ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದಲ್ಲಿ ಒಂದೆಡೆ ಭಾರತ ಹಾಗೂ ಪಾಕಿಸ್ತಾನ  ಹೋರಾಟ ನಡೆಸುತ್ತಿದ್ದರೆ, ಇತ್ತ ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ಮುುಖಾಮುಖಿಯಾಗಿದೆ. ಇಲ್ಲಿದೆ ಬಾಂಗ್ಲಾ ಹಾಗೂ ಆಫ್ಘಾನ್ ಹೋರಾಟದ ಅಪ್‌ಡೇಟ್ಸ್

ದುಬೈ(ಸೆ.23): ಏಷ್ಯಾಕಪ್ ಟೂರ್ನಿಯ ಸೂಪರ್ 4 ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಹೋರಾಟ ನಡೆಸುತ್ತಿದೆ. ಅಫ್ಘಾನ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲದೇಶ ಆರಂಭಿಕ ಆಘಾತ ಅನುಭವಿಸಿದೆ.

ನಜ್ಮುಲ್ ಹುಸೈನ್ 6 ರನ್ ಸಿಡಿಸಿ ಅಫ್ತಾಬ್ ಅಲಮ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಇನ್ನು ಮೊಹಮ್ಮದ್ ಮಿಥುನ್ ಕೇವಲ 1 ರನ್ ಸಿಡಿಸಿ ಔಟಾದರು. ಈ ಮೂಲಕ ಬಾಂಗ್ಲಾದೇಶ 18 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದೆ. 

ಸೂಪರ್ 4 ಪಂದ್ಯಕ್ಕಾಗಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ.


Scroll to load tweet…