ಕೆಎಂಎಫ್ ಮುಖ್ಯಸ್ಥರೊಂದಿಗೆ ಹಾಲಿನ ದರ ಏರಿಕೆ ಕುರಿತ ಸಿಎಂ ಸಭೆ ಮುಕ್ತಾಯ. ರೈತರು ಮತ್ತು ಗ್ರಾಹಕರಿಗೆ ಹೊರೆ ಆಗದಂತೆ ಸೂತ್ರ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಎಂಎಫ್‌ಗೆ ಸೂಚನೆ ನೀಡಿದ್ದಾರೆ.
state Nov 21, 2022, 8:44 PM IST
ಸಿಎಂ ಬಸವರಾಜ ಬೊಮ್ಮಾಯಿ ಕೆಎಂಎಫ್ ಮನವಿಯನ್ನು ಯಥಾವತ್ತಾಗಿ ಪುರಸ್ಕರಿಸಿದರೆ ಲೀಟರ್‌ಗೆ 3 ರು. ಹೆಚ್ಚಾಗಲಿದೆ. ಇಲ್ಲದಿದ್ದರೆ ಕನಿಷ್ಠ 2 ರು.ಗಳಷ್ಟಾದರೂ ಹೆಚ್ಚಳವಾಗಬಹುದು
state Nov 21, 2022, 1:30 AM IST
ಹಾಲಿನ ದರ ಏರಿಕೆಗೆ ಸರ್ಕಾರದಿಂದ ಮುಹೂರ್ತ ಫಿಕ್ಸ್ ಆಗಿದ್ದು, ನ. 21ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
Karnataka Districts Nov 19, 2022, 11:49 AM IST
ಪಶು ಆಹಾರ ಬೆಲೆ ಹೆಚ್ಚಾಗಿರುವುದರಿಂದ ಹೈನು ರೈತರು ಮತ್ತು ಸಂಘಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದು ಸರ್ಕಾರದ ಮುಂದಿದ್ದು, ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಈ ಸಂಬಂಧ ಸಭೆ ಕರೆಯಲಿದ್ದಾರೆ: ಸಚಿವ ಡಾ.ಕೆ. ಸುಧಾಕರ್
Karnataka Districts Nov 19, 2022, 3:00 AM IST
CM Basavaraj Bommai on Nandini Milk Price Hike: ಹಾಲಿನ ದರ ಏರಿಕೆ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ಬಳಿಕ ಕೆಎಂಎಫ್ ಈ ಕುರಿತು ಸ್ಪಷ್ಟನೆ ನೀಡಿದೆ.
state Nov 14, 2022, 9:18 PM IST
Nandini Milk Price Hiked: ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲು ಮತ್ತು ಮೊಸರಿನ ದರವನ್ನು 3 ರೂ. ಹೆಚ್ಚಳ ಮಾಡಲಾಗಿದೆ.
state Nov 14, 2022, 3:07 PM IST
ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ .3 ಹೆಚ್ಚಳ ಮಾಡಲಾಗುವುದು. ಈ ದರ ಏರಿಕæ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Karnataka Districts Oct 31, 2022, 7:58 AM IST
ಅಮುಲ್ ಬ್ರ್ಯಾಂಡ್ ಹಾಲು ಬಳಸೋರಿಗೆ ಮತ್ತೊಮ್ಮೆ ದರ ಹೆಚ್ಚಳದ ಬಿಸಿ ತಟ್ಟಲಿದೆ. ಅಮುಲ್ ಸಂಪೂರ್ಣ ಕೆನೆಭರಿತ ಹಾಲು ಹಾಗೂ ಎಮ್ಮೆ ಹಾಲಿನ ದರವನ್ನು ಲೀಟರ್ ಗೆ 2ರೂ. ಏರಿಕೆ ಮಾಡಿದೆ. ಗುಜರಾತ್ ಹೊರತುಪಡಿಸಿ ಬೇರೆಲ್ಲ ರಾಜ್ಯಗಳಿಗೂ ಈ ಪರಿಷ್ಕೃತ ದರ ಅನ್ವಯಿಸಲಿದೆ.
BUSINESS Oct 15, 2022, 4:57 PM IST
ಹಾಲು ಒಕ್ಕೂಟಗಳಿಗೆ ಅನ್ಯಾಯ ಆಗಬಾರದು. ರೈತರಿಗೆ ಅನುಕೂಲವಾಗಬೇಕು. ಜೊತೆಗೆ ಗ್ರಾಹಕರ ಜೇಬಿಗೆ ಹೊರ ಆಗಬಾರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದ ಎಸ್‌ಟಿಎಸ್
state Sep 14, 2022, 1:19 PM IST
ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳುಗಳ ಹಿಂದೆಯೇ ಕೆಎಂಎಫ್ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರೂ ಈವರೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಈ ಹಿನ್ನೆಲೆ ಕೆಎಂಎಫ್ ಸ್ವತ: ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ ಎಂದು ಹೇಳಲಾಗಿದೆ.
state Sep 12, 2022, 10:15 AM IST
ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳುಗಳಿಂದ ಕೆಎಂಎಫ್ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ
state Sep 12, 2022, 5:44 AM IST
ಅಮುಲ್ ಹಾಗೂ ಮದರ್ ಡೈರಿ ಕಂಪನಿ ಹಾಲಿನ ದರ ಹೆಚ್ಚಿಸುತ್ತಿದೆ. ಆಗಸ್ಟ್ 17, 2022 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಎರಡೂ ಕಂಪನಿಗಳು ಹೇಳಿಕೊಂಡಿದೆ.
BUSINESS Aug 16, 2022, 3:11 PM IST
ಕೇಂದ್ರ ಸರ್ಕಾರ ಪ್ಯಾಕೇಟ್ ಹಾಲು, ಮೋಸರು. ಮಜ್ಜಿಗೆ ಸೇರಿದಂತೆ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿದ್ದು, ಸಾರ್ವಜನಿಕರಿಗೆ ಹೊರೆಯಾಗಿದೆ. ಇತ್ತ ಶಿಮುಲ್ ರೈತರಿಗೆ ಶ್ರಾವಣ ಮಾಸದ ಕೊಡುಗೆ ನೀಡಿದೆ.
Karnataka Districts Aug 8, 2022, 5:00 PM IST
ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕಾರ್ಮಿಕರಿಗೆ ಸಿಹಿ ಹಂಚುವ ಮೂಲಕ ಕೆಎಂಎಫ್ ಅರ್ಥಪೂರ್ಣವಾಗಿ ವಿಶ್ವ ಹಾಲು ದಿನಾಚರಣೆ ಆಚರಿಸಲಾಯಿತು.
Karnataka Districts Jun 2, 2022, 2:22 AM IST
ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಕಾದಿದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ಊ ಹೆಚ್ಚಳವಾಗುವ ಸಾಧ್ಯತೆ ಇದೆ. ನಂದಿನಿ ಹಾಲಿನ ದರ ಲೀಟರ್‌ಗೆ 5 ರೂ ಹೆಚ್ಚಿಸುವಂತೆ ರಾಜ್ಯದ 14 ಹಾಲಿನ ಒಕ್ಕೂಟಗಳು ಕೆಎಂಎಫ್‌ಗೆ ಮನವಿ ಸಲ್ಲಿಸಿವೆ. ಶೀಘ್ರದಲ್ಲೇ ಸಿಎಂ ಭೇಟಿಗೂ ನಿರ್ಧರಿಸಿವೆ.
state Apr 6, 2022, 10:27 AM IST