Asianet Suvarna News Asianet Suvarna News

ಜನತಾ ಕರ್ಫ್ಯೂಗೆ ಶಿವಮೊಗ್ಗದಲ್ಲಿ ವ್ಯಾಪಕ ಬೆಂಬಲ

ಜನತಾ ಕರ್ಫ್ಯೂಗೆ ಹಿಂದೆಂದಿಗಿಂತಲೂ ಅಭೂತಪೂರ್ವ ಬೆಂಬಲ ಶಿವಮೊಗ್ಗದಲ್ಲಿ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಂಪರ್ಕ ಸೇತುವೆ ಎನಿಸಿರುವ ಖಾಸಗಿ ಬಸ್‌ ಸಂಚಾರ ಸಹ ಸಂಪೂರ್ಣ ಬಂದ್ ಆಗಿವೆ. 600ಕ್ಕೂ ಅಧಿಕ ಖಾಸಗಿ ಬಸ್‌ಗಳು ಇಂದು ರಸ್ತೆಗಿಳಿದಿಲ್ಲ.

Shivamogga shutdown Janata Curfew called by Prime Minister Narendra Modi
Author
Shivamogga, First Published Mar 22, 2020, 11:49 AM IST
  • Facebook
  • Twitter
  • Whatsapp

ಶಿವಮೊಗ್ಗ(ಮಾ.22): ಕೊರೋನಾ ವೈರಸ್ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಮಹಾರಾಷ್ಟ್ರದಲ್ಲಿ ಕೊರೋನಾಗೆ 2ನೇ ಬಲಿ, ದೇಶದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ!

ಜನತಾ ಕರ್ಫ್ಯೂಗೆ ಹಿಂದೆಂದಿಗಿಂತಲೂ ಅಭೂತಪೂರ್ವ ಬೆಂಬಲ ಶಿವಮೊಗ್ಗದಲ್ಲಿ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಂಪರ್ಕ ಸೇತುವೆ ಎನಿಸಿರುವ ಖಾಸಗಿ ಬಸ್‌ ಸಂಚಾರ ಸಹ ಸಂಪೂರ್ಣ ಬಂದ್ ಆಗಿವೆ. 600ಕ್ಕೂ ಅಧಿಕ ಖಾಸಗಿ ಬಸ್‌ಗಳು ಇಂದು ರಸ್ತೆಗಿಳಿದಿಲ್ಲ.

ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

ಜನತಾ ಕರ್ಫ್ಯೂ ಅಂಗವಾಗಿ ಶಿವಮೊಗ್ಗ ಜನರ ಬೆಂಬಲ ಹೇಗಿದೆ ಎನ್ನುವುದರ ಗ್ರೌಂಡ್ ರಿಫೋರ್ಟ್ ಇಲ್ಲಿದೆ ನೋಡಿ...
 
Follow Us:
Download App:
  • android
  • ios