ಭಾರತದ ಚುಟುಕು ಕ್ರಿಕೆಟ್ ಹಬ್ಬ ‘ಇಂಡಿಯನ್ ಪ್ರೀಮಿಯರ್ ಲೀಗ್’ 12ನೇ ಆವೃತ್ತಿಗೆ ಸಜ್ಜಾಗಿದೆ. ಕೆಲ ತಿಂಗಳುಗಳ ಹಿಂದಷ್ಟೇ ಐಪಿಎಲ್ ಆಟಗಾರರ ಹರಾಜಿನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ 8 ಪ್ರಾಂಚೈಸಿಗಳು ಯಶಸ್ವಿಯಾಗಿದ್ದವು. ಹಾಲಿ ಚಾಂಪಿಯನ್ ಚೆನ್ನೈ ಸೂಪರ್’ಕಿಂಗ್ಸ್ ಪ್ರಶಸ್ತಿ ಉಳಿಸಿಕೊಳ್ಳುವ ಉತ್ಸಾಹದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಿಂಗ್ಸ್ ಇಲೆವನ್ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಚಾಂಪಿಯನ್ ಪಟ್ಟದ  ಕನವರಿಕೆಯಲ್ಲಿದೆ.

ಹಾಲಿ ಚಾಂಪಿಯನ್ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಲಾ ಮೂರು ಬಾರಿ ಐಪಿಎಲ್ ಕಪ್ ಗೆಲ್ಲುವ ಮೂಲಕ ಯಶಸ್ವಿ ತಂಡಗಳಾಗಿ ಹೊರಹೊಮ್ಮಿದರೆ, ಕೋಲ್ಕತ ನೈಟ್’ರೈಡರ್ಸ್ 2 ಹಾಗೂ ರಾಜಸ್ಥಾನ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್’ರೈಸರ್ಸ್ ಹೈದರಾಬಾದ್ ತಂಡಗಳು ತಲಾ ಒಂದೊಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ.

2008ರಲ್ಲಿ ಆರಂಭವಾದ ಐಪಿಎಲ್ ಟೂರ್ನಿಯ  ಚಾಂಪಿಯನ್ ತಂಡ, ರನ್ನರ್ ಅಪ್ ತಂಡ ಹಾಗೂ ಸರಣಿ ಶ್ರೇಷ್ಠ ಆಟಗಾರರ ಪಟ್ಟಿಯನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.

 

Year

Runner Up Venue Teams Player of the Match Player of  the Series
2008 CSK Mumbai 8 Yusuf Pathan Shane Watson
2009 RCB Johhanesburg 8 Anil Kumble Adam Gilchrist
2010 MI Mumbai 8 Suresh Raina Sachin Tendulkar
2011 RCB Chennai 10 Murali Vijay Chris Gayle
2012 CSK Chennai 9 Manvinder Bisla Sunil Narine
2013 CSK Kolkata 9 Kieron Pollard Shane Watson
2014 KXIP Bangalore 8 Manish Pandey Glenn Maxwell
2015 CSK Kolkata 8 Rohit Sharma Andre Russell
2016 RCB Bangalore 8 Ben Cutting Virat Kohli
2017 RPS Hyderabad 8 Krunal Pandya Ben Stokes
2018 SRH Mumbai 8 Shane Watson Sunil Narine