ಈ ವರ್ಷದ ಅಂತ್ಯದಲ್ಲಿ ನಡೆಯುವ ಆಷಸ್ ಸರಣಿಯನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ಕೋಲ್ಕತಾ(ಸೆ.23): ಭಾರತ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್’ರನ್ನು ಕೈಬಿಡಲಾಗಿದೆ.

ಈ ವರ್ಷದ ಅಂತ್ಯದಲ್ಲಿ ನಡೆಯುವ ಆಷಸ್ ಸರಣಿಯನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ಈ ಹಿನ್ನಲೆಯಲ್ಲಿ ಅ.1ರಿಂದ ನಾಗಪುರದಲ್ಲಿ ನಡೆಯಲಿರುವ ಏಕದಿನ ಸರಣಿಯ ಕೊನೆಯ ಪಂದ್ಯದ ಬಳಿಕ ಕಮಿನ್ಸ್, ತವರಿನಲ್ಲಿ ಪಯಣ ಬೆಳೆಸಲಿದ್ದಾರೆ.

ಅ.7ರಿಂದ 13ರ ತನಕ ಟಿ20 ಸರಣಿ ನಡೆಯಲಿದೆ.