Asianet Suvarna News Asianet Suvarna News

ಪಾಕ್ ವಿರುದ್ಧದ ಭಾರತದ ದಾಖಲೆ ಗೆಲುವಿಗೆ ಟ್ವಿಟರ್ ಪ್ರತಿಕ್ರಿಯೆ ಹೇಗಿತ್ತು?

ಪಾಕಿಸ್ತಾನ ವಿರುದ್ದದ ಸೂಪರ್ 4 ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಕ್ರಿಕೆಟ್ ದಿಗ್ಗಜರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಲ್ಲಿದೆ ಟ್ವಿಟರ್ ಪ್ರತಿಕ್ರಿಯೆ

Asia Cup cricket Twitter reacts to Indias huge win against Pakistan
Author
Bengaluru, First Published Sep 24, 2018, 1:21 PM IST
  • Facebook
  • Twitter
  • Whatsapp

ದುಬೈ(ಸೆ.24): ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ತಂಡವನ್ನ ಮಣಿಸಿದ ಟೀಂ ಇಂಡಿಯಾ ಏಷ್ಯಾಕಪ್ ಫೈನಲ್ ಪ್ರವೇಶವನ್ನ ಬಹುತೇಕ ಖಚಿತಪಡಿಸಿಕೊಂಡಿದೆ.  

ಅದ್ಬುತ ಬೌಲಿಂಗ್ ದಾಳಿ, ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ದಾಖಲೆಯ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗೆಲುವು ಸಾಧಿಸಿತು. ಪಾಕಿಸ್ತಾನದ  ಬಲಿಷ್ಠ ಬೌಲಿಂಗ್ ದಾಳಿ ಎದುರು ನಿರಾಯಾಸವಾಗಿ ಗೆಲುವು ಸಾಧಿಸಿತು.

ಪಾಕ್ ವಿರುದ್ಧ 9 ವಿಕೆಟ್ ಗೆಲುವಿಗೆ ಮಾಜಿ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 

 

 

Follow Us:
Download App:
  • android
  • ios