Asianet Suvarna News Asianet Suvarna News

ಟೀಂ ಇಂಡಿಯಾಗೆ ನಡುಕ ಹುಟ್ಟಿಸಿದ್ದಾನೆ ಪಾಕ್’ನ ಈ ಆಟಗಾರ..!

Sep 23, 2018, 1:54 PM IST

ಬೆಂಗಳೂರು[ಸೆ.23]: ಟೂರ್ನಿ ಆರಂಭದಿಂದಲೂ ಈ ಬಾರಿಯ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳೆಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಗುರುತಿಸಿಕೊಂಡಿವೆ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಅನಾಯಾಸವಾಗಿ ಬಗ್ಗುಬಡಿದಿರುವ ಟೀಂ ಇಂಡಿಯಾ ಇಂದು ಕೂಡಾ ಅಂತಹದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. 

ಆದರೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲೋದು ಅಷ್ಟು ಸುಲಭವಲ್ಲ, ಯಾಕೆಂದ್ರೆ ಪಾಕಿಸ್ತಾನದ ಅನುಭವಿ ಬ್ಯಾಟ್ಸ್’ಮನ್ ಟೀಂ ಇಂಡಿಯಾ ಗೆಲುವಿಗೆ ಅಡ್ಡಗಾಲು ಆಗುವ ಸಾಧ್ಯತೆಯಿದೆ. ಯಾರು ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.