Asianet Suvarna News Asianet Suvarna News

ಏಷ್ಯಾಕಪ್’ನಲ್ಲಿ ಪಾಕ್ ಎದುರು ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ.?

ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ದೇಶದ ಅಭಿಮಾನಿಗಳು ತುದಿಗಲಿನಲ್ಲಿ ನಿಂತಿದ್ದು, ಕ್ರಿಕೆಟ್ ಪ್ರೇಮಿಗಳು ರೋಚಕ ಪಂದ್ಯದ ನಿರೀಕ್ಷೆಯಲ್ಲಿದ್ದಾರೆ. 

ಬೆಂಗಳೂರು[ಸೆ.19]: ಕಳೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್’ನಲ್ಲಿ ಪಾಕಿಸ್ತಾನ ವಿರುದ್ಧ ಮುಖಭಂಗ ಅನುಭವಿಸಿದ್ದ ಭಾರತ, ಈ ಬಾರಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಸಜ್ಜಾಗಿದೆ.

ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ದೇಶದ ಅಭಿಮಾನಿಗಳು ತುದಿಗಲಿನಲ್ಲಿ ನಿಂತಿದ್ದು, ಕ್ರಿಕೆಟ್ ಪ್ರೇಮಿಗಳು ರೋಚಕ ಪಂದ್ಯದ ನಿರೀಕ್ಷೆಯಲ್ಲಿದ್ದಾರೆ.