Asianet Suvarna News Asianet Suvarna News
26 results for "

ಸರ್ಕಾರಿ ಜಮೀನು

"
Govt Land Acquired Allegation Against Sigandur Trustee snrGovt Land Acquired Allegation Against Sigandur Trustee snr

ಸಿಗಂದೂರು : ಎದುರಾಯ್ತು ಈಗ ಮತ್ತೊಂದು ವಿವಾದ

ಸಿಗಂದೂರು ದೇಗುಲದ ಮೇಲೆ ಇದೀಗ ಮತ್ತೊಂದು ಗಂಭೀರ ಆರೋಪ ಹೊರಿಸಲಾಗಿದೆ.  ಎದುರಾಗಿರುವ ಆ ಆರೋಪ ಏನು..? ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ವಿಚಾರಣೆ ಏನಾಯ್ತು..?

Karnataka Districts Jan 21, 2021, 11:49 AM IST

Big 3 Ranebennuru soldier plight to get Govt sight hlsBig 3 Ranebennuru soldier plight to get Govt sight hls
Video Icon

ಸರ್ಕಾರಿ ಜಮೀನು ಪಡೆಯಲು 22 ವರ್ಷಗಳಿಂದ ಸರ್ಕಾರಿ ಕಚೇರಿಗೆ ಅಲೆದಾಟ; ಮಾಜಿ ಯೋಧನ ಗೋಳು ಕೇಳೋರಿಲ್ಲ

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮಾಜಿ ಸೈನಿಕ ಹೊನ್ನಪ್ಪ ಕಾಟಪ್ಪನವರ್ ಕಳೆದ 22 ವರ್ಷಗಳಿಂದ ಒಂದು ಸೈಟ್‌ಗಾಗಿ ಸರ್ಕಾರಿ ಕಚೇರಿಯನ್ನು ಅಲೆಯುತ್ತಿದ್ದಾರೆ. ಆದರೆ ಒಂದಿಂಚೂ ಭೂಮಿ ಕೂಡಾ ಇವರಿಗೆ ಸಿಕ್ಕಿಲ್ಲ. 

state Dec 16, 2020, 12:54 PM IST

ACB Raid on Retired Tahashildar in BengalurugrgACB Raid on Retired Tahashildar in Bengalurugrg

ಸರ್ಕಾರಿ ಜಮೀನು ಖಾಸಗಿಗೆ ಪರಭಾರೆ: ನಿವೃತ್ತ ತಹಸೀಲ್ದಾರ್‌ಗೆ ಎಸಿಬಿ ಬಿಸಿ

ಕೋಟ್ಯಂತರ ರು. ಮೌಲ್ಯದ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಅಧಿಕಾರ ದುರುಪಯೋಗಪಡಿಸಿಕೊಂಡು ಖಾಸಗಿಯವರಿಗೆ ಪರಭಾರೆ ಮಾಡಿಕೊಟ್ಟನಿವೃತ್ತ ವಿಶೇಷ ತಹಸೀಲ್ದಾರ್‌ ಮತ್ತು ಕಚೇರಿಯ ರೆಕಾರ್ಡ್‌ ರೂಂನ ವಿಷಯ ನಿರ್ವಾಹಕನಿಗೆ ಸೇರಿದ ಮೂರು ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
 

Karnataka Districts Oct 1, 2020, 8:06 AM IST

Minister R Ashok Says Another 2 Years for the Settlement of BagarhukumMinister R Ashok Says Another 2 Years for the Settlement of Bagarhukum

ಬಗರ್‌ ಹುಕುಂ ಇತ್ಯರ್ಥಕ್ಕೆ ಇನ್ನೂ 2 ವರ್ಷ ಅವಕಾಶ?

ರಾಜ್ಯದ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಬೇಸಾಯ ಮಾಡುತ್ತಿರುವ 94-ಬಿ ಬಗರ್‌ಹುಕುಂ ಜಮೀನುಗಳನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅವಧಿಯನ್ನು ಎರಡು ವರ್ಷ ವಿಸ್ತರಿಸುವ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಿದೆ.
 

state Sep 25, 2020, 12:14 PM IST

High Court Notice to City Police Commissioner and InvestigatorHigh Court Notice to City Police Commissioner and Investigator

ಸರ್ಕಾರಿ ಜಮೀನು ಅಕ್ರಮ ಮಾರಾಟ: ಹೈಕೋರ್ಟ್‌ ನೋಟಿಸ್‌

ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಅಧಿಕಾರಿಗಳೇ ಸಹಕರಿಸಿದ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌, ನಗರ ಪೊಲೀಸ್‌ ಆಯುಕ್ತರು ಹಾಗೂ ತನಿಖಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿದೆ.
 

state Aug 28, 2020, 11:04 AM IST

Land Encroachment allegation Yelahanka Tahsildar RaidLand Encroachment allegation Yelahanka Tahsildar Raid
Video Icon

ಸರ್ಕಾರಿ ಜಮೀನು ಒತ್ತುವರಿ ಆರೋಪ, ತಹಶೀಲ್ದಾರ್ ದಾಳಿ, ಜೆಸಿಬಿ ವಶಕ್ಕೆ

ಲಾಕ್‌ಡೌನ್ ನಡುವೆ ಬಿಲ್ಡರ್‌ವೊಬ್ಬರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿ ಲೇಔಟ್ ಮತ್ತು ಗಣಿಗಾರಿಕೆ ಆರೋಪ ಕೇಳಿ ಬಂದಿದೆ.  ಗಣಿಗಾರಿಕೆ ನಡೆಸುತ್ತಿದ್ದ ಜಮೀನಿನ ಮೇಲೆ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 

 

state Aug 3, 2020, 5:53 PM IST

Reserve cemetery for covid19 dead body cremation says BZ Zameer Ahmed KhanReserve cemetery for covid19 dead body cremation says BZ Zameer Ahmed Khan

ಮೃತ ದೇಹಗಳ ಅಂತ್ಯ ಸಂಸ್ಕಾರಕ್ಕೆ ಸ್ಮಶಾನಗಳನ್ನು ಕಾಯ್ದಿರಿಸಿ: ಜಮೀರ್

ಕೊರೋನಾ ಸೋಂಕು ವ್ಯಾಪಕರವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಮೃತ ದೇಹಗಳ ಅಂತ್ಯಕ್ರಿಯೆಗೆ ಸಾರ್ವಜನಿಕ ಸ್ಮಶಾನಗಳಿಗೆ ಅಗತ್ಯವಾದ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವಂತೆ ಶಾಸಕ ಜಮೀರ್‌ ಅಹ್ಮದ್‌ಖಾನ್‌ ಒತ್ತಾಯಿಸಿದ್ದಾರೆ.

Karnataka Districts Jul 21, 2020, 8:20 AM IST

Encroached Government Land on Raibag in Belagavi DistrictEncroached Government Land on Raibag in Belagavi District

ರಾಯಬಾಗ: ಸರ್ಕಾರಿ ಗೋಮಾಳ ಕಂಡವರ ಪಾಲು: ಇದ್ದೂ ಇಲ್ಲದಂತಾದ ಅಧಿಕಾರಿಗಳು

ಸರ್ಕಾರಿ ಆಸ್ತಿಯನ್ನು ಯಾವುದೇ ಕಾರಣಕ್ಕೂ ಒತ್ತುವರಿ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಜತೆಗೆ ಸಂರಕ್ಷಣೆ ಮಾಡುವಂತೆ ಸರ್ಕಾರ ಹಾಗೂ ಹಲವು ನ್ಯಾಯಾಲಯಗಳು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿವೆ. ಆದರೆ ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನು ಕಂಡವರ ಪಾಲಾಗುತ್ತಿದೆ. 
 

Karnataka Districts Jan 16, 2020, 3:19 PM IST

Jesus Statue Chikkaballapur MLA Sudhakat Hits Out At DK ShivakumarJesus Statue Chikkaballapur MLA Sudhakat Hits Out At DK Shivakumar
Video Icon

ಸರ್ಕಾರಿ ಜಮೀನು ಅಪ್ಪ, ತಾತನ ಆಸ್ತಿ ಅಲ್ಲ: ಡಿಕೆಶಿಗೆ ಸುಧಾಕರ್ ಪಂಚ್

ಕನಕಪುರ ಹಾರೊಬೆಲೆಯ ಏಸು ಪ್ರತಿಮೆ ವಿಚಾರವಾಗಿ ಬಿಜೆಪಿ ನಾಯಕರು ಡಿ.ಕೆ. ಶಿವಕುಮಾರ್ ಮೇಲೆ ಮುಗಿಬಿದ್ದಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆಯನ್ನೂ ನಡೆಸಿವೆ.

Politics Jan 13, 2020, 5:52 PM IST

High Court Heared  the Detail Former CM H D Kumarawamy Land Grab CaseHigh Court Heared  the Detail Former CM H D Kumarawamy Land Grab Case

ಮಾಜಿ ಸಿಎಂ ಕುಮಾರಸ್ವಾಮಿ ಭೂಕಬಳಿಕೆ ಪ್ರಕರಣ: ವಿವರ ಕೇಳಿದ ಹೈಕೋರ್ಟ್‌

ರಾಮನಗರ ಜಿಲ್ಲೆ ಬಿಡದಿ ಹೋಬಳಿಯಲ್ಲಿ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಅವರ ಸಂಬಂಧಿ ಸಾವಿತ್ರಮ್ಮ ಮತ್ತಿತರರ ವಿರುದ್ಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.
 

Karnataka Districts Jan 8, 2020, 8:54 AM IST

Thousand Of Acre Land Distribute Illegally Says Kumar BangarappaThousand Of Acre Land Distribute Illegally Says Kumar Bangarappa

ಅಕ್ರಮ ದಾಖಲೆ ಸೃಷ್ಟಿಸಿ ಸಾವಿರಾರು ರೈತರಿಗೆ ಜಮೀನು ಮಂಜೂರು : ಭಾರೀ ಹಗರಣ ಬಯಲಿಗೆ

ಬಗರ್‌ಹುಕುಂ ಸಾಗುವಳಿ ಜಮೀನು ಮಂಜೂರಾತಿ ರಿಯಲ್‌ ಎಸ್ಟೇಟ್‌ ದಂಧೆಯಾಗಿ ಮಾರ್ಪಟ್ಟಿದೆ. ಸೊರಬ ಕ್ಷೇತ್ರವೊಂದರಲ್ಲೇ 3,668 ಮಂದಿಗೆ ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆರೋಪ ಮಾಡಿದ್ದಾರೆ. 

NEWS Jul 5, 2018, 7:43 AM IST