ನಾನು ಬಿಜೆಪಿಗೆ ಸಪೋರ್ಟ್ ಮಾಡಿದ್ದೇನೆ ಹೊರತು ಬಿಜೆಪಿಯ ಸದಸ್ಯೆಯಲ್ಲ. ಇನ್ನು ನನಗೆ ರಾಜಕೀಯ ಅನಿವಾರ್ಯವಾಗಿಲ್ಲ, ಆಕಸ್ಮಿಕ ಮಾತ್ರ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿಕೆ ನೀಡಿದ್ದಾರೆ.
Politics Aug 19, 2023, 12:28 PM IST
ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್f ಮೈತ್ರಿ ಮಾಡಿಕೊಂಡು ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟರೆ, ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಅಂಬರೀಶ್ ಕಥೆ ಏನಾಗಲಿದೆ ಎಂಬ ಅನುಮಾನ ಕಾಡುತ್ತಿದೆ.
Politics Jul 13, 2023, 11:10 PM IST
ಮುಂಗಾರು ಮಳೆ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಆಗದಿರುವ ಕಾರಣ ಕೆಆರ್ಎಸ್ ಅಣೆಕಟ್ಟೆಯಲ್ಲಿ ಮುಂದಿನ ಎರಡು ವಾರಗಳ ಕಾಲ ಕುಡಿಯುವ ನೀರು ಲಭ್ಯ ಇರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಕಳವಳ ವ್ಯಕ್ತಪಡಿಸಿದರು.
state Jul 7, 2023, 1:12 PM IST
ತಮ್ಮ ವಿರುದ್ಧ ಮಾಧ್ಯಮಗಳು ಹಾಗೂ ಟ್ರೋಲರ್ಸ್ಗಳು ಸುಳ್ಳು ಸುದ್ದಿ ಬಿಂಬಿಸುವುದು, ನಿಂದನೆ ಮಾಡಬಾರದು ಎಂದು ಸಂಸದೆ ಸುಮತಲಾ ಎಚ್ಚರಿಕೆ ನೀಡಿದ್ದಾರೆ.
Politics May 22, 2023, 3:06 PM IST
ಪ್ರಸಕ್ತ ಚುನಾವಣೆಯಲ್ಲಿ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಬಿಜೆಪಿಯನ್ನು ಬೆಂಬಲಿಸಿದರಾದರೂ ಪಕ್ಷದ ಯಾವೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಲೀ, ಎರಡನೇ ಸ್ಥಾನ ದೊರಕಿಸುವುದಕ್ಕಾಗಲೀ, ಕೆಲವರ ಠೇವಣಿ ಉಳಿಸುವುದಕ್ಕೂ ಸಾಧ್ಯವಾಗದಿರುವುದು ವಿಪರ್ಯಾಸವೆನಿಸಿದೆ.
Politics May 14, 2023, 12:43 PM IST
ಯಾವ ಕಾರಣಕ್ಕೆ ಸುಮಲತಾ ಅವರನ್ನು ನಮ್ಮ ಪಕ್ಷಕ್ಕೆ ಬೆಂಬಲ ಕೊಡಿ ಎಂದು ಕೇಳಲಿಲ್ಲವೆಂದು ನಿಮ್ಮ ನಾಯಕರನ್ನು ಪ್ರಶ್ನೆಮಾಡಿ ಅವರಿಂದಲೇ ಉತ್ತರ ಪಡೆಯಿರಿ. ನನ್ನ ಈ ನಡೆಯಿಂದ ನೋವಾಗಿದ್ದರೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾತ್ರ ನಾನು ಕ್ಷಮೆ ಯಾಚಿಸುತ್ತೇನೆ: ಸುಮಲತಾ ಅಂಬರೀಶ್
Politics May 6, 2023, 1:00 AM IST
ಅಂಬರೀಶ್ ಬದುಕಿದ್ದಾಗ ಅವರನ್ನು ಆತ್ಮೀಯ ಗೆಳೆಯ ಎನ್ನುತ್ತಿದ್ದವರು ಅವರು ನಿಧನರಾದಾಗ ಒಂದು ಸ್ಮಾರಕ ನಿರ್ಮಿಸಲು ಮುಂದಾಗಲಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು ಸಂಸದೆ ಸುಮಲತಾ ಟೀಕಿಸಿದರು.
Politics May 5, 2023, 1:37 PM IST
ನೀವು ಕೊಡುವ ಒಂದು ಮತದಿಂದ ಕೇವಲ ಒಂದು ಕುಟುಂಬದ ಅಭಿವೃದ್ಧಿಯಾದರೆ ಸಾಕಾ ಅಥವಾ ಎಲ್ಲ ಕುಟುಂಬಗಳ ಅಭಿವೃದ್ಧಿ ಆಗಬೇಕಾ, ನೀವೇ ತೀರ್ಮಾನ ಮಾಡಿ ಎಂದು ಸಂಸದೆ ಸುಮಲತಾ ಅಂಬರೀಶ್ ದಳಪತಿಗಳ ವಿರುದ್ಧ ಮತ್ತೆ ಗುಡುಗಿದರು.
Politics Apr 27, 2023, 2:40 AM IST
ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲರಿಗೂ ಹಕ್ಕಿದೆ, ಕುಮಾರಸ್ವಾಮಿ ಅವರು ಸ್ವತಂತ್ರ ರಾಜಕಾರಣ ಮಾಡಿ ಅಧಿಕಾರ ಹಿಡಿಯುತ್ತಾ ಬಂದಿದ್ದಾರೆ. ನನ್ನ ಮಾತನ್ನು ಅವರು ದುರಂಹಕಾರ ಅಂದರೆ ನಾನು ಅದನ್ನ ಸ್ವಾಭಿಮಾನ ಅಂತ ಹೇಳ್ತೇನೆ: ಸಂಸದೆ ಸುಮಲತಾ ಅಂಬರೀಶ್
Politics Apr 20, 2023, 10:11 PM IST
ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಲು ಪಕ್ಷ ನನಗೆ ಹೇಳಿತ್ತು. ಆದರೆ, ಈಗ ಕುಮಾರಸ್ವಾಮಿ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ನಾನು ಮಂಡ್ಯದಲ್ಲಿ ಸ್ಪರ್ಧೆ ಮಾಡುವುದಿಲ್ಲ.
Politics Apr 20, 2023, 12:34 PM IST
ಸಂಸದೆ ಸುಮಲತಾರಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರಷ್ಟು ವರ್ಚಸ್ಸು ನನಗಿಲ್ಲ. ಮಂಡ್ಯಕ್ಕೆ ಅವರು ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಹಾಗಾಗಿ ಅವರ ಸವಾಲನ್ನು ನಾನು ನಿರಾಕರಣೆ ಮಾಡುತ್ತೇನೆ.
Politics Apr 18, 2023, 4:25 PM IST
ಬಿಜೆಪಿ ವರಿಷ್ಠರು ಸೂಚನೆ ನೀಡಿದರೆ ಮಂಡ್ಯ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಎದುರು ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
Politics Apr 18, 2023, 3:40 AM IST
ಇದು ಚುನಾವಣೆ ಕಾಲ. ಈ ಸಮಯದಲ್ಲಿ ಜಾಗೃತರಾಗಿರಬೇಕು. ಸುಮಲತಾ ವಿರುದ್ಧ ನೀಡುವ ಹೇಳಿಕೆಗಳು ಪಕ್ಷಕ್ಕೆ ತಿರುಗುಬಾಣವಾಗುವ ಸಾಧ್ಯತೆಗಳಿರುವುದರಿಂದ ದೇವೇಗೌಡರೇ ಶಾಸಕರ ಮಾತಿಗೆ ಕಡಿವಾಣ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
Politics Mar 27, 2023, 3:00 AM IST
ನನ್ನ ಜೀವನದಲ್ಲಿ ನನಗೆ ಆದೇಶ ಮಾಡುವ ಅಧಿಕಾರವಿದ್ದದ್ದು ಅಂಬರೀಶ್ಗೆ ಮಾತ್ರ. ಬೇರೆ ಯಾರಿಗೂ ನಾನು, ಆ ಅಧಿಕಾರ ಕೊಟ್ಟಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ವಾಭಿಮಾನ ಹೆಸರು ಬಳಸಬೇಡಿ ಎಂದಿದ್ದ ಕಾಂಗ್ರೆಸ್ ಮುಖಂಡ ಡಾ. ಹೆಚ್.ಎನ್. ರವೀಂದ್ರ ಅವರ ವಿರುದ್ಧ ಚಾಟಿ ಬೀಸಿದರು.
Politics Mar 25, 2023, 10:10 AM IST
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಹಿಂದೆಯೂ ಸಾಕಷ್ಟು ರೋಡ್ ಶೋ ಮಾಡಿದ್ದರು. ಆದರೆ, ಸಕ್ಕರೆ ನಾಡಿನಲ್ಲಿ ನರೇಂದ್ರ ಮೋದಿಗೆ ಸಿಕ್ಕ ಸ್ವಾಗತ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೇಸರಿ ಬಣ್ಣದ ಹೂಗಳಿಂದಲೇ ನರೇಂದ್ರ ಮೋದಿ ಹಾಗೂ ಅವರು ಕಾರುಗಳು ಮುಚ್ಚಿ ಹೋಗಿದ್ದವು.
Politics Mar 12, 2023, 2:38 PM IST