ಬೆಂಗಳೂರು ಮೂಲದ ಮಹಾ ವಂಚಕ ಸುಕೇಶ್ ಚಂದ್ರಶೇಖರ್ ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸ್ಫೋಟಕ ಆರೋಪಗಳ ಸುರಿಮಳೆಗೈದಿದ್ದು, ರಾಜ್ಯಸಭೆ ಸ್ಥಾನಕ್ಕಾಗಿ ಕೇಜ್ರಿಗೆ ತಾನು 50 ಕೋಟಿ ರು. ನೀಡಿದ್ದೆ ಎಂದು ಹೇಳಿದ್ದಾನೆ.
India Nov 6, 2022, 7:27 AM IST
ಅರ್ಹತೆ ಇಲ್ಲದ ಕಂಪನಿಗೆ ಸೇತುವೆ ನವೀಕರಣ ಗುತ್ತಿಗೆ ನೀಡಲಾಗಿತ್ತು. ಅವರು ತುಕ್ಕು ಹಿಡಿದರೂ ಸೇತುವೆ ಕೇಬಲ್ ಬದಲಿಸಿರಲಿಲ್ಲ, ಕೇವಲ ಫ್ಲೋರ್ ಮಾತ್ರ ಬದಲಿಸಲಾಗಿತ್ತು. ಹೀಗಾಗಿ ಭಾರ ತಾಳದೇ ಸೇತುವೆ ಎರಡು ತುಂಡಾಗಿದೆ ಎಂದು ಕೋರ್ಟ್ಗೆ ಸಲ್ಲಿಸಿದ ಫೊರೆನ್ಸಿಕ್ ವರದಿಯಲ್ಲಿ ಸ್ಫೋಟಕ ಮಾಹಿತಿ ಬಂದಿದೆ.
India Nov 3, 2022, 9:11 AM IST
ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ಆಡಿಯೋ ಒಂದು ವೈರಲ್ ಆಗಿದ್ದು, ಮಡಿಕೇರಿಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ.
CRIME Oct 15, 2022, 11:23 PM IST
ಸ್ಫೋಟಕಗಳನ್ನು ಬಳಸಿ ಕಿಡಿಗೇಡಿಗಳು ಗ್ರಾಪಂ ಕಚೇರಿಯನ್ನು ಧ್ವಂಸಗೊಳಿಸಲು ಯತ್ನಿಸಿರುವ ಘಟನೆ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಬೂದಿಬೆಟ್ಟಗ್ರಾಪಂ ಕಚೇರಿಯಲ್ಲಿ ಗುರುವಾರ ರಾತ್ರಿ 10 ಗಂಟೆಗೆ ಭಾರಿ ಸ್ಫೋಟದ ಸದ್ದು ಕೇಳಿಸಿದೆ.
CRIME Sep 17, 2022, 4:15 AM IST
ಕುತಬ್ ಮಿನಾರ್ಗಿಂತ ಎತ್ತರದ ಕಾನೂನುಬಾಹಿರವಾಗಿ ನಿರ್ಮಾಣವಾಗಿರುವ ನೋಯ್ಡಾದ 32 ಹಾಗೂ 29 ಅಂತಸ್ತಿನ ಅವಳಿ ಅಪಾರ್ಚ್ಮೆಂಟ್ಗಳನ್ನು ಸ್ಫೋಟಕ ಬಳಸಿ ಭಾನುವಾರ ಮಧ್ಯಾಹ್ನ 2.30ಕ್ಕೆ ನೆಲಸಮಗೊಳಿಸಲಾಗುತ್ತದೆ.
India Aug 28, 2022, 7:24 AM IST
Supertech Twin Towers: ನೋಯ್ಡಾದ ಅವಳಿ ಕಟ್ಟಡ ನೆಲಸಮಕ್ಕೆ ಸುಮಾರು 4 ಟನ್ಗಳಷ್ಟು ಸ್ಫೋಟಕಗಳು ಅವಶ್ಯಕವಿದ್ದು, ಈಗಾಗಲೇ ಸಿದ್ಧತೆಗಳನ್ನು ಆರಂಭಿಸಲಾಗಿದೆ
India Aug 25, 2022, 7:46 PM IST
ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಕಾರ್ಯವೈಖರಿಗೆ ಪ್ರಾಣಿ ಮತ್ತು ಪಕ್ಷಿ ಪ್ರೇಮಿಗಳು ಹಾಗೂ ಪರಿಸರವಾದಿಗಳ ಆಕ್ರೋಶ
Karnataka Districts Jul 28, 2022, 10:08 AM IST
ನೆರೆಯ ಬಾಂಗ್ಲಾದೇಶದಲ್ಲಿ ಕೊಲೆ ಮಾಡಿ ನಗರದ ಬೊಮ್ಮನಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈತ ಉಗ್ರ ಸಂಘಟನೆ ಆಲ್ ಖೈದಾ ಜತೆಗೆ ಸಂಪರ್ಕ ಇರಿಸಿಕೊಂಡಿರುವ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
CRIME Jul 8, 2022, 9:24 AM IST
* ಆರೋಪಿ ಬೆದರಿಸಲು ಅಧಿಕಾರ ದುರ್ಬಳಕೆ: ವಿಪಕ್ಷ
* ಸ್ವಪ್ನಾ ಆರೋಪದ ಬೆನ್ನಲ್ಲೇ ಕೇರಳದಲ್ಲಿ ಹೈಡ್ರಾಮಾ
* ಸಹೋದ್ಯೋಗಿ ಅಪಹರಿಸಿದ್ದಾಗಿ ಸ್ವಪ್ನಾ ಆರೋಪ
India Jun 9, 2022, 4:39 AM IST
ವಾರಾಣಸಿಯ ಗ್ಯಾನವಾಪಿ ಮಸೀದಿ (Gyanvapi Masjid)ವಿಡಿಯೋ ಚಿತ್ರೀಕರಣಕ್ಕೆ ತೆರಳಿದ್ದ ವೇಳೆ ಅಲ್ಲಿ ಶಿವಲಿಂಗವೊಂದು (Shivling) ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರ ಪರ ವಕೀಲರೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಬೆನ್ನಲ್ಲೇ, ಶಿವಲಿಂಗ ಪತ್ತೆಯಾದ ಸ್ಥಳ ಸೀಲ್ಡೌನ್ಗೆ ವಾರಾಣಸಿ ನ್ಯಾಯಾಲಯ (Varanasi Court) ಆದೇಶ ಹೊರಡಿಸಿದೆ.
India May 18, 2022, 9:00 AM IST
* ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಕ್ಕೆ ತಾಪಮಾನ ಏರಿಕೆ ಕಾರಣ
* ಬೇಸಿಗೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಹೆಚ್ಚಳ: ಸಚಿವ ಗಡ್ಕರಿ
* ಈ ಬಗ್ಗೆ ಕಂಪನಿಗಳು ಎಚ್ಚರ ವಹಿಸಬೇಕು
* ದೋಷಪೂರಿತ ವಾಹನ ಹಿಂಪಡೆಯಬೇಕು
Bikes Apr 27, 2022, 7:35 AM IST
ಈ ಹಿಂದೆ ನನ್ನ ವಿರುದ್ಧ ಸಿಡಿ ತಯಾರಿಸಿದ ಮಹಾನಾಯಕನ ತಂಡದಿಂದಲೇ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarkiholi) ಸ್ಫೋಟಕ ಹೇಳಿಕೆ ನೀಡಿದ್ದಾರೆ.
Politics Apr 17, 2022, 5:04 PM IST
ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ಫಾರ್ಮರ್ (Transformer) ಸ್ಫೋಟಗೊಂಡು ಸ್ಕೂಟರ್ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್ ಸಮೀಪ ನಡೆದಿದೆ.
state Mar 24, 2022, 12:59 PM IST
* ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್ ಮಾಡಿ ಮಗಳೊಂದಿಗೆ ವಾಪಸ್ ಬರುವಾಗ ದುರ್ಘಟನೆ
* ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದವರಿಗೆ ಬೆಂಕಿ
* ತಂದೆ ಸಾವು, ಮದುವೆ ಸಂಭ್ರಮದಲ್ಲಿ ಮಗಳ ಸ್ಥಿತಿಯೂ ಗಂಭೀರ
Karnataka Districts Mar 24, 2022, 5:53 AM IST
ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಸ್ಕೂಟರ್ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್ ಸಮೀಪ ಬುಧವಾರ ನಡೆದಿದೆ.
Karnataka Districts Mar 24, 2022, 1:15 AM IST