Asianet Suvarna News Asianet Suvarna News

ಕೊಹ್ಲಿ ಪಾಲಿಗಿಂದು ಸ್ಮರಣೀಯ ದಿನ; ದಶಕಗಳ ಸವಿ ನೆನಪು ನಿಮ್ಮ ಮುಂದೆ

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟು ಇಂದಿಗೆ ಸರಿಯಾಗಿ 10 ವರ್ಷ. ಆ.18, 2008ರಂದು ದಂಬುಲಾದಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಏಕದಿನ ಪಂದ್ಯವನ್ನಾಡಿದ್ದರು.

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟು ಇಂದಿಗೆ ಸರಿಯಾಗಿ 10 ವರ್ಷ. ಆ.18, 2008ರಂದು ದಂಬುಲಾದಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಏಕದಿನ ಪಂದ್ಯವನ್ನಾಡಿದ್ದರು.

2011ರಲ್ಲಿ ಟೆಸ್ಟ್‌ ತಂಡಕ್ಕೆ ಕಾಲಿಟ್ಟ ಅವರು, 2010ರಲ್ಲಿ ಭಾರತ ಪರ ಚೊಚ್ಚಲ ಟಿ20 ಆಡಿದ್ದರು. 10 ವರ್ಷಗಳಲ್ಲಿ ವಿರಾಟ್‌ ಅನೇಕ ದಾಖಲೆಗಳನ್ನು ಬರೆದಿದ್ದು, ಕ್ರಿಕೆಟ್‌ ಜಗತ್ತಿನಲ್ಲಿ ದಂತಕಥೆ ಎನಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿದ್ದಾರೆ.

Video Top Stories