Asianet Suvarna News Asianet Suvarna News

ತಮ್ಮ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ ಸಾನಿಯಾ ಮಿರ್ಜಾ..!

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಸಾನಿಯಾ ಸಾಮಾಜಿಕ ಜಾಲತಾಣಗಳಿಗೆ ಗುಡ್’ಬೈ ಹೇಳಿದ್ದೇಕೆ ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

ಬೆಂಗಳೂರು[ಸೆ.20]: ಮೂಗುತಿ ಸುಂದರಿ, ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. 

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಸಾನಿಯಾ ಸಾಮಾಜಿಕ ಜಾಲತಾಣಗಳಿಗೆ ಗುಡ್’ಬೈ ಹೇಳಿದ್ದೇಕೆ ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

Video Top Stories