Asianet Suvarna News Asianet Suvarna News

ಟೀಂ ಇಂಡಿಯಾ ಏಷ್ಯಾಕಪ್ ಫೈನಲ್’ಗೇರಲು ಯಾರು ಕಾರಣ..?

Sep 25, 2018, 1:29 PM IST

ಬೆಂಗಳೂರು[ಸೆ.25]: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಏಷ್ಯಾಕಪ್’ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಸೂಪರ್ 4 ಹಂತದಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ ಯಶಸ್ಸಿನ ಹಿಂದೆ ಮಾಜಿ ನಾಯಕ ಎಂ.ಎಸ್ ಧೋನಿಯ ಮಾಸ್ಟರ್ ಮೈಂಡ್ ಎದ್ದುಕಾಣುತ್ತಿದೆ.

ಹೌದು, ಮೇಲ್ನೋಟಕ್ಕೆ ರೋಹಿತ್ ಶರ್ಮಾ ನಾಯಕರಾಗಿದ್ದರೂ, ಮೈದಾನದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ. ಅದು ಹೇಗೆ ಅಂತೀರಾ ಈ ವಿಡಿಯೋ ನೋಡಿ...


 

Video Top Stories