ಸೆ.26 ರಂದು ಟಿಕೆಟ್ ಮಾರಾಟ ನಡೆಯಲಿದೆ ಎಂದು ಕೆಎಸ್ ಸಿಎ ತಿಳಿಸಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 4ನೇ ಏಕದಿನ ಪಂದ್ಯಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆ.28ರಂದು ನಡೆಯಲಿದ್ದು, ಸೆ.26 ರಂದು ಟಿಕೆಟ್ ಮಾರಾಟ ನಡೆಯಲಿದೆ ಎಂದು ಕೆಎಸ್ ಸಿಎ ತಿಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂ.2, 19, 17, 18ರಲ್ಲಿ ಟಿಕೆಟ್ ವಿತರಿಸಲಾಗುವುದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred