ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದು ಹೀಗೆ..

ಬೆಂಗಳೂರು(ಜು.07): ಟೀಂ ಇಂಡಿಯಾದ ಕಂಡ ಯಶಸ್ವಿ ನಾಯಕನೆಂದೇ ಕರೆಯಲ್ಪಡುವ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಇಂದು 36ನೇ ವಸಂತಕ್ಕೆ ಕಾಲಿರಿಸಿದ್ದಾರೆ.

ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ ಟೀಂ ಇಂಡಿಯಾದ ಮೊದಲ ಹಾಗೂ ಏಕೈಕ ನಾಯಕ ಎನ್ನುವ ದಾಖಲೆ ಬರೆದಿರುವ ಮಾಹಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದು ಹೀಗೆ..

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…