Asianet Suvarna News Asianet Suvarna News

ಟೀಂ ಇಂಡಿಯಾದ ಒಂದು ಸ್ಥಾನಕ್ಕೆ ಮೂರು ಸ್ಟಾರ್ ಕ್ರಿಕೆಟಿಗರ ಪೈಪೋಟಿ..!

ಮುಂಬರುವ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದ್ದು, ಬ್ಯಾಟಿಂಗ್ ಕ್ರಮಾಂಕದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗುತ್ತಿದೆ. ಮೂರನೇ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ ಯಶಸ್ವಿಯಾದರೆ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. 

ಬೆಂಗಳೂರು[ಜು.07]: ಮುಂಬರುವ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದ್ದು, ಬ್ಯಾಟಿಂಗ್ ಕ್ರಮಾಂಕದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗುತ್ತಿದೆ. ಮೂರನೇ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ ಯಶಸ್ವಿಯಾದರೆ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಆಗ ಈ ಮೂರು ಸ್ಟಾರ್ ಕ್ರಿಕೆಟಿಗರು ಕೇವಲ ಒಂದು ಸ್ಥಾನಕ್ಕಾಗಿ ರೈನಾ, ಕಾರ್ತಿಕ್ ಹಾಗೂ ಪಾಂಡೆ ನಡುವೆ ಸಾಕಷ್ಟು ಪೈಪೋಟಿ ಇದೆ.  

Video Top Stories