Asianet Suvarna News Asianet Suvarna News
43 results for "

ಸೋಮಶೇಖರ ರೆಡ್ಡಿ

"
MLA Somashekhar Reddy Met Arun Singh grgMLA Somashekhar Reddy Met Arun Singh grg

ಅರುಣ್‌ ಸಿಂಗ್‌ ಭೇಟಿ ಮಾಡಿದ ಶಾಸಕ ಸೋಮಶೇಖರ ರೆಡ್ಡಿ

ನಗರ ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಮುಂದುವರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
 

Karnataka Districts Jun 19, 2021, 3:37 PM IST

MLA Somashekhar Reddy Talks Over CM Change in Karnataka  grgMLA Somashekhar Reddy Talks Over CM Change in Karnataka  grg

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಸರಿಯಲ್ಲ: ಸೋಮಶೇಖರ ರೆಡ್ಡಿ

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ನಡೆಸುತ್ತಿರುವುದು ಸರಿಯಲ್ಲ ಎಂದಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನನ್ನ ಒತ್ತಾಸೆ. ನೂರಕ್ಕೆ ನೂರರಷ್ಟು ನನ್ನ ಬೆಂಬಲ ಅವರಿಗೆ ಎಂದರು.
 

Karnataka Districts Jun 9, 2021, 2:28 PM IST

BJP MLA G Somashekara Reddy Talks Lockdown in Karnataka grgBJP MLA G Somashekara Reddy Talks Lockdown in Karnataka grg

ಲಾಕ್‌ಡೌನ್‌ನಿಂದ ಬಡವರಿಗೆ ಸಮಸ್ಯೆ ಎಂದ ಬಿಜೆಪಿ ಶಾಸಕ

ಜನತಾ ಕರ್ಫ್ಯೂ ಹಾಗೂ ಲಾಕ್‌ಡೌನ್‌ನಿಂದ ಬಡವರಿಗೆ ತೀವ್ರ ಸಮಸ್ಯೆಯಾಗಲಿದೆ. ರಾಜ್ಯ ಸರ್ಕಾರ ಲಾಕ್‌ಡೌನ್‌ ಮಾಡುವ ಮುಂಚೆ ಯೋಚನೆ ಮಾಡಬೇಕಿತ್ತು ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

Karnataka Districts Apr 28, 2021, 2:16 PM IST

Somashekar Reddy Hits Out At Anand Singh grgSomashekar Reddy Hits Out At Anand Singh grg
Video Icon

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 
 

Karnataka Districts Feb 25, 2021, 12:37 PM IST

Somashekhar Reddy Talks Over CM BS Yediyurappa grgSomashekhar Reddy Talks Over CM BS Yediyurappa grg

ಕಾಂಗ್ರೆಸ್‌ನಿಂದ ಬಂದವರಿಗೆ ಮೊದಲು ಸಚಿವ ಸ್ಥಾನ ನೀಡಿ ಎಂದ ಬಿಜೆಪಿ ಶಾಸಕ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮುಖ್ಯಮಂತ್ರಿಗಳು ತುಂಬಾ ಒತ್ತಡದಲ್ಲಿದ್ದು, ಇಂತಹ ವೇಳೆ ಸಚಿವ ಸ್ಥಾನ ಕೇಳುವುದು ಸರಿಯಲ್ಲ ಎಂದಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ, ‘ಕಾಂಗ್ರೆಸ್‌ನಿಂದ ಬಂದವರಿಗೆ ಮೊದಲು ಸಚಿವ ಸ್ಥಾನ ನೀಡಲಿ’ ಎಂದು ಹೇಳಿದ್ದಾರೆ.
 

Karnataka Districts Feb 13, 2021, 12:39 PM IST

Somashekhar Reddy React on Ballari should be added to Andhra Pradesh grgSomashekhar Reddy React on Ballari should be added to Andhra Pradesh grg

ವಿಭಜನೆಯಾದ್ರೆ ಬಳ್ಳಾರಿ ಆಂಧ್ರಕ್ಕೆ ಸೇರಿಸಬೇಕು: ಸೋಮಶೇಖರ ರೆಡ್ಡಿ ಪ್ರತಿಕ್ರಿಯೆ

ಕೇವಲ ಆನಂದ ಸಿಂಗ್ ಒಬ್ಬರಿಗಾಗಿ ಮಾತ್ರ ಬಳ್ಳಾರಿ ವಿಭಜನೆಯನ್ನ ಮಾಡಲಾಗುತ್ತಿದೆ. ಬೇರೆ ಯಾರು ಕೂಡ ‌ಜಿಲ್ಲೆ ವಿಭಜನೆ ಮಾಡುವಂತೆ ಕೇಳಿರಲಿಲ್ಲ ಎಂದು ಹೇಳುವ ಮೂಲಕ ಬಳ್ಳಾರಿ ಜಿಲ್ಲೆ ವಿಭಜನೆ ವಿಚಾರಕ್ಕೆ ಶಾಸಕ ಸೋಮಶೇಖರ ರೆಡ್ಡಿ ಮತ್ತೊಮ್ಮೆ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. 
 

Karnataka Districts Jan 25, 2021, 11:50 AM IST

MLA Somashekhar Reddy Talks Over Ballari District grgMLA Somashekhar Reddy Talks Over Ballari District grg

ಬಳ್ಳಾರಿ ವಿಭಜನೆಗೆ ಬಿಡಲ್ಲ, ಸ್ಥಾನಕ್ಕೆ ರಾಜೀನಾಮೆಗೂ ಸಿದ್ಧ: ಸೋಮಶೇಖರ ರೆಡ್ಡಿ

ಬಳ್ಳಾರಿ ವಿಭಜನೆ ಮಾಡಲು ಬಿಡುವುದಿಲ್ಲ. ಈ ಸಂಬಂಧ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಸಹ ನಾನು ಸಿದ್ಧನಿದ್ದೇನೆ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದ್ದಾರೆ. 
 

Karnataka Districts Dec 4, 2020, 12:50 PM IST

Ballari Somashekhar Reddy Play Drum grgBallari Somashekhar Reddy Play Drum grg
Video Icon

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 
 

Karnataka Districts Dec 3, 2020, 2:57 PM IST

MLA Somashekhar Reddy Reacts on Vijayanagara District grgMLA Somashekhar Reddy Reacts on Vijayanagara District grg

ವಿಜಯನಗರ ಜಿಲ್ಲೆಯಾದ್ರೆ ಬಿಜೆಪಿ ಹೋಳು, ಇದಕ್ಕೆ ಮುಖ್ಯಮಂತ್ರಿಗಳೇ ಕಾರಣ ಎಂದ ಬಿಜೆಪಿ ಶಾಸಕ..!

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಮುಖ್ಯಮಂತ್ರಿಗಳ ನಡೆಯಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೋಳಾಗಲಿದೆ. ಇದಕ್ಕೆ ಮುಖ್ಯಮಂತ್ರಿಗಳೇ ಕಾರಣವಾಗಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Karnataka Districts Nov 19, 2020, 12:42 PM IST

Minister Somashekhar Reddy reacts to forming Vijayanagara District hlsMinister Somashekhar Reddy reacts to forming Vijayanagara District hls
Video Icon

ಬಳ್ಳಾರಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸ್ತಾರೆ! ಬಿಜೆಪಿ ಶಾಸಕನಿಂದಲೇ ವಾರ್ನಿಂಗ್

ಬಳ್ಳಾರಿ ಜಿಲ್ಲಾ ವಿಭಜನೆಗೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಮಾಡಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿದೆ. ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನರವನ್ನು ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. 

Politics Nov 18, 2020, 5:40 PM IST

MLA Somashekhar Reddy Talks Over Cabinet Expansion grgMLA Somashekhar Reddy Talks Over Cabinet Expansion grg

ನನಗೆ ಸಚಿವ ಹುದ್ದೆ ಕೊಡೋದು ಹೈಕಮಾಂಡ್‌ಗೆ ಬಿಟ್ಟಿದ್ದು: ಸೋಮಶೇಖರ ರೆಡ್ಡಿ

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

Karnataka Districts Nov 18, 2020, 1:15 PM IST

Increase of Coronavirus Those Who went to DelhiIncrease of Coronavirus Those Who went to Delhi

'ದೆಹಲಿಗೆ ಹೋಗಿ ಬಂದವರಿಂದಲೇ ಕೊರೋನಾ ವೈರಸ್‌ ಹೆಚ್ಚಳ'

ದೆಹಲಿಯ ನಿಜಾಮುದ್ದೀನ್‌ ಜಮಾತ್‌ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡು ಬಂದವರಿಂದಲೇ ದೇಶದಲ್ಲಿ ಕೊರೋನಾ ವೈರಸ್‌ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿರುವ ನಗರದ ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಕೊರೋನಾ ವೈರಸ್‌ ನಿಯಂತ್ರಣಕ್ಕೆ ಸಹಕರಿಸದವರು ‘ಟೆರರಿಸ್ಟ್‌’ ಮನೋಭಾವದವರು ಎಂದು ಜರಿದಿದ್ದಾರೆ.
 

Coronavirus Karnataka Apr 6, 2020, 11:22 AM IST

KPCC Media Spokesperson Patresh Hiremath Reacts Over Basanagouda Patil Yatnal StatementKPCC Media Spokesperson Patresh Hiremath Reacts Over Basanagouda Patil Yatnal Statement

'ದೊರೆಸ್ವಾಮಿ ವಿರುದ್ಧ ಮಾತನಾಡುವವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಲಿ'

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರೇಣುಕಾಚಾರ್ಯ, ಸಿಟಿ ರವಿ, ಎನ್‌. ರವಿಕುಮಾರ್‌, ಸೋಮಶೇಖರ ರೆಡ್ಡಿ ಅವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್‌ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Karnataka Districts Mar 5, 2020, 8:57 AM IST

MLA Somashekhar Reddy Sriramulu Absent Nalinkumar Kateel Programme in BallariMLA Somashekhar Reddy Sriramulu Absent Nalinkumar Kateel Programme in Ballari

ಸೋಮಶೇಖರ ರೆಡ್ಡಿ, ಶ್ರೀರಾಮುಲು ಅಸಮಾಧಾನ?: ಕಟೀಲ್ ಕಾರ್ಯಕ್ರಮಕ್ಕೆ ಗೈರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಕಾರ್ಯಕ್ರಮಕ್ಕೆ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಅವರು ಗೈರಾದ ಘಟನೆ ಇಂದು[ಶನಿವಾರ] ನಡೆದಿದೆ. ಇಂದು ನಡೆದ ಬಳ್ಳಾರಿ ಜಿಲ್ಲಾಧ್ಯಕ್ಷ ಚನ್ನಬಸವನ ಗೌಡ ಪದಗ್ರಹಣ ಕಾರ್ಯಕ್ರಮಕ್ಕೆ ಸೋಮಶೇಖರ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಗೈರು ಆಗಿದ್ದಾರೆ.
 

Karnataka Districts Feb 8, 2020, 2:37 PM IST

Congress Activists Start Campaign in Social Media for  Somashekhar Reddy ArrestCongress Activists Start Campaign in Social Media for  Somashekhar Reddy Arrest

ಸೋಮಶೇಖರ್ ರೆಡ್ಡಿ ಬಂಧನ ಯಾಕಿಲ್ಲ: 'ಕೈ' ಕಾರ್ಯಕರ್ತರ ಆಕ್ರೋಶ

ಪ್ರಚೋದನಕಾರಿ ಭಾಷಣ ಮಾಡಿದ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ. ಸೋಮಶೇಖರ್ ರೆಡ್ಡಿಯನ್ನ ಯಾವಾಗ ಬಂಧಿಸುತ್ತೀರಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. 

Karnataka Districts Jan 20, 2020, 12:24 PM IST