ಬೇರೆ ಬೇರೆ ಪಕ್ಷಗಳಲ್ಲಿದ್ದ ಭ್ರಷ್ಟರ ಮೇಲೆಯೂ ಇಡಿ, ಐಟಿ ಛೂ ಬಿಟ್ಟು ಬಿಜೆಪಿಗೆ ಸೇರಿಸಿಕೊಂರು. ಅವರನ್ನು ವಾಷಿಂಗ್ ಮಷಿನ್ನಲ್ಲಿ ಹಾಕಿ ಕ್ಲೀನ್ ಚಿಟ್ ಕೊಡುತ್ತಾರೆ. ಭ್ರಷ್ಟರ ಮೇಲೆ ದಾಳಿ ನಡೆಸಿ ಅವರಿಂದಲೇ ಸುಮಾರು 9 ಸಾವಿರ ಕೋಟಿ ಚುಣಾವಣಾ ಬಾಂಡ್ ಪಡೆದಿದ್ದಾರೆ. ಇದು ಪ್ರಪಂಚದಲ್ಲೇ ಅತೀ ದೊಡ್ಡ ಹಗರಣ: ಸಚಿವ ರಾಮಲಿಂಗಾರೆಡ್ಡಿ
Politics May 5, 2024, 12:30 PM IST
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ, ಕಳೆದ ವರ್ಷ ಜಾರಿಯಾದ ‘ಶಕ್ತಿ’ ಯೋಜನೆ ಯಶಸ್ವಿಗೊಂಡಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ 200 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
state May 3, 2024, 7:23 AM IST
ಲೋಕಸಭೆಯಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕಾದ ಸಂಸದರು ಸುಮ್ಮನೆ ಕುಳಿತರೆ ಕ್ಷೇತ್ರದ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಅಂತವರನ್ನು ಮನೆಗೆ ಕಳುಹಿಸಿ ಕ್ರಿಯಾಶೀಲ ಯುವತಿ ಸಂಯುಕ್ತಾ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸಿ ಎಂದ ಸಚಿವ ರಾಮಲಿಂಗಾರೆಡ್ಡಿ
Politics May 2, 2024, 9:42 PM IST
ಗೃಹ ಮಂತ್ರಿ ಆಗಿರುವ ನೀವು ಮಣಿಪುರದಲ್ಲಿ ಮಹಿಳೆಯರಿಗೆ ಆಗಿರುವ ಅನ್ಯಾಯದ ಬಗ್ಗೆ ಏನೂ ಕ್ರಮ ತಗೊಂಡಿದ್ದೀರಾ?. ಬೇರೆ ಬೇರೆ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿದ್ರೂ ಕೂಡಾ ಕೇಂದ್ರ ಸರ್ಕಾರ ನೋಡ್ತಿಲ್ಲ. ಹೆಚ್ಚು ಬಿಜೆಪಿ ಸರ್ಕಾರಗಳೇ ಇರುವ ರಾಜ್ಯಗಳಲ್ಲಿ ದೌರ್ಜನ್ಯ ಆಗ್ತಿದೆ. ಅಂತಹ ರಾಜ್ಯಗಳಲ್ಲಿ ಗಮನ ಹರಿಸಿ. ಇತ್ತ ನಮ್ಮ ರಾಜ್ಯದಲ್ಲಿ ಕಾನೂ ಸುವ್ಯವಸ್ಥೆ ಚೆನ್ನಾಗಿಯೇ ಇದೆ ಎಂದು ಅಮಿತ್ ಶಾಗೆ ತಿರುಗೇಟು ನೀಡಿದ ರಾಮಲಿಂಗಾರೆಡ್ಡಿ
Politics Apr 30, 2024, 4:38 PM IST
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಸೋಲಿಸಲು ಹಾಗೂ ತಮ್ಮ ಮಗಳು ಸೌಮ್ಯಾರೆಡ್ಡಿಯನ್ನು ಗೆಲ್ಲಿಸಿಕೊಳ್ಳಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಮಗೆ ಗೊತ್ತಿರುವ ಎಲ್ಲ ರಾಜಕೀಯ ಪಟ್ಟುಗಳನ್ನು ಬಳಸಿದ್ದಾರೆ.
Politics Apr 26, 2024, 9:56 AM IST
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಪುತ್ರಿ ಸೌಮ್ಯಾರೆಡ್ಡಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಆಸ್ತಿಯಾದ ಬಿಎಂಟಿಸಿ ಬಸ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
Politics Apr 24, 2024, 9:41 PM IST
ಚಾಲಕನ ನಿರ್ಲಕ್ಷ್ಯದಿಂದ ಸಾರಿಗೆ ಇಲಾಖೆಯ ಬಸ್ ಹರಿದು ವೃದ್ಧೆ ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಪಘಾತ ನಡೆದು ಅರ್ಧಗಂಟೆ ಕಳೆದರೂ ಸ್ಥಳಕ್ಕೆ ಬಾರದ ಸಾರಿಗೆ ಅಧಿಕಾರಿಗಳು ಇತ್ತ ಸಾರ್ವಜನಿಕರು ಸಹ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸುವುದರಲ್ಲಿ ಮಗ್ನರಾಗಿದ್ದರು.
CRIME Apr 21, 2024, 4:27 PM IST
ರಸ್ತೆ ಅಪಘಾತ ತಗ್ಗಿಸಲು ಯುಪಿ ಸಾರಿಗೆ ಇಲಾಖೆ ಹೊಸ ಪ್ಲಾನ್ ಮಾಡಿದೆ. ಸಾರಿಗೆ ಬಸ್ ಚಾಲಕರು ತಮ್ಮ ಬಸ್ ಡ್ಯಾಶ್ಬೋರ್ಡ್ ಮೇಲೆ ಕಟುಂಬದ ಫೋಟೋ ಅಂಟಿಸಲು ಸೂಚಿಸಿದೆ. ಈ ಮೂಲಕ ಅತೀ ವೇಗದಿಂದ ಆಗುವ ರಸ್ತೆ ಅಪಘಾತ ಪ್ರಮಾಣ ತಪ್ಪಿಸಲು ಹೊಸ ಪ್ಲಾನ್ ಮಾಡಿದೆ.
Deal on Wheels Apr 18, 2024, 3:41 PM IST
ವಿದೇಶಿ ಪ್ರವಾಸದ ವೇಳೆ ಕಂಪನಿಯಿಂದ ತಮಗಾದ ಅನಾನುಕೂಲಕತೆಗೆ ಸೂಕ್ತ ಪರಿಹಾರ ನೀಡುವಂತೆ ಥಾಮಸ್ ಕುಕ್ ಲಿಮಿಟೆಡ್ ನಿರ್ದೇಶಿಸುವಂತೆ ಕೋರಿ ಬೆಂಗಳೂರು ನಗರದ ಕೆ. ರುದ್ರಮೂರ್ತಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ ಆದೇಶಿಸಿದೆ.
Karnataka Districts Apr 18, 2024, 1:09 PM IST
ಬೆಳ್ಳಟ್ಟಿಯಿಂದ ಮುಂಡರಗಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಮುಂಡರಗಿ ಡಿಪೋದ ಬಸ್ ಬಾಗೇವಾಡಿ ಗ್ರಾಮದಲ್ಲಿ ಉರುಳಿ ಬಿದ್ದಿದೆ. ಇದರಿಂದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.
Karnataka Districts Apr 13, 2024, 8:52 PM IST
ಕೋರ್ಟ್ ವ್ಯಕ್ತಿಯೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಿದೆ. ಆತ ಯಾವುದೇ ಕಾರಣಕ್ಕೂ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಅಕ್ಕಪಕ್ಕ ಕುಳಿತುಕೊಳ್ಳುವಂತಿಲ್ಲ. ಒಂದ್ವೇಳೆ ನಿಯಮ ಮೀರಿದ್ರೆ ಮತ್ತೆ ಆತನಿಗೆ ಜೈಲೂಟ ಗ್ಯಾರಂಟಿ.
Lifestyle Apr 13, 2024, 3:06 PM IST
ನಾಗಪುರ ನಗರಕ್ಕೆ ಗಡ್ಕರಿ ಅವಧಿಯಲ್ಲಿ ₹1 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆ. ನಾಗ್ಪುರದಲ್ಲಿ ಮಲ್ಟಿ-ಮಾಡೆಲ್ ಇಂಟರ್ನ್ಯಾಷನಲ್ ಪ್ಯಾಸೆಂಜರ್ ಮತ್ತು ಕಾರ್ಗೋ ಹಬ್ ಏರ್ಪೋರ್ಟ್ ಸ್ಥಾಪನೆ. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿ, ಜಿಲ್ಲೆಯ ಮೂಲಸೌಕರ್ಯವನ್ನು ಹೆಚ್ಚಿಸಲು ರಸ್ತೆಗಳು ಮತ್ತು ಮೇಲ್ಸೇತುವೆಗಳ ನಿರ್ಮಾಣ. ಇವು ಗಡ್ಕರಿ ಅವರ ಕೊಡುಗೆ.
Politics Apr 2, 2024, 8:51 AM IST
ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ತಡೆಗೆ ತಪಾಸಣೆ ನಡೆಸಿ ನೀಡಲಾಗುವ ಪ್ರಮಾಣಪತ್ರ ನಕಲಿಯಾಗುವುದನ್ನು ತಡೆಯಲು ಸಾರಿಗೆ ಇಲಾಖೆ ಹೊಸ ವ್ಯವಸ್ಥೆ ಜಾರಿಗೊಳಿಸುತ್ತಿದ್ದು, ಪ್ರಸ್ತುತ ಇರುವ ತಂತ್ರಾಂಶವನ್ನು ಬದಲಿಸಿ ಹೊಸ ಬಗೆಯ ಸುರಕ್ಷಿತ ಮತ್ತು ಪ್ರತಿ ಮಾಹಿತಿಯೂ ಸಾರಿಗೆ ಇಲಾಖೆಗೆ ತಲುಪುವಂತಹ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ.
state Apr 1, 2024, 6:04 AM IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಡ್ರೈವರ್ ಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಡಬಲ್ ಡ್ಯೂಟಿಯಿಂದ ಮುಕ್ತಿ ಸಿಗಲಿದೆ. ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದಲ್ಲಿ ವಿಶ್ರಾಂತಿ ಕಡ್ಡಾಯ ಎಂದು ಹೇಳಿದೆ.
state Mar 28, 2024, 9:20 AM IST
ಪರಿಸರ ಸಂರಕ್ಷಣೆ ದೃಷ್ಟಿಯಿಂದಾಗಿ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಆದರೆ, ಮೂಲಸೌಕರ್ಯ ಕೊರತೆಯಿಂದಾಗಿ ಮಹಾನಗರಗಳನ್ನು ಹೊರತುಪಡಿಸಿ ಉಳಿದೆಡೆ ಎಲೆಕ್ಟ್ರಿಕ್ ವಾಹನಗಳ ಬಳಕೆಯಲ್ಲಿ ಅಷ್ಟಾಗಿ ಆಗುತ್ತಿಲ್ಲ.
state Mar 27, 2024, 7:29 AM IST