Asianet Suvarna News Asianet Suvarna News

ತೆರೆಗೆ ಅಪ್ಪಳಿಸಲಿದೆ ದ್ರಾವಿಡ್ ಜೀವನಾಧಾರಿತ ಚಿತ್ರ

ಎರಡು ವರ್ಷಗಳ ಹಿಂದೆ ತೆರೆಕಂಡ ಮಾಜಿ ಟೀಂ ಇಂಡಿಯಾ ನಾಯಕ ಎಂ.ಎಸ್ ಧೋನಿ ಜೀವನಾಧಾರಿತ ಚಿತ್ರ ಬಾಲಿವುಡ್’ನಲ್ಲಿ ಗಲ್ಲಾಪೆಟ್ಟಿಗೆ ಕೊಳ್ಳೆಹೊಡೆದಿತ್ತು. ಇದೀಗ ಮತ್ತೊಂದು ಅಂತಹದ್ದೇ ಚಿತ್ರ ತೆರೆಕಾಣುವ ಮುನ್ಸೂಚನೆ ಸಿಕ್ಕಿದೆ. ಧೋನಿ, ಸಚಿನ್ ತೆಂಡುಲ್ಕರ್ ಬಳಿಕ ಕನ್ನಡಿಗ ರಾಹುಲ್ ದ್ರಾವಿಡ್ ಜೀವನಾಧಾರಿತ ಚಿತ್ರ ತೆರೆ ಕಾಣಲಿದೆ ಎನ್ನಲಾಗುತ್ತಿದೆ. ದ್ರಾವಿಡ್ ಪಾತ್ರವನ್ನು ಯಾರು ಮಾಡ್ತಾರೆ, ಈ ಚಿತ್ರ ಹೇಗಿರಲಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

First Published Jul 27, 2018, 5:38 PM IST | Last Updated Jul 27, 2018, 5:38 PM IST

ಎರಡು ವರ್ಷಗಳ ಹಿಂದೆ ತೆರೆಕಂಡ ಮಾಜಿ ಟೀಂ ಇಂಡಿಯಾ ನಾಯಕ ಎಂ.ಎಸ್ ಧೋನಿ ಜೀವನಾಧಾರಿತ ಚಿತ್ರ ಬಾಲಿವುಡ್’ನಲ್ಲಿ ಗಲ್ಲಾಪೆಟ್ಟಿಗೆ ಕೊಳ್ಳೆಹೊಡೆದಿತ್ತು. ಇದೀಗ ಮತ್ತೊಂದು ಅಂತಹದ್ದೇ ಚಿತ್ರ ತೆರೆಕಾಣುವ ಮುನ್ಸೂಚನೆ ಸಿಕ್ಕಿದೆ. ಧೋನಿ, ಸಚಿನ್ ತೆಂಡುಲ್ಕರ್ ಬಳಿಕ ಕನ್ನಡಿಗ ರಾಹುಲ್ ದ್ರಾವಿಡ್ ಜೀವನಾಧಾರಿತ ಚಿತ್ರ ತೆರೆ ಕಾಣಲಿದೆ ಎನ್ನಲಾಗುತ್ತಿದೆ. ದ್ರಾವಿಡ್ ಪಾತ್ರವನ್ನು ಯಾರು ಮಾಡ್ತಾರೆ, ಈ ಚಿತ್ರ ಹೇಗಿರಲಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ..