Asianet Suvarna News Asianet Suvarna News
69 results for "

ಹಾಲಪ್ಪ ಆಚಾರ್‌

"
MInister Halappa Achar Talks Over Basavaraj Rayareddy grgMInister Halappa Achar Talks Over Basavaraj Rayareddy grg

ರಾಯರೆಡ್ಡಿ ಆಡಿದ ಮಾತು ಜನತೆ ಇಂದಿಗೂ ಮರೆತಿಲ್ಲ: ಸಚಿವ ಆಚಾರ್‌

ಮಾಜಿ ಸಚಿವ ಬಸವರಾಜ ರಾಯರಡ್ಡಿ(Basavaraj Rayareddy) ಅವರು ಈ ತಾಲೂಕಿಗೆ ಸತ್ಯ ಹರಿಶ್ಚಂದ್ರ ಬಂದರೂ ನೀರಾವರಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದನ್ನು ಕ್ಷೇತ್ರದ ಜನತೆ ಇನ್ನೂ ಮರೆತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌(Halappa Achar) ಹೇಳಿದ್ದಾರೆ. 
 

Karnataka Districts Sep 27, 2021, 2:43 PM IST

Minister Halappa Achar Slams Congress grgMinister Halappa Achar Slams Congress grg

ದೇವಸ್ಥಾನದ ಮೇಲೆ ಈಗೇಕೆ ಕಾಂಗ್ರೆಸ್ಸಿಗೆ ಪ್ರೀತಿ: ಸಚಿವ ಆಚಾರ್‌

ಕಾಂಗ್ರೆಸ್‌ ನಾಯಕರು ಮರೆಯಲ್ಲಿ ದೇವರಿಗೆ ಹೋದರೆ ನಾವು (ಬಿಜೆಪಿ) ಎದುರಿಗೆ ಹೋಗುತ್ತೇವೆ ಎಂದು ಹೇಳಿರುವ ಸಚಿವ ಹಾಲಪ್ಪ ಆಚಾರ, ಕಾಂಗ್ರೆಸ್ಸಿನವರಿಗೆ ಈಗೇಕೆ ದೇವರ ಮೇಲೆ ಪ್ರೀತಿ ಬಂದಿದೆ ಎಂದು ಪ್ರಶ್ನಿಸಿದ್ದಾರೆ.
 

Karnataka Districts Sep 18, 2021, 1:25 PM IST

Minister Halappa Achar Slams Congress grgMinister Halappa Achar Slams Congress grg

ಭೂಸೇನಾ ನಿಮಗದಿಂದ ಕಾಂಗ್ರೆಸ್‌ ಅವಧಿಯಲ್ಲಿ 100 ಕೋಟಿ ಲೂಟಿ: ಸಚಿವ ಆಚಾರ್‌

ಹಿಂದಿನ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಭೂಸೇನಾ ನಿಗಮ ವತಿಯಿಂದ ತಾಲೂಕಿನ ಅಭಿವೃದ್ಧಿ ಹೆಸರಿನಲ್ಲಿ 100 ಕೋಟಿಯಷ್ಟು ಲೂಟಿ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಆರೋಪಿಸಿದ್ದಾರೆ. 
 

Karnataka Districts Sep 13, 2021, 11:10 AM IST

Mandya Mp Sumalatha Ambareesh meets minister halappa achar  complaint on illegal mining snrMandya Mp Sumalatha Ambareesh meets minister halappa achar  complaint on illegal mining snr

ಸಚಿವ ಹಾಲಪ್ಪ ಭೇಟಿ ಮಾಡಿದ ಸಂಸದೆ ಸುಮಲತಾ : ದೂರು

  • ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ ಸಂಸದೆ ಸುಮಲತಾ  
  • ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಗೆ ಆಪತ್ತು ಎಂಬ ಆತಂಕ ಹಿನ್ನೆಲೆ
  • ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಉಪಸ್ಥಿತಿ

Karnataka Districts Sep 5, 2021, 9:36 AM IST

Minister Halappa Achar React on Mysuru Gang Rape Case grgMinister Halappa Achar React on Mysuru Gang Rape Case grg

ಮೈಸೂರು ಗ್ಯಾಂಗ್‌ರೇಪ್‌: ನನ್ನ ಇಲಾಖೆಯಿಂದ ಎಲ್ಲ ಕೆಲಸ ಆಗಿದೆ, ಸಚಿವ ಆಚಾರ್‌

ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏನೇನು ಕೆಲಸಗಳು ಆಗಬೇಕಿತ್ತೋ ಆ ಎಲ್ಲ ಕೆಲಸಗಳನ್ನು ಈಗಾಗಲೇ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಹೇಳಿದ್ದಾರೆ.
 

Karnataka Districts Aug 30, 2021, 7:31 AM IST

soon sand policy will implement says minister halappa Achar snrsoon sand policy will implement says minister halappa Achar snr

ರಾಜ್ಯದಲ್ಲಿ ಮರಳು ನೀತಿ ಕರಡು ಸಿದ್ಧ, ಶೀಘ್ರದಲ್ಲೇ ಜಾರಿ: ಆಚಾರ್‌

  • ರಾಜ್ಯಾದ್ಯಂತ ಮರಳು ಸಮಸ್ಯೆ ಹೋಗಲಾಡಿಸಿ, ಮರಳು ಅಕ್ರಮವನ್ನು ತಡೆಯಲು ಹೊಸ ಮರಳು ನೀತಿ
  •  ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ  ಸಚಿವ ಹಾಲಪ್ಪ ಆಚಾರ್‌

state Aug 30, 2021, 7:11 AM IST

Outrage against Congress Leader Basavaraj Rayareddy for Controversial statement in Koppal grgOutrage against Congress Leader Basavaraj Rayareddy for Controversial statement in Koppal grg

ಕೊಪ್ಪಳ: ವಿವಾದಾತ್ಮಕ ಹೇಳಿಕೆ, ರಾಯರಡ್ಡಿ ವಿರುದ್ಧ ಆಕ್ರೋಶ

ಮಾತಿನ ಭರಾಟೆಯಲ್ಲಿ ತಾಳತಪ್ಪಿದ ಮಾಜಿ ಸಚಿವ ಬಸವರಾಜ ರಾಯರಡ್ಡಿ ಈಗ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ ಎನ್ನುವ ಆಕ್ರೋಶ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿದೆ.
 

Karnataka Districts Aug 26, 2021, 3:31 PM IST

Minister Halappa Achar Talks Over Illegal Sand Mafia in Koppal grgMinister Halappa Achar Talks Over Illegal Sand Mafia in Koppal grg

ಗಣಿ ಸಚಿವರ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಬೀಳುವುದೇ ಕಡಿವಾಣ..!

ಜಿಲ್ಲೆಯಲ್ಲಿ ಸಾಮಾನ್ಯರಿಗೆ ಸಿಗದ ಮರಳು ಶ್ರೀಮಂತರ ಸ್ವತ್ತಾಗಿದ್ದು, ಅವ್ಯಾಹತವಾಗಿ ಅಕ್ರಮವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಜಪ್ತಿ ಮಾಡುವ ಮರಳು ಯಾರ ಪಾಲಾಗುತ್ತದೆ ಎನ್ನುವುದು ಮಾತ್ರ ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿಯೇ ಉಳಿದಿದೆ.
 

Karnataka Districts Aug 9, 2021, 10:00 AM IST

Minister Halappa Achar Did Temple Run in Koppal grgMinister Halappa Achar Did Temple Run in Koppal grg

ಸಚಿವ ಹಾಲಪ್ಪ ಇಡೀ ದಿನ ಟೆಂಪಲ್‌ ರನ್‌..!

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಅವರು ಜಿಲ್ಲೆಯಲ್ಲಿ ಎರನಡೇ ದಿನವೂ ದೇವಾಲಯಗಳನ್ನು ಸುತ್ತುವುದನ್ನು ಮುಂದುವರಿಸಿದ್ದಾರೆ. ಇದರ ಜತೆಗೆ ಕ್ಷೇತ್ರದಾದ್ಯಂತ ಹಳ್ಳಿ ಹಳ್ಳಿಗಳನ್ನು ಸುತ್ತಿ, ಅಭಿನಂದನೆ ಹೇಳಿದವರಿಗೆ ಧನ್ಯವಾದ ಹೇಳುತ್ತಿದ್ದಾರೆ.
 

Karnataka Districts Aug 9, 2021, 7:58 AM IST

Minister Halappa Achar Violation of Covid Rule in Koppal grgMinister Halappa Achar Violation of Covid Rule in Koppal grg
Video Icon

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. 

Karnataka Districts Aug 8, 2021, 2:15 PM IST

Minister Halappa Achar Warned to Officers in Koppal grgMinister Halappa Achar Warned to Officers in Koppal grg

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

ಚುನಾಯಿತ ಪ್ರತಿನಿಧಿಗಳಾಗಲಿ, ಸರ್ಕಾರಿ ಇಲಾಖೆ ಅಧಿಕಾರಿಗಳಾಗಲಿ ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ. ಆದರೆ, ಹಗಲು-ರಾತ್ರಿ ನಿಮ್ಮ ಮೊಬೈಲ್‌ ಸ್ವಿಚ್‌ಆಫ್‌ ಆಗಂಗಿಲ್ಲಾ , ಸಬೂಬ ಹೇಳುವಂತೆಯೇ ಇಲ್ಲ.
 

Karnataka Districts Aug 8, 2021, 1:17 PM IST

MLA Halappa Achar Talks Over PM Narendra Modi grgMLA Halappa Achar Talks Over PM Narendra Modi grg

ಮೋದಿಯನ್ನ ಪ್ರಧಾನಿಯಾಗಿ ಪಡೆದಿರುವುದು ಈ ದೇಶದ ಜನರ ಪುಣ್ಯ: ಹಾಲಪ್ಪ ಆಚಾರ

ಈ ದೇಶ ಕಂಡ ಪ್ರಧಾನಮಂತ್ರಿಗಳಲ್ಲಿ ನರೇಂದ್ರ ಮೋದಿ ಅಗ್ರಗಣ್ಯರಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದ್ದಾರೆ. 
 

Karnataka Districts Jun 27, 2021, 12:04 PM IST

MLA Halappa Achar Given Ten Thousand grocery Kit at Yelburga in Koppal grgMLA Halappa Achar Given Ten Thousand grocery Kit at Yelburga in Koppal grg

ಯಲಬುರ್ಗಾ: ಹತ್ತು ಸಾವಿರ ದಿನಸಿ ಕಿಟ್‌ ನೀಡಿದ ಶಾಸಕ ಹಾಲಪ್ಪ

ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ 10 ಸಾವಿರ ಬಡವರಿಗೆ ಶಾಸಕ ಹಾಲಪ್ಪ ಆಚಾರ ಅವರು ಸ್ವಂತ ಹಣದಲ್ಲಿ ಆಹಾರ ಕಿಟ್‌ ವಿತರಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
 

Karnataka Districts Jun 6, 2021, 10:39 AM IST

BJP MLA Halappa Achar Talks Over PM Narendra Modi grgBJP MLA Halappa Achar Talks Over PM Narendra Modi grg

'ಪ್ರಧಾನಿ ಮೋದಿ ವಿಶ್ವವೇ ಮೆಚ್ಚಿದ ಜನನಾಯಕ'

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸುಭದ್ರ ಆಡಳಿತ ನಡೆಸುವ ಮೂಲಕ ಇಡೀ ವಿಶ್ವವೇ ಮೆಚ್ಚುವ ಜನನಾಯಕರಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದ್ದಾರೆ.
 

Karnataka Districts Mar 3, 2021, 10:59 AM IST

Old Age Woman 300 Rs Donate to Road Construction in Koppal grgOld Age Woman 300 Rs Donate to Road Construction in Koppal grg

ಕೊಪ್ಪಳ: ರಸ್ತೆ ಕಾಮಗಾರಿಗೆ 300 ರೂ. ನೀಡಿದ ಅಜ್ಜಿ ಕಾಲಿಗೆ ಬಿದ್ದ ಶಾಸಕ ಹಾಲಪ್ಪ ಆಚಾರ್‌

ಯಲಬುರ್ಗಾ ಬಿಜೆಪಿ ಶಾಸಕ ಹಾಲಪ್ಪ ಆಚಾರ್ ಅವರು ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ 300 ರೂ. ದೇಣಿಗೆ ನೀಡಿದ ಅಜ್ಜಿಗೆ ಕಾಲಿಗೆ ನಮಸ್ಕರಿಸಿದ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ಮಂಡಲಗೇರಿ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. 
 

Karnataka Districts Feb 14, 2021, 3:04 PM IST