Asianet Suvarna News Asianet Suvarna News
33 results for "

ಶಿಕ್ಷಕರ ವರ್ಗಾವಣೆ

"
Teachers Transfer Draft Rule Publish in Karnataka grgTeachers Transfer Draft Rule Publish in Karnataka grg

ಶಿಕ್ಷಕರ ವರ್ಗಾವಣೆ ಕರಡು ನಿಯಮ ಪ್ರಕಟ

ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಶಿಕ್ಷಕರ ವರ್ಗಾವಣೆ ನಿಯಮ ರದ್ದುಪಡಿಸಿದ್ದನ್ನು ಹೈಕೋರ್ಟ್‌ ಎತ್ತಿಹಿಡಿದ ಬಳಿಕ ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವರ್ಗಾವಣೆಗೆ ಕರಡು ನಿಯಮಾವಳಿಗಳನ್ನು ರೂಪಿಸಿ ಅಧಿಸೂಚನೆ ಹೊರಡಿಸಿದೆ.
 

Education Jun 4, 2021, 11:18 AM IST

Minister Suresh Kumar Talks Over Transfer of Teachers grgMinister Suresh Kumar Talks Over Transfer of Teachers grg

ಶಿಕ್ಷಕರ ವರ್ಗಾವಣೆ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಿಷ್ಟು

ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರತಿಕ್ರಿಯೆ ಪ್ರಾರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.
 

Education May 1, 2021, 8:01 AM IST

Karnataka Govt To enter High Court On KAT issue snrKarnataka Govt To enter High Court On KAT issue snr

ಶಿಕ್ಷಕರ ವರ್ಗಾವಣೆ : ಸರ್ಕಾರ ಹೈಕೋರ್ಟ್‌ಗೆ

ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. 

Education Jan 25, 2021, 9:24 AM IST

Counselling For Teachers Transfer From December 16 snrCounselling For Teachers Transfer From December 16 snr

ವರ್ಗಾವಣೆಗೆ 71000 ಶಿಕ್ಷಕರಿಂದ ಅರ್ಜಿ: ಕೌನ್ಸೆಲಿಂಗ್‌ ಎಂದಿನಿಂದ..?

ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ.  ಶಿಕ್ಷಕರ ವರ್ಗಾವಣೆಗೆ ಶೀಘ್ರವೇ ಕೌನ್ಸಿಲಿಂಗ್ ಕೂಡ ಶುರುವಾಗಲಿದೆ 

Jobs Dec 2, 2020, 8:04 AM IST

Teachers Transfer Process will Begin From November 5 snrTeachers Transfer Process will Begin From November 5 snr

ನ.5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ: ಸುರೇಶ್‌ಕುಮಾರ್‌

ನವೆಂಬರ್‌ 5ರಿಂದ ಆರಂಭವಾಗಲಿದ್ದು, ಈ ಸಂಬಂಧ ಇಂದು ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ 

Education Oct 22, 2020, 8:37 AM IST

Academic year Teachers Transfer list to be declare within august 15Academic year Teachers Transfer list to be declare within august 15

ಆ.15 ರೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ; ಕಳೆದ ಬಾರಿ ಅವಕಾಶ ವಂಚಿತರಿಗೆ ಆದ್ಯತೆ

 ಪ್ರಸಕ್ತ ವರ್ಷದ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿಯನ್ನು ಆ.15 ರೊಳಗೆ ಪ್ರಕಟಿಸಬೇಕು ಹಾಗೂ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆ ಕೈಗೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Education Jobs Aug 1, 2020, 10:07 AM IST

The influence in transfer of teachers is taking place says education minister suresh kumarThe influence in transfer of teachers is taking place says education minister suresh kumar

ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌ ಕುಮಾರ್

ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌| ಶಿಕ್ಷಣ ಇಲಾಖೆಯಲ್ಲಿ ದಂಧೆ ನಡೆಯುತ್ತಿರುವುದನ್ನು ಒಪ್ಪಿಕೊಂಡ ಶಿಕ್ಷಣ ಸಚಿವ

state Feb 6, 2020, 7:57 AM IST

Karnataka Govt Mandatory Transfer Order Claims Hubballi Teacher LifeKarnataka Govt Mandatory Transfer Order Claims Hubballi Teacher Life

ಕಡ್ಡಾಯ ವರ್ಗಾವಣೆ ಶಾಕ್‌ನಿಂದ ಕೋಮಾ ಸೇರಿದ್ದ ಹುಬ್ಬಳ್ಳಿ ಶಿಕ್ಷಕ ನಿಧನ

ಶಿಕ್ಷಕರ ಕಡ್ಡಾಯ ಶಿಕ್ಷಕರ ವರ್ಗಾವಣೆಯಿಂದ ಶಾಕ್ ಗೆ ಒಳಗಾಗಿ ಕೋಮಾಕ್ಕೆ ಜಾರಿದ್ದ ಹುಬ್ಬಳ್ಳಿಯ ಶಿಕ್ಷಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Karnataka Districts Sep 27, 2019, 6:47 PM IST

Teachers Transfer resume begins from today says Primary secondary education minister Suresh KumarTeachers Transfer resume begins from today says Primary secondary education minister Suresh Kumar

ಇಂದಿನಿಂದಲೇ ಶಿಕ್ಷಕರ ಕಡ್ಡಾಯ ವರ್ಗಾವಣೆ

ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ ಬುಧವಾರದಿಂದಲೇ (ಸೆ.4) ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರವೇ ನಡೆಯಲಿದ್ದು, ಈ ತಿಂಗಳೊಳಗೆ ಸಂಪೂರ್ಣವಾಗಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಭರವಸೆ ನೀಡಿದ್ದಾರೆ.

NEWS Sep 4, 2019, 12:27 PM IST

Final round meeting about teachers transfer in KarnatakaFinal round meeting about teachers transfer in Karnataka

ಶಿಕ್ಷಕರ ವರ್ಗಾವಣೆ ಸಂಬಂಧ ಅಂತಿಮ ಹಂತದ ಸಭೆ

ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಂತಿಮ ಸುತ್ತಿನ ಮಹತ್ವದ ಸಭೆ ಇಂದು ನಡೆಯಲಿದೆ. ಸಚಿವ ಸುರೇಶ್ ಕುಮಾರ್ ಅವರು ಅಂತಿಮ ಸುತ್ತಿನ ಸಭೆ ಕರೆದಿದ್ದು,ಇದರಲ್ಲಿ ವರ್ಗಾವಣೆಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ವರ್ಗಾವಣೆ ವಿಚಾರದಲ್ಲಿ ಇರುವ ಗೊಂದಲ ಪರಿಹಾರವಾಗದೇ ಇದ್ದಲ್ಲಿ ಹೋರಟಾಗಳೂ ನಡೆಯುವ ಸಾಧ್ಯತೆ ಇದೆ.

NEWS Sep 3, 2019, 8:47 AM IST

Teacher transfers likely to resume on august 22Teacher transfers likely to resume on august 22

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರು

ಶಿಕ್ಷಕರ ಕಡ್ಡಾಯ ವರ್ಗಾವಣೆ ಹಾಗೂ ಘಟಕದ ಹೊರಗಿನ ವರ್ಗಾವಣೆಗೆ ವಿಧಾನ ಪರಿಷತ್‌ ಸದಸ್ಯರಿಂದ ಒತ್ತಡ ಬಂದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ.

NEWS Aug 20, 2019, 12:40 PM IST

Teachers Transfer Process starts at TumkurTeachers Transfer Process starts at Tumkur

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ

2019-20ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಕರಡು ಅಂಗೀಕೃತ ಮತ್ತು ಕರಡು ತಿರಸ್ಕೃತ ಪಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಬಹುದೆಂದು ಕ್ಷೇತ್ರಶಿಕ್ಷಣಾಧಿಕಾರಿ ಬಿ. ಮಂಗಳಗೌರಮ್ಮ ತಿಳಿಸಿದ್ದಾರೆ.

Karnataka Districts Jul 21, 2019, 9:55 AM IST

Primary and high school teachers transfer process will be begin on june 12Primary and high school teachers transfer process will be begin on june 12

ಜೂ.12 ರಿಂದ ಆ.10 ಶಿಕ್ಷಕರ ವರ್ಗಾವಣೆ

ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಜೂ.12 ರಿಂದ ಆ.10 ರವರೆಗೆ ವರ್ಗಾವಣೆ ಪ್ರಕ್ರಿಯೆಗಳು ನಡೆಯಲಿವೆ.

NEWS Jun 2, 2019, 9:02 AM IST

By One Week Transfer Procedure of Teachers Will StartBy One Week Transfer Procedure of Teachers Will Start

ಒಂದು ವಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಶುರು: ಶಿಕ್ಷಕರೇ ನೀವಿದನ್ನು ಓದಲೇಬೇಕು!

ಒಂದು ವಾರದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುರು| 4 ವರ್ಷದಿಂದ ಆಗದ್ದು, ಈಗ ಆಗುತ್ತಾ?| ಇನ್ನು 2-3 ದಿನದಲ್ಲಿ ವೇಳಾಪಟ್ಟಿಪ್ರಕಟವಾಗುವ ಸಾಧ್ಯತೆ- ಶಿಕ್ಷಕರ ವರ್ಗಾವಣೆಗೆ ಸಿಎಂ ಕಚೇರಿ, ಚುನಾವಣಾ ಆಯೋಗದಿಂದ ಅನುಮತಿ| ಹಾಗಾಗಿ, ವರ್ಗಾವಣೆ ಸಿದ್ಧತೆ ಮತ್ತು ವೇಳಾಪಟ್ಟಿರಚಿಸಲು ಇಲಾಖೆಗೆ ಸೂಚನೆ| ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಡಾ| ಎಂ.ಟಿ.ರೇಜು ಮಾಹಿತಿ

EDUCATION-JOBS May 14, 2019, 7:53 AM IST

Teachers transfer revised table releasedTeachers transfer revised table released

ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಹೆಚ್ಚುವರಿ, ಕಡ್ಡಾಯ, ಕೋರಿಕೆ, ಪರಸ್ಪರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ವರ್ಗಾವಣೆಯಲ್ಲಿ 2017-18ನೇ ಸಾಲಿಗಿಂತ 2018-19ನೇ ಸಾಲಿನಲ್ಲಿನ ದಾಖಲಾತಿ ಹೆಚ್ಚಾದ ಶಾಲೆಗಳಲ್ಲಿ ದಾಖಲಾತಿ ಪರಿಗಣಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ.

state Sep 18, 2018, 10:38 AM IST