Asianet Suvarna News Asianet Suvarna News
607 results for "

ಹವಾಮಾನ ಇಲಾಖೆ

"
South Central Railway cancels 69 trains in view of the heavy rains sanSouth Central Railway cancels 69 trains in view of the heavy rains san

ಭಾರೀ ಮಳೆ, 69 ರೈಲು ರದ್ದು ಮಾಡಿದ ಸೌತ್‌ ಸೆಂಟ್ರಲ್‌ ರೈಲ್ವೇಸ್‌!

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

India Sep 2, 2024, 3:21 PM IST

Likely Heavy Rain Untill september 4th in some parts of Karnataka grg Likely Heavy Rain Untill september 4th in some parts of Karnataka grg

ಈ ಸಾರಿ ಗಣೇಶನ ಹಬ್ಬಕ್ಕೆ ಮಳೆ ಕಾಡೋ ಸಾಧ್ಯತೆ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

state Aug 31, 2024, 5:28 PM IST

Cyclone Asna intensifies  Depression over Arabian Sea near Gujarat Maharastra and Karnataka Coast sanCyclone Asna intensifies  Depression over Arabian Sea near Gujarat Maharastra and Karnataka Coast san

Cyclone Asna: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ!

ಕಚ್ ಕರಾವಳಿ ಮತ್ತು ಪಾಕಿಸ್ತಾನ ಮತ್ತು ಈಶಾನ್ಯ ಅರೇಬಿಯನ್ ಸಮುದ್ರದ ಪಕ್ಕದ ಪ್ರದೇಶಗಳಲ್ಲಿ ಆಳವಾದ ಖಿನ್ನತೆಯು ಚಂಡಮಾರುತ 'ಅಸ್ನಾ' ಆಗಿ ತೀವ್ರಗೊಂಡಿದೆ. ಈ ಚಂಡಮಾರುತವು ಗುಜರಾತ್‌ನತ್ತ ಚಲಿಸುತ್ತಿದ್ದು, ಭಾರತದ ಅರಬ್ಬಿ ಸಮುದ್ರ ಭಾಗದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಗೋವಾ ಹಾಗೂ ಕೇರಳ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ.

India Aug 30, 2024, 8:02 PM IST

Likely Heavy Rain next 5 days in Karnataka grg Likely Heavy Rain next 5 days in Karnataka grg

ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ..!

ಸೆಪ್ಟೆಂಬರ್ 1, 2, 3 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು  ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.  

state Aug 30, 2024, 4:28 PM IST

likely heavy rain in karnataka on august 25th grg likely heavy rain in karnataka on august 25th grg

ಇಂದು ಕರ್ನಾಟಕದಲ್ಲಿ ಮಳೆ: 7 ಜಿಲ್ಲೆಗೆ ಆರೆಂಜ್, 4 ಜಿಲ್ಲೆಗೆ ಯೆಲ್ಲೋ ಅಲರ್ಟ್..!

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಆರೆಂಜ್ ಅಲರ್ಟ್' ಹಾಗೂ ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ ಮತ್ತು ದ. ಕನ್ನಡ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್‌' ಘೋಷಿಸಲಾಗಿದೆ. 

state Aug 25, 2024, 6:51 AM IST

next one week likely heavy rain in karnataka grg next one week likely heavy rain in karnataka grg

ಕರ್ನಾಟಕದಲ್ಲಿ ಇನ್ನೂ 1 ವಾರ ಭಾರಿ ಮಳೆ..!

ರಾಜ್ಯದ ವಿವಿಧ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಬುಧವಾರ ಮತ್ತು ಗುರುವಾರ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆ ಇದ್ದು, ಶುಕ್ರವಾರದಿಂದ ಮತ್ತೆ ಚುರುಕುಗೊಳ್ಳಲಿದೆ. ಆ.24 ರಿಂದ 28ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.
 

state Aug 22, 2024, 4:42 AM IST

IMD Reports Thunderstorm With Rain likely in Bengaluru sanIMD Reports Thunderstorm With Rain likely in Bengaluru san

ಬೆಂಗಳೂರಿಗೆ 'ಯಲ್ಲೋ ಅಲರ್ಟ್': ಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

state Aug 21, 2024, 9:01 AM IST

likely Heavy rain in 23 districts of Karnataka on august 21st 2024 grg likely Heavy rain in 23 districts of Karnataka on august 21st 2024 grg

ಕರ್ನಾಟಕದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. 

state Aug 21, 2024, 7:59 AM IST

likeley heavy rain on august 17th and 18th in karnataka grg likeley heavy rain on august 17th and 18th in karnataka grg

ಇಂದು, ನಾಳೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ..!

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 12 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ಆ.17 ಹಾಗೂ 18ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. 

state Aug 17, 2024, 4:51 AM IST

52 mm rain in 12 hours weather department issued Yellow alert again in capital Bangalore for 5 days akb52 mm rain in 12 hours weather department issued Yellow alert again in capital Bangalore for 5 days akb
Video Icon

ಬೆಂಗಳೂರು: 12 ಗಂಟೆಯಲ್ಲಿ 52MM ಮಳೆ : ಇನ್ನು 5 ದಿನ ಮುಂದುವರಿಯಲಿದೆ ವರ್ಷಧಾರೆ : ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಕೇವಲ 12 ಗಂಟೆಯಲ್ಲಿ 52 ಮಿಲಿ ಮೀಟರ್ ಮಳೆಯಾಗಿದ್ದು, ಧಾರಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. 

Bengaluru-Urban Aug 13, 2024, 1:52 PM IST

Bengaluru  weather IMD predicts one week long rain in city gowBengaluru  weather IMD predicts one week long rain in city gow

ಬೆಂಗಳೂರಿಗೆ ಎಲ್ಲೋ ಅಲರ್ಟ್, ಒಂದು ವಾರ ಭಾರೀ ಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 1 ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

state Aug 12, 2024, 1:10 PM IST

IMD Predicts heavy rain fall flood situation in north and south india few states ckmIMD Predicts heavy rain fall flood situation in north and south india few states ckm

ಮುಂದಿನ 4 ದಿನ ಉತ್ತರಕ್ಕೆ ಮೇಘಸ್ಫೋಟ, ದಕ್ಷಿಣ ಭಾರತಕ್ಕೆ ಪ್ರವಾಹ ಎಚ್ಚರಿಕೆ ನೀಡಿದ IMD!

ಕೇರಳ ಭೂಕುಸಿತ, ಹಿಮಾಚಲ ಪ್ರದೇಶ ಪ್ರವಾಹದ ಬೆನ್ನಲ್ಲೇ ಇದೀಗ ಮತ್ತೊಂದು ಎಚ್ಚರಿಕೆ ಸಂದೇಶ ಬಂದಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮೆಘಸ್ಫೋಟದ ಸಂಭವವಿದ್ದರೆ, ದಕ್ಷಿಣ ಭಾರತ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 

India Aug 10, 2024, 10:49 AM IST

likely heavy rain on next 3-4 days in bengaluru grg likely heavy rain on next 3-4 days in bengaluru grg

ವರುಣನ ಅಬ್ಬರಕ್ಕೆ ಬೆಂಗ್ಳೂರಿನ ರಸ್ತೆಗಳು ಮತ್ತೆ ಜಲಾವೃತ: ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ..!

ಶಿವಾನಂದ ವೃತ್ತ ರೈಲ್ವೆ ಕೆಳಸೇತುವೆ, ಕಾವೇರಿ ಜಂಕ್ಷನ್ ಕೆಳ ಸೇಡುವೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನೀರು ಶೇಖರಣೆಗೊಂಡು ಈ ಮಾರ್ಗಗಳಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವಂತಾಗಿತ್ತು. ಅಲ್ಲದೆ, ಕೆಲ ಬೆಡೆ ವಾಹನೆಗಳು ರಸ್ತೆಯಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಮುಳುಗುವಂತಾಗಿತ್ತು.

Karnataka Districts Aug 6, 2024, 6:30 AM IST

IMD Issues yellow alert for heavy rain and storm in Bengaluru and rural ckmIMD Issues yellow alert for heavy rain and storm in Bengaluru and rural ckm

ಭಾರಿ ಮಳೆಯಿಂದ ಕೆರೆಯಂತಾಗಿರುವ ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಮುಂದಿನ 3 ಗಂಟೆ ಎಚ್ಚರಿಕೆ!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಭಾಗಗಳು ಜಲಾವೃತಗೊಂಡಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ.
 

state Aug 5, 2024, 11:07 PM IST

not yet stop rain in uttara kannada grg not yet stop rain in uttara kannada grg

ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ನಿಲ್ಲದ ರಣಮಳೆ..!

ಗೇರುಸೊಪ್ಪ ಜಲಾಶಯದಿಂದಲೂ ನೀರನ್ನು ಹೊರಬಿಡಲಾಗುತ್ತಿದ್ದು, ಗುಂಡಬಾಳಾ ನದಿಗೆ ನರೆ ಬಂದಿದೆ. ಲಿಂಗನಮಕ್ಕಿ ಜಲಾಶಯದ ರೇಡಿಯಲ್ ಗೇಟ್‌ ಮೂಲಕ ಶನಿವಾರ ಬೆಳಗ್ಗೆ 41,870ಕ್ಕೂ ಸೆಕ್ಸ್ ನೀರು ಹೊರಬಿಡಲಾಗಿದ್ದು, ಶರಾವತಿ ನದಿ ತೀರದುದ್ದಕ್ಕೂ ಪ್ರವಾಹದ ಭೀತಿ ಎದುರಾಗಿದೆ. ಹೊನ್ನಾವರ ತಾಲೂಕಿನ ಹಲವು ಮನೆಗಳಿಗೆ ನೀರು ನುಗ್ಗಿದ್ದು, 227 ಕುಟುಂಬಗಳ 670 ಸಂತ್ರಸ್ತರು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

Karnataka Districts Aug 4, 2024, 10:47 AM IST