಂಗಳು ನಡೆಯಲಿರುವ ಎಸ್‌ಎಸ್ಎಲ್‌ಸಿ ಪರೀಕ್ಷೆಗಳಿಗೆ ಮೇಲ್ವಿಚಾರಕರಾಗಿ ಪ್ರೌಢಶಾಲಾ ಶಿಕ್ಷಕರ ಬದಲು ಪ್ರಾಥಮಿಕ ಶಿಕ್ಷಕರನ್ನು ನಿಯೋಜನೆ ಮಾಡಿರುವುದು, ಎಸ್ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ನಡೆಸುವ ಆದೇಶವನ್ನು ಹಿಂಪಡೆಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
state Feb 24, 2024, 7:15 AM IST
ಬೇರೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಸೇಂಟ್ ಜೆರೋಸಾ ಶಾಲೆಯ ವಿದ್ಯಾರ್ಥಿಯೊಬ್ಬರ ತಾಯಿ, ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕೆಲಸ ಕಳೆದುಕೊಂಡಿದ್ದಾರೆ. ಕಳೆದ ವಾರ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪೋಷಕರಾದ ಕವಿತಾ ಪ್ರತಿಭಟನೆ ನಡೆಸಿದ್ದರು.
state Feb 21, 2024, 6:17 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಸೋಲು ಉಂಟಾಗಿದೆ.
Politics Feb 20, 2024, 5:33 PM IST
ಜೆರೋಸಾ ಶಿಕ್ಷಕಿ ವಿರುದ್ಧ ವಾಯ್ಸ್ ಮೆಸೇಜ್ ಹರಿಬಿಟ್ಟ ಮಹಿಳೆ ಇವರೇ ಅಂತ ಕವಿತಾರ ನಂಬರ್ ಹರಿಬಿಟ್ಟ ಕಿಡಿಗೇಡಿಗಳು. ಆದರೆ ವೈರಲ್ ಆಗಿರೋ ಆಡಿಯೋ ಕವಿತಾರದ್ದಲ್ಲದಿದ್ದರೂ ನಿರಂತರ ಬೆದರಿಕೆಗಳು ಬರುತ್ತಿವೆ. ಈ ಮಹಿಳೆ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
state Feb 20, 2024, 8:58 AM IST
ಇಷ್ಟು ದಿನ ವಿದ್ಯಾರ್ಥಿಗಳಿಂದ ಶಾಲೆಯ ಕೋಣೆ, ಆವರಣ, ಶೌಚಗೃಹ ಸ್ವಚ್ಛಗೊಳಿಸುತ್ತಿದ್ದ ಶಿಕ್ಷಕರು ಈಗ ತಮ್ಮ ಕಾರನ್ನೂ ವಿದ್ಯಾರ್ಥಿಗಳಿಂದಲೇ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.
Education Feb 18, 2024, 3:23 PM IST